ಉಡುಪಿ: ಮನೆಯ ಕೊಠಡಿಯಲ್ಲಿ ಮಾಡಿನ ಪಕ್ಕಾಸಿಗೆ ಯುವಕನೊರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸಮೀಪ ನಡೆದಿದೆ.
ಮೃತರನ್ನು ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದ ಅಶ್ವಥ್ (32) ಎಂದು...
ಉಡುಪಿ: ಬ್ರಹ್ಮಾವರದ ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2021-22 ರ ನಡುವಿನ ಅವಧಿಯಲ್ಲಿ ನಡೆದಿರುವ 14 ಕೋಟಿ ರೂ. ವಂಚನೆ ಪ್ರಕರಣದ ತನಿಖೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಫೆ.22ರಂದು ಬೆಳಿಗ್ಗೆ 9.30ರಿಂದ ಬ್ರಹ್ಮಾವರ...
ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು,...
ಉಡುಪಿ:ಉಡುಪಿ ಮಿತ್ರ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ ಕಾರ್ಯಚರಿಸುತ್ತಿದ್ದ ಬಲ್ಲಾಳ್ ಫೈನಾನ್ಸ್ ಮಾಲೀಕ, ಕಿನ್ನಿಮೂಲ್ಕಿ ಕರ್ನ್ನಪಾಡಿ ನಿವಾಸಿ ಮುರಳೀಧರ್ ಬಲ್ಲಾಳ್ (56) ಅವರು ಗುರುವಾರ ಹೃದಯಾಘಾತದಿಂದ ನಿಧನರಾದರು.
ವಿಪರೀತ ಬೇವರು ಹಾಗೂ ಸುಸ್ತು ಆಗುತ್ತಿದೆ ಎಂದು...
ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೈಮಗ್ಗ ನೇಕಾರ ಸಹಿತ ಎಲ್ಲಾ ಹಿಂದುಳಿದ ವರ್ಗಗಳ ವೃತ್ತಿಗಳಿಗೆ ಅನುಸಾರವಾಗಿ ಅನೇಕ ಜನಪರ ಯೋಜನೆಗಳನ್ನು ಘೋಷಣೆ ಮಾಡಿದೆ. ಇದನ್ನು ಸಂಬಂಧಪಟ್ಟ ಫಲಾನುಭವಿಗಳಿಗೆ ಜಾಗೃತಿ ಮೂಡಿಸಿ...
ಉಡುಪಿ : ಮಣಿಪಾಲದ ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ಪರ್ಕಳ ಸಮೀಪದ ಅಚ್ಚುತನಗರ ಗ್ಯಾಡ್ಸನ್ ನಿವಾಸಿ ಕೆ. ರಾಘವೇಂದ್ರ ಭಂಡಾರಿ (44 ) ಫೆ.19ರಂದು ಹೃದಯಾಘಾತದಿಂದ ನಿಧನ ಹೊಂದಿದರು.
ರಾಘವೇಂದ್ರ ಅವರಿಗೆ ನಿನ್ನೆ...
ಉಡುಪಿ: ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಶಿವಪಾಡಿ ಹಾಗೂ ಶಿವಪಾಡಿ ವೈಭವ ಆಚರಣಾ ಸಮಿತಿ ವತಿಯಿಂದ "ಶಿವಪಾಡಿ ವೈಭವ" ಯಕ್ಷಗಾನ, ಕೃಷಿ, ಆರೋಗ್ಯ, ಆಹಾರ, ಮನೋರಂಜನೆಯ ಮಹಾಮೇಳವನ್ನು ಇದೇ ಫೆ.22ರಿಂದ 26ರ...
ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ.ಮೃತರನ್ನು ಸ್ಥಳೀಯರಾದ ಸ್ಯಾಮ್ಯುಯೆಲ್ ಸದಾನಂದ...
ಉಡುಪಿ: ಉಡುಪಿ ನಗರ ಭಾಗಕ್ಕೆ ಗ್ರಾಮಾಂತರ ವಲಯದ ಆಟೋ ರಿಕ್ಷಾಗಳಿಗೆ ಪ್ರವೇಶ ನಿಷೇಧ ಮಾಡಿ ದಂಡ ವಿಧಿಸುತ್ತಿರುವ ಬಗ್ಗೆ ರಿಕ್ಷಾ ಚಾಲಕರ ಮನವಿಯ ಬಗ್ಗೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
ಸಭೆಯಲ್ಲಿ...
ಉಡುಪಿ: ಯುವನಿಧಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಮೂಡುಬೆಟ್ಟು ಇದರ ವತಿಯಿಂದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...