Thursday, November 28, 2024
- Advertisement -spot_img

AUTHOR NAME

NewsDesk

1022 POSTS
0 COMMENTS

ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ: ಸೊರಕೆ

ಉಡುಪಿ: ಲೋಕಸಭಾ ಚುನಾವಣೆ ಸಿದ್ಧತೆಗಾಗಿ 'ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ'ವನ್ನು ಇದೇ ಬರುವ ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದರು. ಉಡುಪಿಯಲ್ಲಿಂದು ನಡೆದ...

ಉಚ್ಚಿಲದಲ್ಲಿ ಟ್ರಾನ್ಸ್‌ಫಾರ್ಮರ್‌ನ ಸ್ಟೇ ವಯರ್‌ನಲ್ಲಿ ವಿದ್ಯುತ್‌ ಪ್ರವಹಿಸಿ ಗರ್ಭಿಣಿ ಹಸು ಸಾವು: ಮೆಸ್ಕಾಂ ವಿರುದ್ಧ ಆಕ್ರೋಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪಣಿಯೂರು ಕ್ರಾಸ್ ಜಂಕ್ಷನ್ ಬಳಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ನ ಸ್ಟೇ ವಯರ್‌ಗೆ ಸಿಲುಕಿ ಗರ್ಭಿಣಿ ಹಸುವೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಪ್ರಾಣಬಿಟ್ಟ ಹೃದಯ ವಿದ್ರಾವಕ...

ಮಲ್ಪೆ: ಕಸಕ್ಕೆ ಬೆಂಕಿಯಿಡಲು ಹೋಗಿದ್ದ ವೇಳೆ ಮೈಗೆ ಬೆಂಕಿ ತಗುಲಿ ಮಹಿಳೆ ಮೃತ್ಯು

ಉಡುಪಿ: ಕಸಕ್ಕೆ ಬೆಂಕಿಯಿಡಲು ಹೋಗಿದ್ದ ವೇಳೆ ಮೈಗೆ ಬೆಂಕಿ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕೊಡವೂರಿನಲ್ಲಿ ನಡೆದಿದೆ. ಮೃತರನ್ನು ಕೊಡವೂರು ನಿವಾಸಿ ಸಾರಾ ದೇವದಾಸ (63) ಎಂದು ಗುರುತಿಸಲಾಗಿದೆ. ಇವರು ಫೆ.13ರಂದು ಮನೆಯ...

ಕಾರ್ಕಳ: ವಿಡಿಯೋಗ್ರಫಿ ಮಾಡುತ್ತಿರುವಾಗಲೇ ಕುಸಿದುಬಿದ್ದು ಛಾಯಾಗ್ರಾಹಕ ಮೃತ್ಯು

ಕಾರ್ಕಳ: ಮನೆಯೊಂದರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ವಿಡಿಯೋಗ್ರಫಿ ಮಾಡುತ್ತಿರುವಾಗಲೇ ಛಾಯಾಗ್ರಾಹಕರೊಬ್ಬರು ಹಠಾತ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಕುಕ್ಕುಜೆಯಲ್ಲಿ ಫೆ.12ರಂದು ನಡೆದಿದೆ. ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45)...

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ನೀರನ್ನು ಒದಗಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು...

ಮಂದಾರ್ತಿ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆ: ಮದ್ಯ ಮಾರಾಟ ನಿಷೇಧ

ಉಡುಪಿ: ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆ. 15ರ ವರೆಗೆ ನಡೆಯಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ, ಗಲಭೆ ಮಾಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಶಾಂತಿ ಹಾಗೂ ಕಾನೂನು...

ಕೇಂದ್ರ ಸರ್ಕಾರದಿಂದ ಉಡುಪಿಗೆ ಸಿಜಿಎಚ್ ವೆಲ್ನೆಸ್ ಸೆಂಟರ್ ಮಂಜೂರು: ಯಶ್ ಪಾಲ್ ಸುವರ್ಣ ಸ್ವಾಗತ

ಉಡುಪಿ: ಭಾರತ ಸರಕಾರದ ನಿವೃತ್ತ ನೌಕರರ ಬಹುದಿನದ ಬೇಡಿಕೆ ಆದ ಸೆಂಟ್ರಲ್ ಗವರ್ನಮೆಂಟ್ ಹೆಲ್ತ್ ಸ್ಕೀಮ್ ವೆಲ್ನೆಸ್ ಸೆಂಟರ್ (C G H S) ಅನ್ನು ಉಡುಪಿಯಲ್ಲಿ ತೆರೆಯಲು ಅನುಮೋದನೆ ನೀಡಿದ ಪ್ರಧಾನಿ...

ಬೈಂದೂರು: ಎದೆ ಹಾಲು ಕುಡಿದು ಮಲಗಿದ್ದ 42 ದಿನಗಳ ಮಗು ಹಠಾತ್ ಮೃತ್ಯು

ಉಡುಪಿ: ತಾಯಿಯ ಎದೆ ಹಾಲು ಕುಡಿದು ಮಲಗಿದ್ದ ಮಗುವೊಂದು ಹಠಾತ್ ಆಗಿ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಬಿಲ್ಲುಕೇರಿ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಬಿಲ್ಲುಕೇರಿಯ ಜನಾರ್ಧನ ಹಾಗೂ ಅನಿತಾ ದಂಪತಿಯ...

ಉಡುಪಿ: ಫೆ.14ರಂದು ಯಕ್ಷಗಾನ ಕಲಾರಂಗದಿಂದ 50ನೇ ಮನೆಯ ಕೊಡುಗೆ

ಉಡುಪಿ: ಯಕ್ಷಗಾನ ಕಲಾರಂಗ ನಡೆಸುವ ವಿದ್ಯಾಪೋಷಕ್‌ ಯೋಜನೆಯ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಕಟ್ಟಿಸಿ ಕೊಡಲಾದ 50ನೇ ಮನೆಯ ಉದ್ಘಾಟನೆ ಸಮಾರಂಭವು ಫೆ.14ರಂದು ಕಾರ್ಕಳದ ನೂರಾಲ್‌ಬೆಟ್ಟುವಿನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಮುರಳಿ ಕಡೆಕಾ‌ರ್...

ಪೆರ್ಡೂರು ಬಂಟರ ಸಮುದಾಯ ಭವನ ಉದ್ಘಾಟನೆ

ಉಡುಪಿ: ಪೆರ್ಡೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅತ್ಯಾಕರ್ಷಕ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಸಮುದಾಯ ಭವನವನ್ನು ಎಂಜಿಆರ್ ಗ್ರೂಪ್ನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಊಟದ ಹಾಲ್ ಅನ್ನು ಮಂಗಳೂರಿನ ಬಂಟರ ಯಾನೆ ನಾಡವರ...

Latest news

- Advertisement -spot_img