Tuesday, November 26, 2024
- Advertisement -spot_img

AUTHOR NAME

NewsDesk

1019 POSTS
0 COMMENTS

ಉಡುಪಿ ಪೇಜಾವರ ಮಠದಲ್ಲಿ ಶ್ರೀ ವಿಶ್ವೇಶತೀರ್ಥ ಸಂಸ್ಮರಣೆ

ಉಡುಪಿ: ಪೇಜಾವರ ಶ್ರೀ ಕೀರ್ತಿಶೇಷ ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಚತುರ್ಥ ಆರಾಧನೋತ್ಸವದ ಪ್ರಯುಕ್ತ ಉಡುಪಿ ಪೇಜಾವರ ಮಠದಲ್ಲಿ ಭಾನುವಾರ ಗುರುಸಂಸ್ಮರಣಾ ಲಾರ್ಯಕ್ರಮ ನೆರವೇರಿತು . ಶ್ರೀ ಪಲಿಮಾರು ಮಠಾಧೀಶಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು...

ಉಡುಪಿ ಪರ್ಯಾಯ ಮಹೋತ್ಸವ: ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಥಳ ನಿಯೋಜನೆ

ಉಡುಪಿ: ಜನವರಿ 17 ಮತ್ತು 18 ರಂದು ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಪಾರ್ಕಿಂಗ್ ನಿಲುಗಡೆ...

ಮಣಿಪಾಲ: ನಕಲಿ ಆ್ಯಪ್ ಮೂಲಕ ಲಕ್ಷಾಂತರ ರೂ. ವಂಚನೆ

ಮಣಿಪಾಲ: ಆನ್ ಲೈನ್ ನಲ್ಲಿ ಉದ್ಯೋಗ ಹುಡುಕಲು ಹೋಗಿ ವಂಚನೆಯ ಜಾಲಕ್ಕೆ ಸಿಲುಕಿದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ವಿದ್ಯಾರತ್ನ ನಗರದ ಜಾಸ್ಮಿ ಟಿ.ಕೆ.(34) ಎಂಬವರೇ ವಂಚನೆಗೆ ಒಳಗಾದ...

ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಒಂಭತ್ತು ದಿನಗಳ ಕಾಲ ಹಮ್ಮಿಕೊಳ್ಳಲಾದ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ ನೀಡಲಾಯಿತು. ಪ್ರದರ್ಶನವನ್ನು ಉಡುಪಿ ತುಳುಕೂಟದ ಮಾಜಿ...

ಪುತ್ತಿಗೆ ಪರ್ಯಾಯೋತ್ಸವ: ವಿವಿಧ ತಾಲೂಕು, ವಲಯಗಳಿಂದ ಹೊರಕಾಣಿಕೆ ಸಮರ್ಪಣೆ

ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಹಿನ್ನೆಲೆಯಲ್ಲಿ ಐದನೇ ದಿನದ ಹೊರಕಾಣಿಕೆ ಸಮರ್ಪಣೆ ಶನಿವಾರ ಅದ್ಧೂರಿಯಾಗಿ ನಡೆಯಿತು. ಕಾಪು ತಾಲೂಕು, ಪಡುಬಿದ್ರೆ ವಲಯ, ಹೆಜಮಾಡಿ ವಲಯ, ಬೆಳ್ಮಣ್ಣು ವಲಯ, ಶಿರ್ವ ವಲಯ,...

ಉಡುಪಿ: ಖ್ಯಾತ ವಕೀಲ ಜಿ ಮೋಹನ್ ದಾಸ್ ಶೆಟ್ಟಿ ಹೃದಯಾಘಾತದಿಂದ ನಿಧನ

ಉಡುಪಿ: ಜಿಲ್ಲೆಯ ಖ್ಯಾತ ವಕೀಲರಾದ ಜಿ ಮೋಹನ್ ದಾಸ್ ಶೆಟ್ಟಿ ಅವರು ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಮನೆಯಲ್ಲಿ ಇರುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ...

ಜಗತ್ತಿನಲ್ಲಿ ವೃದ್ಧ ತಂದೆ- ತಾಯಿಯ ಕಡೆಗಣನೆ ಹೆಚ್ಚುತ್ತಿದೆ- ಮಹಮ್ಮದ್‌ ಕುಂಞಿ ಆತಂಕ

ಉಡುಪಿ: ಇಡೀ ಜಗತ್ತಿನಲ್ಲಿ ಇತ್ತೀಚಿನ ದಿನಗಳಲ್ಲಿ ವೃದ್ಧ ತಂದೆ- ತಾಯಿ ಅತಿ ಹೆಚ್ಚು ಕಡೆಗಣಿಸಲ್ಪಡುತ್ತಿದ್ದು, ಇದರಿಂದ ಕುಟುಂಬ ಸಂಬಂಧಗಳು ಶಿಥಿಲಗೊಳ್ಳುತ್ತಿದೆ. ಬೆಳೆದು ನಿಂತ ಮಕ್ಕಳು ವೃದ್ಧರಾದ ತಂದೆ ತಾಯಿಗಳನ್ನು ವೃದ್ಧಾಶ್ರಮಕ್ಕೆ ಅಟ್ಟುತ್ತಿದ್ದಾರೆ. ಪಾಶ್ಯಾತ್ಯ...

ಉಡುಪಿ: ಪುತ್ತಿಗೆ ಪರ್ಯಾಯಕ್ಕೆ ವಿದೇಶಿ ಗಣ್ಯರ ಆಗಮನ

ಉಡುಪಿ: ಉಡುಪಿ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಇದೇ ಜ.18ರಂದು ಚತುರ್ಥ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿದ್ದು, ಈ ಐತಿಹಾಸಿಕ ವಿಶ್ವ ಪರ್ಯಾಯ ಸಮಾರಂಭಕ್ಕೆ ವಿದೇಶಿ ಗಣ್ಯರು ಕೂಡ...

ವಿವೇಕಾನಂದರ ವಿಚಾರಧಾರೆಗಳಿಂದ ಸಮೃದ್ಧ ರಾಷ್ಟ್ರ ನಿರ್ಮಾಣ : ಆನಂದ್ ಬಿ ಅಡಿಗ

ಉಡುಪಿ: ದೇಶ ಕಟ್ಟುವಲ್ಲಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಆದರ್ಶ ವ್ಯಕ್ತಿ ಸ್ವಾಮೀ ವಿವೇಕಾನಂದರು. ಅವರ ವಿಚಾರಧಾರೆಗಳನ್ನು ಯುವಜನತೆ ಅಳವಡಿಸಿಕೊಳ್ಳುವುದರೊಂದಿಗೆ ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...

ವಿವೇಕಾನಂದರ ತತ್ವ, ಆದರ್ಶಗಳು ಇಂದಿಗೂ ಪ್ರಸ್ತುತ: ಎಸ್ಪಿ ಡಾ. ಅರುಣ್

ಉಡುಪಿ: ಸ್ವಾಮಿ ವಿವೇಕಾನಂದರ ತತ್ವ ಮತ್ತು ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಯುವ ಜನರು ಅದನ್ನು ಅರ್ಥೈಸಿಕೊಂಡು ಅದನ್ನು ಪಾಲಿಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್...

Latest news

- Advertisement -spot_img