Saturday, October 19, 2024
- Advertisement -spot_img

AUTHOR NAME

NewsDesk

934 POSTS
0 COMMENTS

ಕುಂದಾಪುರ: ಸಕ್ಕರೆ ತುಂಬಿದ ಲಾರಿ ಪಟ್ಟಿ; ಚಾಲಕ ಅಪಾಯದಿಂದ ಪಾರು

ಉಡುಪಿ: ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕುಂದಾಪುರ ತಾಲೂಕಿನ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ 7ಗಂಟೆಗೆ...

ಕುಂದಾಪುರ ತಾಲೂಕಿನಾದ್ಯಂತ ನಾಳೆ (ಜುಲೈ 5) ಪ್ರಾಥಮಿಕ‌ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರಾಥಮಿಕ‌ ಶಾಲೆ ಹಾಗೂ...

ವ್ಯಾಪಕ ಮಳೆ: ನಾಳೆ (ಜುಲೈ 5) ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ...

ಹೆಜಮಾಡಿ, ಸಾಸ್ತಾನ, ಶಿರೂರು ಟೋಲ್‌ ನಲ್ಲಿ ಸ್ಥಳೀಯ ವಾಹನಗಳಿಗೆ ಶುಲ್ಕ ವಿನಾಯತಿ ಮುಂದುವರಿಕೆ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ: ರಾಷ್ಟೀಯ ಹೆದ್ದಾರಿ 66ರ ಹೆಜಮಾಡಿ, ಸಾಸ್ತಾನ ಹಾಗೂ ಶಿರೂರು ಟೋಲ್‌ ನಲ್ಲಿ ಸ್ಥಳೀಯ ವಾಹನಗಳಿಗೆ ಈ ಹಿಂದೆ ನೀಡುತ್ತಿದ್ದ ಶುಲ್ಕ ವಿನಾಯತಿಯನ್ನು ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ರಾ.ಹೆ....

ಉಡುಪಿಯಲ್ಲಿ ಭಾರಿ ಮಳೆಗೆ ಮೊದಲ ಬಲಿ; ಕೊಲ್ಲೂರಿನಲ್ಲಿ ಗುಡ್ಡ ಕುಸಿದು ಮಹಿಳೆ ಮೃತ್ಯು

ಉಡುಪಿ: ಮನೆಯ ಎದುರಿನ ಗುಡ್ಡ ಕುಸಿದುಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿದ ಮಹಿಳೆಯೋರ್ವರು ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ಕೊಲ್ಲೂರು ಗ್ರಾಮದ ಹಳ್ಳಿ ಬೇರು...

ಬೈಂದೂರು: ಇಂದು (ಜುಲೈ 4) ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಗಾಳಿಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ. ಗಾಳಿ-ಮಳೆ ಹೆಚ್ಚಿರುವ ಕಾರಣ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು...

ಉಡುಪಿ: 10ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

ಉಡುಪಿ: 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಬುಧವಾರ ಸಂಭವಿಸಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ....

ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಕಾಂಗ್ರೆಸ್ ಗೆ ಸೇರ್ಪಡೆ

ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಡಿ.ನಾಯ್ಕ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವುದರ...

ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಬಿಜೆಪಿಯಿಂದ ಉಚ್ಚಾಟನೆ

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಅವರನ್ನು ಉಚ್ಚಾಟಿಸಿ ಆದೇಶಿಸಲಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಪಕ್ಷದ...

ಕೋಟ: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃ ವಿಯೋಗ

ಉಡುಪಿ: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರಿ (97) ಅಸೌಖ್ಯದಿಂದ ಭಾನುವಾರ ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು...

Latest news

- Advertisement -spot_img