ಉಡುಪಿ: ಮಂಗಳೂರು- ಉಡುಪಿ - ಮಡಗಾಂ "ವಂದೇ ಭಾರತ್" ರೈಲು ಒಡಾಟಕ್ಕೆ ಸನ್ನಿಹಿತವಾಗಿದ್ದು, ಡಿಸೆಂಬರ್ 30 ರಂದು ಪ್ರಧಾನಿ ಮೋದಿ ರೈಲಿಗೆ ಚಾಲನೆ ನೀಡಲಿದ್ದಾರೆ.
ಮಂಗಳೂರು -ಉಡುಪಿ- ಮಡಗಾಂ ವಂದೇ ಭಾರತ್ ರೈಲನ್ನು ತರುವಲ್ಲಿ...
ಉಡುಪಿ: 2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ...
ಮಣಿಪಾಲ: ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ ಮತ್ತು ಎಂಐಟಿಯಲ್ಲಿರುವ ಸಾಂಸ್ಥಿಕ ನಾವೀನ್ಯ ಮಂಡಳಿ ಇವುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ದಿ ಸ್ಮಾರ್ಟ್ ಇಂಡಿಯ ಹ್ಯಾಕಥಾನ್ 2023 ಅನ್ನು ಮಣಿಪಾಲ್ ಅಕಾಡೆಮಿ ಆಫ್ ಹೈಯರ್...
ಉಡುಪಿ: ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ...
ಉಡುಪಿ: ಹೃದಯಾಘಾತ ಸಂಭವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಸಂತೆಕಟ್ಟೆ ಸಮೀಪದ ಕೆಮ್ಮಣ್ಣು ಎಂಬಲ್ಲಿ ನಡೆದಿದೆ.
ಕೆಮ್ಮಣ್ಣು ನಿವಾಸಿ ಅಫ್ಕಾರ್ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ಈತ ಕಲ್ಯಾಣಪುರ ಮಿಲಾಗ್ರಿಸ್...
ಕುಂದಾಪುರ: ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ.
ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಸ್ರೂರಿನ ಬಸ್ ನಿಲ್ದಾಣ ಬಳಿಯ ನಿವಾಸಿ ಜಗಜೀವನ್ (76) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ....
ಉಡುಪಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆಯ ಸಭೆಯು ಉಡುಪಿ ತಾಲೂಕು ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೇತ್ರಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ...
ಉಡುಪಿ: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಣಾಮ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ66ರಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಮೃತರನ್ನು ಉದ್ಯಾವರ ಸಂಪಿಗೆನಗರದ ನಿವಾಸಿ ರೊಬರ್ಟ್...
ಉಡುಪಿ: ಡಿ.31ರೊಳಗೆ ಅನಿಲ ಸಂಪರ್ಕ ಇದ್ದವರು ಆಧಾರ ಸಂಖ್ಯೆಯೊಂದಿಗೆ ಕೆವೈಸಿ ಮಾಡಿಸಬೇಕು. ಇದರಿಂದ ಜ.1ರಿಂದ ಸಬ್ಸಿಡಿ (903ರಿಂದ 500ಕ್ಕೆ) ಸಿಗುತ್ತದೆ. ಇಲ್ಲದಿದ್ದರೆ ಸಬ್ಸಿಡಿ ರಹಿತವಾಗಿ ಸಂಪರ್ಕ ಕಮರ್ಷಿಯಲ್ ಆಗಿ ಮಾರ್ಪಟ್ಟು ಸಿಲಿಂಡರ್‌ಗೆ 1400ರೂ....