Friday, January 9, 2026
- Advertisement -spot_img

AUTHOR NAME

NewsDesk

1149 POSTS
0 COMMENTS

ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್; ಮಹಿಳೆಯರ ಡಬಲ್ಸ್ ನಲ್ಲಿ ಶಾಲಿನಿ ರಾಜೇಶ್ ಶೆಟ್ಟಿ ಮತ್ತು ಬಾನು‌ ಎಸ್. ವಿನ್ನರ್ಸ್

ಉಡುಪಿ: ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ​ನಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಯೋನೆಕ್ಸ್ ಸನ್‌ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲಿ ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿ...

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿಗಳನ್ನು ತಡೆಗಟ್ಟಲು ಉದ್ದೇಶಿಸಿ ರಾಜ್ಯ ಸರಕಾರ ಕಳುಹಿಸಿ ಕೊಟ್ಟಿದ್ದ ಮಹತ್ವದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಈ ಹಿಂದೆ ರಾಜ್ಯ ಸರಕಾರ...

ಉಡುಪಿ: ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಅಪಘಾತ

ಉಡುಪಿ: ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ನಗರದ ಅಂಬಾಗಿಲಿನಲ್ಲಿ ಸಂಭವಿಸಿದೆ. ಬೆಳಗಾವಿಯಿಂದ ಮಂಜೇಶ್ವರಕ್ಕೆ ಅಕ್ರಮವಾಗಿ ಪಿಕ್ ಅಪ್ ವಾಹನದಲ್ಲಿ ಕೋಣ ಸಾಗಾಟ...

ಉಡುಪಿ ಧರ್ಮಾಧ್ಯಕ್ಷರ ಅದ್ದೂರಿಯಾಗಿ ನಡೆದ ಅಮೃತ ಮಹೋತ್ಸವ ಸಂಭ್ರಮಾಚರಣೆ

ಉಡುಪಿ: ಕಥೊಲಿಕ ಧರ್ಮಪ್ರಾಂತ್ಯ ಉಡುಪಿ ಇದರ ಧರ್ಮಾಧ್ಯಕ್ಷರಾದ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ 75 ವರ್ಷಗಳ ಹುಟ್ಟುಹಬ್ಬ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ 25 ವರ್ಷಗಳ ಬೆಳ್ಳಿ ಹಬ್ಬದ ಮಹೋತ್ಸವ ಭಾನುವಾರ ಕಲ್ಯಾಣಪುರ...

ಫೆ.9ರಂದು ಉಡುಪಿ ಧರ್ಮಾಧ್ಯಕ್ಷರ 75ನೇ ಅಮೃತಮಹೋತ್ಸವ ಮತ್ತು ಬಿಷಪ್ ದೀಕ್ಷೇಯ ರಜತ ಮಹೋತ್ಸವ

ಉಡುಪಿ: ಕಥೊಲಿಕ ಧರ್ಮಪ್ರಾಂತ್ಯ ಉಡುಪಿ ಇದರ ಧರ್ಮಾಧ್ಯಕ್ಷರಾದ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ಎರಡು ಜುಬಿಲಿ ಮಹೋತ್ಸವಕ್ಕೆ ಭಕ್ತವೃಂದ ಸಜ್ಜಾಗಿದೆ. ಧರ್ಮಾಧ್ಯಕ್ಷರು 75 ವರ್ಷಗಳ ಆಚರಣೆಯ ಅಮೃತ ಮಹೋತ್ಸವ ಹಾಗೂ ಧರ್ಮಾಧ್ಯಕ್ಷ...

ಕಾರ್ಕಳ: ಫೆ.6ರಂದು ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಇದೇ ಫೆ.6ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಕಾರ್ಕಳ...

ಉಡುಪಿ: ಫೆ.8ರಂದು ಜಿಲ್ಲಾ ರೈತ ಸಮಾವೇಶ; ರಾಮಕೃಷ್ಣ ಶರ್ಮ ಬಂಟಕಲ್ಲು

ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘದ ಆಶ್ರಯದಲ್ಲಿ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್ ಹಾಗೂ ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು ಇವರ ಸಹಯೋಗದಲ್ಲಿ ಜಿಲ್ಲಾ ರೈತ ಸಮಾವೇಶ -2025...

ಹೆಜಮಾಡಿ, ಸಾಸ್ತಾನ ಟೋಲ್ ಗೇಟ್ ಗಳಲ್ಲಿ ಹೆಚ್ಚುವರಿ ಹಣ ವಸೂಲಿ; ಫೆ.5ರಂದು ಖಾಸಗಿ ಬಸ್ ಮಾಲಕರಿಂದ ಪ್ರತಿಭಟನೆ

ಉಡುಪಿ: ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಗೇಟ್ ನಲ್ಲಿ ಜಿವಿಡಬ್ಲ್ಯೂ7500ರಿಂದ 1200 ಕೆ.ಜಿ. ಯವರೆಗಿನ ಮಿನಿ ಬಸ್ ಗಳಿಗೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಖಾಸಗಿ ಬಸ್ ಮಾಲಕರ ಸಂಘದ ನೇತೃತ್ವದಲ್ಲಿ...

ಮಂಗಳೂರು ವಿವಿಯ ವಾಣಿಜ್ಯ ವಿಭಾಗದಲ್ಲಿ “ಆರ್ಥಿಕ ಯೋಜನೆ”: “ಮೂಲಭೂತ ಅಂಶಗಳಿಗೆ ಮರಳುವಿಕೆ” ಕುರಿತ ಕಾರ್ಯಾಗಾರ

ಉಡುಪಿ: ಕಾರ್ಯಾಗಾರವು ವಾಣಿಜ್ಯ ವಿದ್ಯಾರ್ಥಿಗಳ ಆರ್ಥಿಕ ಮೂಲಭೂತ ಪರಿಕಲ್ಪನೆಗಳ ಬಗ್ಗೆ ಅರ್ಥಗರ್ಭಿತ ಬೋಧನೆ ನೀಡುವುದಲ್ಲದೆ, ಪರಿಣಾಮಕಾರಿ ಆರ್ಥಿಕ ನಿರ್ವಹಣೆಗೆ ಅಗತ್ಯ ಕೌಶಲ್ಯಗಳನ್ನು ಬೆಳೆಸಲು ಸಹಕಾರಿಯಾಗುವಂತೆ ಆಯೋಜಿಸಲಾಗಿತ್ತು. ಆರ್ಥಿಕ ಯೋಜನೆ ಮತ್ತು ನಿರ್ವಹಣೆಯಲ್ಲಿ ಪರಿಣಿತರಾದ ಶ್ರಿ....

ವಿಕಸಿತ ಭಾರತಕ್ಕೆ ಮುನ್ನುಡಿ, ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ಬಜೆಟ್ – ಶ್ರೀನಿಧಿ ಹೆಗ್ಡೆ

ಉಡುಪಿ: ಆದಾಯ ತೆರಿಗೆ ವ್ಯಾಪ್ತಿಯನ್ನು ₹ 12 ಲಕ್ಷ ರೂ. ವರೆಗೆ ವಿಸ್ತರಿಸುವ ಮೂಲಕ ಬಡ, ಮದ್ಯಮ ವರ್ಗದ ಜನರ ಆರ್ಥಿಕ ಶಕ್ತಿಗೆ ಕೇಂದ್ರ ಬಜೆಟ್ ಹೊಸ ಚೈತನ್ಯ ನೀಡಿದೆ ಎಂದು ಬಿಜೆಪಿ...

Latest news

- Advertisement -spot_img