ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿದ್ದು ಬಳಿಕ ಅದನ್ನು ತೊರೆದು ಸಾಂಸಾರಿಕ ಜೀವನ ನಡೆಸುತ್ತಿರುವ ತೊಂಬಟ್ಟು ಲಕ್ಷ್ಮೀ ಫೆ.2ರಂದು ಶರಣಾಗತಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿಗೆ ಸಿದ್ಧತೆ ನಡೆದಿದ್ದು, ಬೆಳಿಗ್ಗೆ 11 ಗಂಟೆಗೆ ಶರಣಾಗಲಿದ್ದಾರೆ...
ಉಡುಪಿ: ಮಾರ್ಚ್ 3ರಿಂದ 6ರ ವರೆಗೆ ನಡೆಯಲಿರುವ ಆತ್ರಾಡಿ ಸಮೀಪದ ಪರೀಕ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿದರು.
ದೇವಸ್ಥಾನದ...
ಉಡುಪಿ: ಮಾರ್ಚ್ 3ರಿಂದ 6ರ ವರೆಗೆ ನಡೆಯಲಿರುವ ಆತ್ರಾಡಿ ಸಮೀಪದ ಪರೀಕ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿದರು.
ದೇವಸ್ಥಾನದ...
ಉಡುಪಿ: 100 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧೀಜಿ ಭಾಗವಹಿಸಿದ್ದ ಸವಿನೆನಪಿಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಕಾಪು ದಕ್ಷಿಣ ಬ್ಲಾಕ್...
ಉಡುಪಿ: ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ...
ಉಡುಪಿ: ನ್ಯಾಯಾಲಯದ ವಾರಂಟ್ ಇದ್ದರೂ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿಯ ಬಡಗಬೆಟ್ಟು ಗ್ರಾಮದ ಆದರ್ಶನಗರದ ನಿವಾಸಿ ಬಾಲಾಜಿ ಬಂಧಿತ ಆರೋಪಿ. ಕಳೆದ 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದವನನ್ನು...
ಉಡುಪಿ: ಗುಂಡಿಬೈಲು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಗುರುವಂದನಾ ಸಮಿತಿಯ ವತಿಯಿಂದ "ಗುರುವಂದನಾ ಕಾರ್ಯಕ್ರಮ" ವನ್ನು ಇದೇ ಜ.26ರಂದು ಸಂಜೆ 4ಗಂಟೆಗೆ ದೊಡ್ಡಣಗುಡ್ಡೆಯ ಸರಕಾರಿ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಹಳೆ...
ಉಡುಪಿ: ಉಡುಪಿಗೆ ಆಗಮಿಸಿದ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಇಂದು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಅವರ ಮನೆಗೆ ಸೌಹಾರ್ದ ಭೇಟಿ ನೀಡಿದರು....
ಉಡುಪಿ: ಬಿಜೆಪಿ ಪಕ್ಷದಿಂದ ನಗರಸಭೆ ಸದಸ್ಯ, 3 ಬಾರಿ ಶಾಸಕ, ಪಕ್ಷದ ಜಿಲ್ಲಾಧ್ಯಕ್ಷ ಸಹಿತ ವಿವಿಧ ಹುದ್ದೆಗಳನ್ನು ಅಲಂಕರಿಸಿ ಅಧಿಕಾರ ದಾಹದಿಂದ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಬಿಜೆಪಿಯ ಉಚ್ಛಾಟಿತ...