Thursday, November 28, 2024
- Advertisement -spot_img

AUTHOR NAME

NewsDesk

1022 POSTS
0 COMMENTS

ಹನುಮಂತ ಧ್ವಜ ಇಳಿಸಿದ ಪ್ರಕರಣ: ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟಿಸಿದ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು

ಉಡುಪಿ: ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಹನುಮಾನ್ ಚಾಲೀಸಾ ಪಠಿಸುವ ಮೂಲಕ‌ ಪ್ರತಿಭಟನೆ...

ಅಯೋಧ್ಯೆ ಬಾಲರಾಮನಿಗೆ ಕೋಟ ಶ್ರೀಕಾಶಿಮಠದಿಂದ ಸುವರ್ಣ ಪೀಠ ಪ್ರಭಾವಳಿ ಸಮರ್ಪಣೆ

ಉಡುಪಿ: ಕೋಟದ ಶ್ರೀಕಾಶಿಮಠ ಸಂಸ್ಥಾನವು ಸುಮಾರು ಒಂದು ಕೆಜಿ ಚಿನ್ನ ಮತ್ತು 3ಕೆಜಿ ಬೆಳ್ಳಿಯನ್ನು ಒಳಗೊಂಡಿರುವ 70 ಲಕ್ಷ ರೂಪಾಯಿ ಮೌಲ್ಯದ ಸುವರ್ಣ ಪೀಠ ಪ್ರಭಾವಳಿಯನ್ನು ಬಾಲರಾಮನ ಉತ್ಸವಮೂರ್ತಿಗಾಗಿ ಸಿದ್ಧಪಡಿಸಿದೆ. ಈ ಹಿನ್ನೆಲೆಯಲ್ಲಿ ಕೋಟದ...

ಉಡುಪಿ: ಅನಧಿಕೃತ ಬೈಕ್ ಮತ್ತು ಕಾರ್ ರೆಂಟಲ್ ಮಳಿಗೆಗಳ ಮೇಲೆ ಆರ್ ಟಿಓ ಅಧಿಕಾರಿಗಳ ದಾಳಿ; 10ರಿಂದ 15 ರೆಂಟ್ ಕಾ‌ರು ಮುಟ್ಟುಗೋಲು

ಉಡುಪಿ: ಉಡುಪಿ ಹಾಗೂ ಮಣಿಪಾಲ ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ಅನಧಿಕೃತ ರೆಂಟಲ್ ಬೈಕ್ ಮತ್ತು ಕಾರು ಮಳಿಗೆಗಳ ಮೇಲೆ ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ ಕೆ.ಟಿ.ಹಾಲಸ್ವಾಮಿ ನೇತೃತ್ವದಲ್ಲಿ ಆರ್‌ಟಿಓ ಮತ್ತು...

ಉಡುಪಿ: ಚಿನ್ನಕ್ಕೆ ಹೊಳಪು ನೀಡುವ ಕೆಲಸದಲ್ಲಿ ನಿರತರಾಗಿದ್ದ ಮೂರು ಮಕ್ಕಳ ರಕ್ಷಣೆ

ಉಡುಪಿ: ಉಡುಪಿ ಚಿತ್ತರಂಜನ್ ಸರ್ಕಲ್ ಬಳಿ ಚಿನ್ನದ ಅಂಗಡಿಯೊಂದರಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮೂರು ಮಕ್ಕಳನ್ನು ಅಧಿಕಾರಿಗಳು ರಕ್ಷಣೆ ಮಾಡಿ ಪುನರ್ ವಸತಿ ಕಲ್ಪಿಸಿದ್ದಾರೆ. ಸಾರ್ವಜನಿಕ ದೂರಿನ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ...

ಮಾ.6ರಿಂದ ತಿಂಗಳೆಯಲ್ಲಿ ಧರ್ಮ ದೈವಗಳ ನೇಮೋತ್ಸವ, 63ನೇ ಸಾಹಿತ್ಯೋತ್ಸವ ಹಾಗೂ ಗ್ರಾಮೋತ್ಸವ

ಉಡುಪಿ: ತಿಂಗಳೆ ಪ್ರತಿಷ್ಠಾನ ವತಿಯಿಂದ ಮಾರ್ಚ್ 6ರಿಂದ 8ರವರೆಗೆ ತಿಂಗಳೆಯಲ್ಲಿ ಧರ್ಮ ದೈವಗಳ ನೇಮೋತ್ಸವ, 63ನೇ ಸಾಹಿತ್ಯೋತ್ಸವ ಹಾಗೂ ನಾಡ್ಪಾಲು ಗ್ರಾಮೋತ್ಸವ ನಡೆಯಲಿದೆ ಎಂದು ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ...

ಫೆ‌.11ರಂದು ಪೆರ್ಡೂರು ಬಂಟರ ಸಂಘದ ಸಮುದಾಯ ಭವನ ಉದ್ಘಾಟನೆ

ಉಡುಪಿ: ಪೆರ್ಡೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಬಂಟರ ಸಮುದಾಯ ಭವನದ ಉದ್ಘಾಟನಾ‌ ಕಾರ್ಯಕ್ರಮ ಫೆ.11ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಬಂಟರ ಸಂಘ ಪೆರ್ಡೂರು ವಲಯ ಇದರ ಅಧ್ಯಕ್ಷ ಶಾಂತಾರಾಮ ಸೂಡ ಕೆ.‌ ತಿಳಿಸಿದ್ದಾರೆ. ಗುರುವಾರ...

ಪರಶುರಾಮ ಥೀಂ ಪಾರ್ಕ್ ವಿಚಾರ: ಸಿಐಡಿ ತನಿಖೆ ನಡೆಸಲು ಮುಂದಾಗಿರುವುದು ಸ್ವಾಗತ; ಶಾಸಕ ಸುನಿಲ್ ಕುಮಾರ್

ಉಡುಪಿ: ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ...

ಫೆ.11ರಂದು ಉಡುಪಿಯಲ್ಲಿ ‘ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು’

ಉಡುಪಿ: ಹಿಂದೂ ಜನಜಾಗೃತಿ ಸಮಿತಿ ಮತ್ತು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯುಕ್ತ ಆಶ್ರಯದಲ್ಲಿ ದೇವಸ್ಥಾನ, ಸಂಸ್ಕೃತಿಯ ರಕ್ಷಣೆಗಾಗಿ ‘ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು’ ಅನ್ನು ಇದೇ ಬರುವ ಫೆ....

ಪರಶುರಾಮ ಥೀಮ್ ಪಾರ್ಕ್ ಹಗರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸಿಎಂ ಆದೇಶ

ಬೆಂಗಳೂರು: ಬೈಲೂರು ಪರಶುರಾಮ ಥೀಮ್ ಪಾರ್ಕ್ ಹಗರಣವನ್ನು ಸಿಐಡಿ ತನಿಖೆ ಆದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಥೀಮ್ ಪಾರ್ಕ್ ನಲ್ಲಿ ಪ್ರತಿಷ್ಠಾಪಿಸಿರುವ ಪರಶುರಾಮ ವಿಗ್ರಹ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ವಿವಿಧ...

ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಸೇವನೆ ಹಾಗೂ ವಹಿವಾಟು ನಿಷೇಧ

ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ತಕ್ಷಣದಿಂದ ಜಾರಿಗೆ ಬರುವಂತೆ ಹುಕ್ಕಾ ಸೇವನೆ ಹಾಗೂ ವಹಿವಾಟನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಸರಕಾರ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ ಹಾಗೂ ವ್ಯಾಪಾರ ಸೇರಿದಂತೆ...

Latest news

- Advertisement -spot_img