Thursday, November 28, 2024
- Advertisement -spot_img

AUTHOR NAME

NewsDesk

1022 POSTS
0 COMMENTS

ಉಡುಪಿ ನೋಂದಣಿ ಕಚೇರಿಗೆ ಲೋಕಾಯುಕ್ತ ಎಸ್ಪಿ ದಾಳಿ

ಉಡುಪಿ: ದೊಡ್ಡ ಪ್ರಮಾಣದ ಭ್ರಷ್ಟಾಚಾರದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಉಡುಪಿ ನೋಂದಣಿ ಕಚೇರಿಗೆ ದಾಳಿ ನಡೆಸಿ ಸರ್ಚ್ ವಾರೆಂಟ್‌ನೊಂದಿಗೆ ತನಿಖೆ ನಡೆಸಲಾಯಿತು. ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ...

ಫೆ.11ರಂದು ಮಣಿಪಾಲ ಮ್ಯಾರಥಾನ್: ಕೀನ್ಯಾ, ಅಮೆರಿಕ ಸೇರಿ 8 ದೇಶಗಳ ಸ್ಪರ್ಧಿಗಳು ಭಾಗಿ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಸಂಸ್ಥೆಯು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಸಹಭಾಗಿತ್ವದಲ್ಲಿ ಆಯೋಜಿಸಿರುವ ಮಣಿಪಾಲ ಮ್ಯಾರಥಾನ್‌ನ ಆರನೇ ಆವೃತ್ತಿ ಫೆ.11ರಂದು ಮಣಿಪಾಲದಲ್ಲಿ ನಡೆಯಲಿದೆ. ಈ ಬಾರಿ...

ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ಫೆ. 12ರವರೆಗೆ ವಿಸ್ತರಣೆ

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಆರೋಪಿಯ...

ಫೆ. 10-11ರಂದು ಉಡುಪಿಯಲ್ಲಿ ವಕೀಲರ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಕಲಾ ಸಂಭ್ರಮ’

ಉಡುಪಿ: ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ವಿವಿಧ ವಕೀಲರ ಸಂಘಗಳ ಸದಸ್ಯರಿಗಾಗಿ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಕಲಾ ಸಂಭ್ರಮ'ವನ್ನು ಫೆ. 10 ಮತ್ತು 11ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ...

ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ 5ಲಕ್ಷ ರೂ. ದೇಣಿಗೆ ಹಸ್ತಾಂತರ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ...

ಇದು ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ...

ಪುತ್ತಿಗೆ ಪರ್ಯಾಯದ ಕೋಟಿ ಗೀತಾ ಲೇಖನ ಯಜ್ಞ ಕಾರ್ಯಕ್ರಮ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಕೃಷ್ಣಪೂಜಾ ಪರ್ಯಾಯದ ಅವಧಿಯಲ್ಲಿ ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞದ ಮೊದಲ ಹಂತದಲ್ಲಿ ನಡೆಯುವ ಲಕ್ಷ...

48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಹೆಚ್ಚುವರಿ 10 ಯುನಿಟ್: ಸಚಿವ ಕೆ.ಜೆ. ಜಾರ್ಜ್

ಉಡುಪಿ: 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಶೇ.10ರ ಬದಲು 10 ಯುನಿಟ್ ಕೊಡಲು ತೀರ್ಮಾನ ಮಾಡಲಾಗಿದೆ. ಇದರಿಂದ 58ಯುನಿಟ್‌ವರೆಗೆ ಹಣ ಪಾವತಿಸ ಬೇಕಾಗಿಲ್ಲ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್...

ಮಣಿಪಾಲ: ಕೆಎಂಸಿಯಿಂದ ಮಾನವ ಸರಪಳಿಯ ಮೂಲಕ ‘ಕ್ಯಾನ್ಸರ್ ಜಾಗೃತಿ ರಿಬ್ಬನ್’

ಮಣಿಪಾಲ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯು ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಹಯೋಗದೊಂದಿಗೆ ಮಾನವ ಸರಪಳಿಯ ಮೂಲಕ 'ಕ್ಯಾನ್ಸರ್ ಜಾಗೃತಿ ರಿಬ್ಬನ್' ಕಾರ್ಯಕ್ರಮವನ್ನು ಆಯೋಜಿಸಿತು. ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್...

ಮಣಿಪಾಲ: ಕೆಎಂಸಿಯಿಂದ ಮಾನವ ಸರಪಳಿಯ ಮೂಲಕ ‘ಕ್ಯಾನ್ಸರ್ ಜಾಗೃತಿ ರಿಬ್ಬನ್’

ಮಣಿಪಾಲ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯು ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಹಯೋಗದೊಂದಿಗೆ ಮಾನವ ಸರಪಳಿಯ ಮೂಲಕ 'ಕ್ಯಾನ್ಸರ್ ಜಾಗೃತಿ ರಿಬ್ಬನ್' ಕಾರ್ಯಕ್ರಮವನ್ನು ಆಯೋಜಿಸಿತು. ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್...

Latest news

- Advertisement -spot_img