ಉಡುಪಿ: ಹತ್ತೂರಲ್ಲಿ ಅರುವತ್ತರ ಅಭಿವಂದನೆ ಸ್ವೀಕರಿಸಿದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಮಂಗಳವಾರದಂದು ಹುಟ್ಟೂರು ಪಕ್ಷಿ ಕೆರೆ ಯ ಗ್ರಾಮಸ್ಥರು ಬೆಳ್ಳಿ ಕಿರೀಟ ಸಹಿತ ವೈಭವದ ಅಭಿವಂದನ ಕಾರ್ಯಕ್ರಮ ಏರ್ಪಡಿಸಿ ಧನ್ಯರಾದರು.
ಶ್ರೀಗಳು...
ಉಡುಪಿ: ಜಿಐ ಟ್ಯಾಗ್ ಹೊಂದಿರುವ ಜನಪ್ರಿಯ ಉಡುಪಿ ಸೀರೆಗಳ ಉತ್ಪಾದನೆಗಾಗಿ 6 ತಿಂಗಳ ತರಬೇತಿ ಮತ್ತು ಉದ್ಯೋಗಕ್ಕೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ.
ತರಬೇತಿಗೆ ಮಾಸಿಕ ತಲಾ ರೂ. 8,000/- ತರಬೇತಿ ವೇತನ...
ಮಲ್ಪೆ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಕಸ್ಮಿಕವಾಗಿ ಮೀನುಗಾರನೋರ್ವ ಸ್ಕೂಟರ್ ಸಮೇತ ದಕ್ಕೆ ನೀರಿಗೆ ಬಿದ್ದ ಘಟನೆ ನಡೆದಿದೆ.
ನೀರಿಗೆ ಬಿದ್ದ ವ್ಯಕ್ತಿ ಮುಳುಗಡೆಗೊಂಡು ಕಣ್ಮರೆಯಾಗಿದ್ದರು.ಇವರು ತಮಿಳುನಾಡು ಮೂಲದ ಮೀನುಗಾರನಾಗಿದ್ದು, ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ...
ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಮಹಾಗಣಪತಿ ಸ್ಟೋನ್ ಕ್ರಷರ್ ಮಾಲೀಕನ ಮನೆ ಹಾಗೂ ಕಚೇರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎರಡು ಇನೋವಾ ಕಾರಿನಲ್ಲಿ ಬಂದಿದ್ದ 12 ಜನ ಇಡಿ ಅಧಿಕಾರಿಗಳು ದಾಖಲೆಗಳ...
ಉಡುಪಿ: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ನಿಧಿ ಯೋಜನೆ ಅಡಿ ವಿದ್ಯಾರ್ಥಿ ವೇತನ, ಶವ ಸಂಸ್ಕಾರ,...
ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಅವರು ಕೋಟೇಶ್ವರದ ಡಾಕ್ಟರ್ ಎನ್ ಆರ್ ಆಚಾರ್ಯ ಸ್ಮಾರಕ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾದರು.
ಪಯಣ,ಪಲಾಯನ, ಪರಿಭ್ರಮಣ,ಪದರಗಳು, ಕಾದಂಬರಿಗಳು. ಸಾತತ್ತೆಗೊಂದು ಸನ್ಮಾನ,ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು...
ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮ ಮಂದಿರ ಉದ್ಘಾಟನೆಗೆ ಬಂದು ಕರೆಸೇವಕರ ಮಾರಣಹೋಮಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಶಾಸಕ ಸುನಿಲ್ ಕುಮಾರ್ ಟಾಂಗ್ ನೀಡಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ...
ಉಡುಪಿ: ಯುವಜನತೆ ದುಶ್ಚಟಗಳಿಗೆ ಬೇಗ ಬಲಿಯಾಗುತ್ತಾರೆ. ಆದರೆ ಅದರಿಂದ ಹೊರಬರುವುದು ತುಂಬಾ ಕಷ್ಟ. ಅವರನ್ನು ದುಶ್ಚಟಗಳಿಂದ ಹೊರ ತರುವ ಜವಾಬ್ದಾರಿ ಸಮಾಜದ ಮೇಲೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
ಕಮಲ್ ವಿ.ಬಾಳಿಗಾ ಚಾರಿಟೇಬಲ್...
ಉಡುಪಿ: ಡಿಸೆಂಬರ್ 31 ಹೊಸ ವರ್ಷದ ಸಂಭ್ರಮಾಚರಣೆಗೆ ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ 108 ಆರೋಗ್ಯ ಕವಚ ಆಂಬುಲೆನ್ಸ್ ಗಳು ತುರ್ತು ಸೇವೆಗೆ ಸನ್ನದ್ದವಾಗಿವೆ.
ಉಡುಪಿ ಸಾರ್ವಜನಿಕರ ಹಿತ ದೃಷ್ಟಿಯಿಂದ...
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳಲ್ಲಿ ಬಾಡಿಗೆ ಆಧಾರದ ಮೇಲೆ ಸಾರ್ವಜನಿಕರನ್ನು ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ಆರ್. ಟಿ. ಓ ಹಾಗೂ ಪೊಲೀಸ್ ಇಲಾಖೆಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ...