Saturday, October 19, 2024
- Advertisement -spot_img

AUTHOR NAME

NewsDesk

934 POSTS
0 COMMENTS

ಜೂನ್ 27ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ (ಜೂನ್ 27) ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ...

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಯ್ಕೆ

ಹೊಸದಿಲ್ಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ವಿರೋಧ ಪಕ್ಷಗಳ ನಾಯಕರ ಸಭೆಯ...

ಬೆಳ್ಮಣ್: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬಾಲಕಿ‌ ಮೃತ್ಯು

ಉಡುಪಿ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನಂದಳಿಕೆ ನಿವಾಸಿ...

ಕಮಲಶಿಲೆ ಗೋಶಾಲೆಯಲ್ಲಿ ಗೋವು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ಗೋವು ಕಳ್ಳತನ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬಜ್ಪೆ ನಿವಾಸಿಗಳಾದ ವಾಜೀದ್ ಜೆ (26) ಹಾಗೂ ಫೈಜಲ್...

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 12ಲಕ್ಷ ರೂ. ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಸುಮಾರು 12ಲಕ್ಷ ರೂ. ಮೌಲ್ಯದ ಜಿಲ್ಲೆಯ ಸುಮಾರು 25 ಕನ್ನಡ ಮಾಧ್ಯಮ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕಗಳ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ...

ಉಡುಪಿ: ಸುಶ್ಮಿತಾ ‌ಆಚಾರ್ಯಗೆ ಮಿಸ್ ಕೋಸ್ಟಲ್ – 2024 ಕಿರೀಟ

ಉಡುಪಿ: ಸುಶ್ಮಿತಾ ಆಚಾರ್ಯ ಅವರು ಈ ವರ್ಷದ ಮಿಸ್ ಕೋಸ್ಟಲ್ - 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿಭಾವಂತೆಯಾಗಿರುವ ಸುಶ್ಮಿತಾ ಆಚಾರ್ಯ, ಭರತನಾಟ್ಯ ಕಲಾವಿದೆಯೂ ಆಗಿದ್ದಾರೆ. ಈ ಮೊದಲು...

ಬ್ರಹ್ಮಾವರ ಜಿ.ಎಂ. ಗ್ಲೋಬಲ್ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಉಡುಪಿ: ಬ್ರಹ್ಮಾವರ ಜಿ.ಎಂ. ಗ್ಲೋಬಲ್ ಸ್ಕೂಲ್ ನಲ್ಲಿ ಹತ್ತನೆ ವಿಶ್ವ ಯೋಗ ದಿನಾಚರಣೆಯನ್ನು ಇಂದು ಆಚರಿಸಲಾಯಿತು.ಪ್ರಾಂಶುಪಾಲ ಪ್ರಣವ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ಯೋಗ, ಭಾರತದ ಪ್ರಾಚೀನ ಮತ್ತು ಸನಾತನ ವಿದ್ಯೆ,...

ಕುಂದಾಪುರ: ಹಲಸಿನ ಮರ ಕಡಿಯಲು ಅನುಮತಿಗಾಗಿ ಲಂಚದ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯಾಧಿಕಾರಿ

ಉಡುಪಿ: ಖಾಸಗಿ ಸ್ಥಳದಲ್ಲಿದ್ದ ಹಲಸಿನ ಮರ ಕಡಿಯಲು ಅನುಮತಿಗಾಗಿ ಲಂಚದ ಬೇಡಿಕೆಯಿಟ್ಟ ಅರಣ್ಯಾಧಿಕಾರಿಯೋರ್ವ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಉಪವಲಯ ಅರಣ್ಯಾಧಿಕಾರಿ ಬಂಗಾರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಅರಣ್ಯ...

ಬೈಂದೂರು: ಬಾಡಿಗೆ ಮನೆಯಲ್ಲಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ

ಉಡುಪಿ: ನಾವುಂದ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪದ್ಮಾವತಿ (37) ಎಂಬ ಮಹಿಳೆಯು ಮೇ 25 ರಂದು ಬಾಡಿಗೆ ಮನೆ ಖಾಲಿ ಮಾಡಿಕೊಂಡು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 4 ಇಂಚು...

ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿ ಪ್ರಕ್ರಿಯೆ ಆರಂಭ: ಇಡೀ ಕುಟುಂಬಕ್ಕೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ

ಮಣಿಪಾಲ: ಮಣಿಪಾಲ ಆರೋಗ್ಯ ಕಾರ್ಡ್ 2024ರ ನೋಂದಣಿ ಪ್ರಕ್ರಿಯೆ ಇಂದಿನಿಂದ (ಜೂನ್ 18) ಆರಂಭಗೊಳ್ಳುತ್ತಿದೆ ಎಂದು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ತಿಳಿಸಿದರು. ಮಣಿಪಾಲದ ಮಾಹೆ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

Latest news

- Advertisement -spot_img