Thursday, November 28, 2024
- Advertisement -spot_img

AUTHOR NAME

NewsDesk

1022 POSTS
0 COMMENTS

ಉಡುಪಿ: ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸಿಟಿ ಬಸ್ ಚಾಲಕ ಮೃತ್ಯು

ಉಡುಪಿ: ನೀರಿನ ಟ್ಯಾಂಕರ್ ವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಉಡುಪಿ ದೊಡ್ಡಣಗುಡ್ಡೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಎಪಿಎಂ ಸಿಟಿ ಬಸ್ ಚಾಲಕ ಮಂಜುನಾಥ್ (36)...

ಗಾಂಜಾ ವ್ಯಸನಿಯಿಂದ ಮಲ್ಪೆ ಮಹಿಳಾ ಪಿಎಸೈ ಮೇಲೆ ಹಲ್ಲೆಗೆ ಯತ್ನ ಪ್ರಕರಣ; ಯಶ್ ಪಾಲ್ ಸುವರ್ಣ ಖಂಡನೆ

ಉಡುಪಿ: ಮಲ್ಪೆ ಠಾಣೆಯ ಮಹಿಳಾ ಪೊಲೀಸ್ ಪಿಎಸೈ ರಾತ್ರಿ ರೌಂಡಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಗಾಂಜಾ ಆರೋಪಿ ಜೀವ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿ ಪೊಲೀಸ್ ಜೀಪಿಗೆ ಹನಿ ಮಾಡಿದ ಘಟನೆಯನ್ನು ಉಡುಪಿ ಯಶ್...

ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಸಾಧು ಪಾಣರ ಇನ್ನಿಲ್ಲ

ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ಧ ದೈವ ನರ್ತಕ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಜಾನಪದ ಕಲಾವಿದ ಸಾಧು ಪಾಣಾರ ಮಂಚಿಕೆರೆ ಅವರು (68) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ಕಳೆದ ಕೆಲವು...

ಉಡುಪಿ: ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಅನ್ನು ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈಗಾಗಲೇ ತನಿಖೆ ಪೂರ್ಣಗೊಂಡಿರುವ...

ಉಡುಪಿ: ಲೊಂಬಾರ್ಡ್ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಆ್ಯಂಡ್ ಅಲೈಡ್ ಹೆಲ್ತ್ ಸೈನ್ಸ್‌ಸ್‌ನ ನೂತನ ಕ್ಯಾಂಪಸ್ ಉದ್ಘಾಟನೆ

ಉಡುಪಿ: ಉಡುಪಿ ಮಿಶನ್ ಕಂಪೌಂಡ್‌ನ ಬಾಸೆಲ್ ಮಿಶನರಿಸ್ ಮೆಮೋರಿಯಲ್ ಆಡಿಟೋರಿಯಂ ಬಳಿಯ ನವೀಕೃತ ಉಡುಪಿ ಲೊಂಬಾರ್ಡ್ ಮೆಮೋರಿಯಲ್ (ಮಿಶನ್ ಆಸ್ಪತ್ರೆ) ಹಾಸ್ಟಿಟಲ್‌ನ ಲೊಂಬಾರ್ಡ್ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಆ್ಯಂಡ್ ಅಲೈಡ್ ಹೆಲ್ತ್ ಸೈನ್ಸ್‌ಸ್‌ನ...

ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ: ಸಚಿವ ದಿನೇಶ್ ಗುಂಡೂರಾವ್

ಉಡುಪಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಮಂಗನ...

ಉಡುಪಿ: 2.76 ಲಕ್ಷ ಮೌಲ್ಯದ 6 ಕೆಜಿ 912 ಗ್ರಾಂ ತೂಕದ ಗಾಂಜಾ ನಾಶ

ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ 2,76,000ರೂ. ಮೌಲ್ಯದ ಸುಮಾರು 6 ಕೆಜಿ 912 ಗ್ರಾಂ ತೂಕದ ಗಾಂಜಾವನ್ನು ನಾಶಪಡಿಸಲಾಯಿತು.ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿಮಿಟೆಡ್‌...

ಉಡುಪಿ: ದುಡಿಯುವ ಮಕ್ಕಳಿಗೆ ಮಿಡಿದ ನ್ಯಾಯಾಧೀಶೆ

ಉಡುಪಿ: ದುಡಿಯುವ ಮಕ್ಕಳಿಗೆ ನ್ಯಾಯಾಧೀಶೆಯ ಮನ ಮಿಡಿದಿದೆ. ಮಧ್ಯಾಹ್ನ ನಗರದ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಹೊರ ರಾಜ್ಯದ ಮಹಿಳೆಯೊಬ್ಬರು ಇಬ್ಬರು ಪುಟಾಣಿ ಮಕ್ಕಳ ಮೂಲಕ ರಸ್ತೆಯಲ್ಲಿ ಕಲಾಕೃತಿಯುಳ್ಳ ಸಣ್ಣ ಪುಸ್ತಕಗಳನ್ನು ಮಾರಾಟ ಮಾಡಿಸುತ್ತಿದ್ದರು....

ಉಡುಪಿ: ಮಸೀದಿಯಲ್ಲಿ ನಮಾಝ್ ಮಾಡುವ ವೇಳೆ ಕುಸಿದುಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ಶುಕ್ರವಾರದ ಜುಮಾ ನಮಾಝ್ ವೇಳೆ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು...

ಮಣಿಪಾಲ: ರಕ್ತದ ಕಾಂಡಕೋಶ ದಾನದ ಬಗ್ಗೆ ಜಾಗೃತಿ ಮೂಡಿಸಲು ಮಣಿಪಾಲ್ ಮ್ಯಾರಥಾನ್ ಜೊತೆಗೆ ಡಿಕೆಎಂಎಸ್-ಬಿಎಂಎಸ್‌ಟಿ ಸಹಭಾಗಿತ್ವ

ಉಡುಪಿ: ರಕ್ತದ ಕ್ಯಾನ್ಸರ್ ಮತ್ತು ರಕ್ತದ ಕಾಂಡಕೋಶ (ಬ್ಲಡ್ ಸ್ಟೆಮ್ ಸೆಲ್) ದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಯಂಸೇವಾ ಸಂಸ್ಥೆ ಡಿಕೆಎಂಎಸ್ ಬಿಎಂಎಸ್‌ಟಿ ಫೌಂಡೇಶನ್ ಇಂಡಿಯಾ, ಮಣಿಪಾಲ್ ಮ್ಯಾರಥಾನ್ 2024ರ ಜೊತೆಗೆ...

Latest news

- Advertisement -spot_img