Friday, October 18, 2024
- Advertisement -spot_img

AUTHOR NAME

NewsDesk

932 POSTS
0 COMMENTS

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ (ಸೆ.24) ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ  ಮಹತ್ವದ ತೀರ್ಪನ್ನು ಪ್ರಕಟಿಸಿದೆ.ಆ ಮೂಲಕ ಸಿಎಂ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು...

ನ.17-18ರಂದು ಉಡುಪಿ ವಕೀಲರ ಸಂಘದ 125ನೇ ವಾರ್ಷಿಕೋತ್ಸವ; ಕಾನೂನು‌ ಸಚಿವ ಎಚ್.ಕೆ. ಪಾಟೀಲ್‌ಗೆ ಆಹ್ವಾನ

ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್. ಕೆ. ಪಾಟೀಲ್ ಅವರನ್ನು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿಯಾಗಿ ನವೆಂಬರ್ ತಾ. 17 ಮತ್ತು 18ರಂದು...

ದೊಡ್ಡಣಗುಡ್ಡೆಯ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ

ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ.ಆಸ್ಪತ್ರೆಯಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದು, ರೋಗಿಗಳು ಯಾರು ಇರಲಿಲ್ಲ. ಇದರಿಂದ...

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ; ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ; ಪೇಜಾವರ ಶ್ರೀ

ಉಡುಪಿ: ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ. ಪ್ರಾಣಿಜನ್ಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಪೇಜಾವರ...

ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಪ್ರಧಾನ ಧರ್ಮಗುರು ಡೆನಿಸ್ ಡೆಸಾ ಅವರ ವಜ್ರಮಹೋತ್ಸವ ಸಂಭ್ರಮ

ಉಡುಪಿ: ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಪ್ರಧಾನ ಧರ್ಮಗುರುಗಳಾದ ಡೆನಿಸ್ ಡೆಸಾ ಅವರ 60ನೇ ವರ್ಷದ ಹುಟ್ಟು ಹಬ್ಬದ ವಜ್ರಮಹೋತ್ಸವ ಸಂಭ್ರಮ ಶುಕ್ರವಾರ ಜರುಗಿತು.ದೇವರು ತನಗೆ ನೀಡಿದ ಜೀವನಕ್ಕಾಗಿ ಕೃತಜ್ಞಾತಾ ಬಲಿಪೂಜೆಯನ್ನು ಧರ್ಮಗುರು...

ಆದರ್ಶ ಚಿಂತನೆಗಳೇ ಜನನಾಯಕನ ಹೆಗ್ಗುರುತು: ರಕ್ತದಾನ ಶಿಬಿರ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ ಅಭಿಮತ

ಉಡುಪಿ: ಆದರ್ಶ ಮತ್ತು ಸಾಮಾಜಿಕ ಚಿಂತನೆಗಳಿಂದ ದೇಶಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟು ಜಗತ್ತಿಗೆ ಆದರ್ಶವಾದಾಗ ಮಾತ್ರ ಓರ್ವ ಜನನಾಯಕನ ಬದುಕು ಸಾಕಾರಗೊಳ್ಳುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತುತ ಕಾಲಘಟ್ಟದಲ್ಲಿ ಅಂತಹ ಅದ್ಭುತ...

ತೆಕ್ಕಟ್ಟೆ: ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಶಾಲಾ ವಾಹನ: ಚಾಲಕನಿಗೆ ಗಂಭೀರ ಗಾಯ

ಉಡುಪಿ: ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ‌ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತೆಕ್ಕಟ್ಟೆ ರಾ.ಹೆ.66ರ ಸರ್ಕಲ್ ನಲ್ಲಿ...

ಸೆ.22ರಂದು ಉಡುಪಿ ಜಿಲ್ಲಾಮಟ್ಟದ ಅಸಂಘಟಿತ ಗ್ಯಾರೇಜು ಕಾರ್ಮಿಕರ ನೋಂದಣಿ ಅಭಿಯಾನ

ಉಡುಪಿ: ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜು ಹಾಗೂ ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರ ಇದರ ಸಹಭಾಗಿತ್ವದಲ್ಲಿ ಉಡುಪಿ...

ಉಡುಪಿ- ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರದ ಉಪಚುನಾವಣೆಯ ದಿನಾಂಕ ಘೋಷಣೆ

ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ ಉಭಯ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ...

ಸೆ.22ರಂದು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ವಾರ್ಷಿಕ ಸಹಮಿಲನ- ಪ್ರೇರಣ ಪ್ರಶಸ್ತಿ 2024″ ಪ್ರದಾನ ಕಾರ್ಯಕ್ರಮ

ಉಡುಪಿ: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ "ವಾರ್ಷಿಕ ಸಹಮಿಲನ ಹಾಗೂ ಪ್ರೇರಣ ಪ್ರಶಸ್ತಿ- 2024" ಪ್ರದಾನ ಕಾರ್ಯಕ್ರಮ ಇದೇ ಸೆ. 22ರಂದು ಸಂಜೆ 5ಗಂಟೆಗೆ ಕಡಿಯಾಳಿಯ ಮಾಂಡವಿ...

Latest news

- Advertisement -spot_img