ಉಡುಪಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆ ಮಾಚಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟಿಸಲು ಹೊರಟಿದೆ ಎಂದು ವಿಧಾನ ಪರಿಷತ್ ನ ವಿಪಕ್ಷ ನಾಯಕ ಕೋಟ...
ಉಡುಪಿ: ಲೋಕಸಭೆ ಎಲೆಕ್ಷನ್ ಬಳಿಕ ರಾಜ್ಯದಲ್ಲಿ ಏಕ ಕಾಲದಲ್ಲಿ ಖಾಲಿ ಇರುವ ಲೈನ್ ಮ್ಯಾನ್ ಗಳ ಹುದ್ದೆ ಬರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಸಂಕೀರ್ಣದ ಡಾ....
ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿಗೆ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಅವರು ಇಂದು ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಬಳಿಕ ಮಾತನಾಡಿದ ಸಚಿವರು, ಮಲ್ಪೆ ಬಂದರನ್ನು...
ಉಡುಪಿ: ಬಿಜೆಪಿ ಹಿರಿಯ ನಾಯಕ, ಆರ್.ಎಸ್.ಎಸ್ ಮುಂದಾಳು, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಸೋಮಶೇಖರ ಭಟ್ ಅವರ ಅಂತಿಮ ದರ್ಶನ ಇಂದು ಮಧ್ಯಾಹ್ನ ಕಾಡುಬೆಟ್ಟುವಿನ ಅವರ ನಿವಾಸ 'ನಲಂದ'ದಲ್ಲಿ ನಡೆಯಿತು. ಬಳಿಕ ಉಡುಪಿ...
ಉಡುಪಿ: ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಕಂಜೆ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.
ಮೃತರು ದೆಂದೂರುಕಟ್ಟೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ...
ಉಡುಪಿ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿರೋದು ನಿಜ. ತೆರಿಗೆ ವಿಚಾರದಲ್ಲಿ ಮಾತ್ರವಲ್ಲ, ಬರದಲ್ಲೂ ಅನ್ಯಾಯ ಆಗಿದೆ. ಇದರ ವಿರುದ್ಧ ನಾವು ಫೆ. 7ರಂದು ಪ್ರತಿಭಟನೆ ಮಾಡುತ್ತೇವೆ ಎಂದು ಇಂಧನ ಸಚಿವ ಕೆ.ಜೆ...
ಬೆಂಗಳೂರು : ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ...
ಉಡುಪಿ:
ಆರ್.ಎಸ್.ಎಸ್. ಧುರೀಣ, ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ (94) ಭಾನುವಾರ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಇವರು, ಎಲ್.ಕೆ.ಅಡ್ವಾಣಿ, ಅಟಲ್ ಬಿಹಾರಿ ವಾಜಪೇಯಿ ಅವರ ನಿಕಟವರ್ತಿಯಾಗಿದ್ದರು. ಮಾಜಿ ಸಚಿವ...
ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಜಿರೆ ಸಮೀಪ ಇಂದು ಮಧ್ಯಾಹ್ನ ನಡೆದಿದೆ.
ಮೃತ ಪುರುಷ ಹಾಗೂ ಮಹಿಳೆಯ...
ದಾವಣಗೆರೆ: ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ...