Wednesday, November 27, 2024
- Advertisement -spot_img

AUTHOR NAME

NewsDesk

1019 POSTS
0 COMMENTS

ಕಲೆ ಎಲ್ಲರನ್ನು ಒಗ್ಗೂಡಿಸುವ ಮಾಧ್ಯಮ: ಜಯಂತ್ ಕಾಯ್ಕಿಣಿ

ಉಡುಪಿ: ಕಲೆ ಎಲ್ಲರನ್ನು ಒಗ್ಗೂಡಿಸುವ ಮಾಧ್ಯಮ. ಅದು ಸಂಯುಕ್ತ ವಿಕಸನದ ಮಾರ್ಗ ಕೂಡ ಆಗಿದೆ ಎಂದು ಸಾಹಿತಿ ಜಯಂತ್ ಕಾಯ್ಕಿಣಿ ಹೇಳಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು...

ಕಾಂಗ್ರೆಸಿಗರು ಬಾಬರ್‌ ಸಂತಾನವನ್ನು ಅಪ್ಪನಿಗಿಂತ ಜಾಸ್ತಿ ಪ್ರೀತಿಸುತ್ತಾರೆ: ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ

ಉಡುಪಿ: ಕಾಂಗ್ರೆಸಿಗರು ಬಾಬರ್‌ ಮತ್ತು ಅವನ ಸಂತಾನವನ್ನು ಅಪ್ಪನಿಗಿಂತ ಜಾಸ್ತಿ ಹೊತ್ತುಕೊಂಡಿದ್ದಾರೆ. ಬಾಬರ್‌ ಸಂತಾನವನ್ನು ಪ್ರೀತಿಸಿದಷ್ಟು ಅವರ ಅಪ್ಪನನ್ನು ಪ್ರೀತಿಸುತ್ತಾರೋ ಗೊತ್ತಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ...

ಕಾರು ಅಪಘಾತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಗಾಯ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ...

ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರಿನಿಂದಲೇ ಸ್ಪರ್ಧೆ ಮಾಡ್ತೇನೆ, ತುಮಕೂರಿಗೆ ಬರಲ್ಲ: ಶೋಭಾ ಕರಂದ್ಲಾಜೆ

ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ...

ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಆಪ್‌ ಸ್ಪರ್ಧೆ: ಪಂಜಾಬ್ ಮುಖ್ಯಮಂತ್ರಿ ಘೋಷಣೆ

ದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ ಬೆನ್ನಲ್ಲೇಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಕಾಂಗ್ರೆಸ್ ಮತ್ತೊಂದು ಶಾಕ್ ನೀಡಿದ್ದಾರೆ. ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳಲ್ಲಿ ಒಂದಾಗಿರುವ...

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರಿಂದ ಧರಣಿ

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಇಂದು ಸಂಸದರ ಕಚೇರಿ ಚಲೋ ಹೋರಾಟ ನಡೆಸಿದರು. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಧರಣಿಯಲ್ಲಿ ಹಂಚು ಕಾರ್ಮಿಕರು, ಬೀಡಿ ಕಾರ್ಮಿಕರು,...

ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ

ದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದೆ. ಇದರಿಂದ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಉಂಟಾಗಿದೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ...

ಉಡುಪಿ: ಪಾರ್ಟ್‌ಟೈಮ್ ಜಾಮ್‌ ಆಸೆಗೆ ಹೋಗಿ ಬರೋಬ್ಬರಿ 43.43 ಲಕ್ಷ ರೂ. ಕಳೆದುಕೊಂಡ ಯುವಕ

ಉಡುಪಿ: ಪಾರ್ಟ್‌ಟೈಮ್ ಜಾಮ್‌ ನಲ್ಲಿ ಹೆಚ್ಚಿನ ಲಾಭಾಂಶ ಪಡೆಯಬಹುದೆಂಬ ಆಸೆಗೆ ಬಿದ್ದ ಯುವಕನೋರ್ವ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಘಟನೆ ಮಣಿಪಾಲದ ಪರ್ಕಳದಲ್ಲಿ ನಡೆದಿದೆ. ಪರ್ಕಳದ ಯತಿರಾಜ್ ಎಂಬವರಿಗೆ ಟೆಲಿಗ್ರಾಂ ಆ್ಯಪ್‌ನಲ್ಲಿ ಪಾರ್ಟ್ ಟೈಮ್...

ವಾರದಲ್ಲಿ ‌ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ: ಸಚಿವ ಶಿವರಾಜ್ ತಂಗಡಗಿ

ಉಡುಪಿ: ವಾರದಲ್ಲಿ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್...

ಜ.26ರಂದು ಬಡಗಬೆಟ್ಟು ಸೊಸೈಟಿಯ ಕಾರ್ಕಳ ಶಾಖೆ ಉದ್ಘಾಟನೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಸಂಪೂರ್ಣ ಹವಾನಿಯಂತ್ರಿತ ಕಾರ್ಕಳ ಶಾಖೆಯು ಜ.26ರಂದು ಕಾರ್ಕಳದ ಅನಂತಶಯನ ರಸ್ತೆ ವಿಕಾಸ ಟವರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ನೂತನ ಶಾಖೆಯನ್ನು ಸಂಜೆ 4ಗಂಟೆಗೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್...

Latest news

- Advertisement -spot_img