Friday, November 29, 2024
- Advertisement -spot_img

AUTHOR NAME

NewsDesk

1027 POSTS
0 COMMENTS

ಕುಂದಾಪುರ: ಅಪಾರ್ಟ್‌ಮೆಂಟ್ ನಿಂದ ಬಿದ್ದು ಮಹಿಳೆ ಮೃತ್ಯು

ಉಡುಪಿ: ಅಪಾರ್ಟ್‌ಮೆಂಟ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕುಂದಾಪುರ ಮುಖ್ಯರಸ್ತೆಯ ಹಳೆ ಗೀತಾಂಜಲಿ ಟಾಕೀಸ್ ಬಳಿ ನಡೆದಿದೆ. ಮೃತರನ್ನು ಅಪಾರ್ಟ್‌ಮೆಂಟ್ ಕಟ್ಟಡದ ನಿವಾಸಿ ಲಕ್ಷ್ಮಿ ಪ್ರತಾಪ್ ನಾಯಕ್ ಎಂದು ಗುರುತಿಸಲಾಗಿದೆ....

ಲೋಕಸಭೆ ಚುನಾವಣೆ: ಬಿಜೆಪಿಯ 5 ಪಟ್ಟಿ ಬಿಡುಗಡೆ

ಹೊಸದಿಲ್ಲಿ: ಕರ್ನಾಟಕದಲ್ಲಿ ಬಾಕಿ ಉಳಿಸಿಕೊಂಡಿರುವ ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ 5ನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಬದಲು ವಿಶ್ವೇಶ್ವರ ಹೆಗಡೆ ಕಾಗೇರಿ...

ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶ್ರೀ

ಉಡುಪಿ: ನಮ್ಮ ಯಾವುದೇ ಪ್ರಯತ್ನ ಫಲಿಸದಿದ್ದಾಗ, ಬದುಕಿನಲ್ಲಿ ಸಮಸ್ಯೆಗಳು ಎದುರಾದಾಗ ಮಾತ್ರ ನಮಗೆ ದೇವರ ನೆನಪಾಗುತ್ತದೆ. ಹಾಗಾಗ ಕೂಡದು. ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು ಎಂದು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು...

ದೇವಸ್ಥಾನದ ಜೀರ್ಣೋದ್ದಾರ ಇಡೀ ಊರಿಗೆ ಸಂಭ್ರಮ: ಪಲಿಮಾರು ಶ್ರೀ

ಉಡುಪಿ: ಒಂದು ದೇವಸ್ಥಾನದ ಜೀರ್ಣೋದ್ದಾರ ಎಂದರೆ ಇಡೀ ಊರಿಗೆ ಊರೇ ಸಂಭ್ರಮಿಸುತ್ತದೆ. ದೇವರು ಮತ್ತೆ ಆಲಯ ಸೇರುವುದರೊಂದಿಗೆ ಎಲ್ಲರಿಗೂ ಶ್ರೇಯಸ್ಸಾಗುತ್ತದೆ. ಆತನ ಅನುಗ್ರಹ ದೇವಸ್ಥಾನಕ್ಕೆ ದುಡಿದ ಎಲ್ಲರಿಗೂ ಸಿಗುವಂತಾಗಲಿ ಎಂದು ಪಲಿಮಾರು ಮಠದ...

ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಶ್ರದ್ಧಾಭಕ್ತಿಯಿಂದ ಪಾಮ್ ಸಂಡೆ ಆಚರಣೆ

ಉಡುಪಿ: ಯೇಸುಕ್ರಿಸ್ತರು ಜೆರುಸಲೇಂ ನಗರ ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ ಹಬ್ಬ ಎಂದೇ ಪ್ರಸಿದ್ದಿ ಪಡೆದಿರುವ ಪಾಮ್ ಸಂಡೆಯನ್ನು ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್...

5,8,9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದುವರಿಸಲು ಹೈಕೋರ್ಟ್ ಅನುಮತಿ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ...

ಹಿರಿಯಡಕ: ಖಾಸಗಿ ಬಸ್, ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ: ಹಲವರಿಗೆ ಗಾಯ

ಉಡುಪಿ: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟಿಪ್ಪರ್ ವೊಂದು ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಆತ್ರಾಡಿ...

ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ: ಕೊಯಂಬತ್ತೂರಿನಿಂದ ಅಣ್ಣಾಮಲೈ, ಚೆನ್ನೈ ದಕ್ಷಿಣದಿಂದ ತಮಿಳಿಸೈ ಕಣಕ್ಕೆ

ಉಡುಪಿ: ಲೋಕಸಭಾ ಚುನಾವಣೆಗೆ ಬಿಜೆಪಿಯು 9 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಂಬತ್ತೂರಿನಿಂದ, ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ತಮಿಳಿಸೈ...

ಕಾಪು: ಮಾ.26-27ರಂದು ಸುಗ್ಗಿ ಮಾರಿಪೂಜೆ

ಉಡುಪಿ: ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಯ ಕಾಲಾವಧಿ ಸುಗ್ಗಿ ಮಾರಿಪೂಜೆಯು ಇದೇ ಮಾ.26 ಮತ್ತು 27ರಂದು ನಡೆಯಲಿದೆ.ಕಾಪುವಿನ ಹಳೇ ಮಾರಿಗುಡಿ ದೇವಸ್ಥಾನ, ಹೊಸ ಮಾರಿಗುಡಿ ದೇವಸ್ಥಾನ ಹಾಗೂ ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ಏಕಕಾಲದಲ್ಲಿ...

ಉಡುಪಿ: ಮಾರ್ಚ್ 23ರ ‘ವಿಶ್ವಾರ್ಪಣಮ್’ ಹಾಗೂ ಪೇಜಾವರ ಶ್ರೀಪಾದರಿಗೆ ‘ಗುರುವಂದನೆ’ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಸೇವಾ ಬಳಗ, ಅದಮಾರು ಮಠ ಉಡುಪಿ ಇದರ ವತಿಯಿಂದ ಇದೇ ಮಾರ್ಚ್ 23ರ ಶನಿವಾರ ಮಧ್ಯಾಹ್ನ 3.30ಕ್ಕೆ ಉಡುಪಿ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ಆಯೋಜಿಸಿರುವ 'ವಿಶ್ವಾರ್ಪಣಮ್' (ಚಿಂತನ-ಮಂಥನ-ಸಂವಾದ) ಕಾರ್ಯಕ್ರಮದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲನ...

Latest news

- Advertisement -spot_img