Friday, October 18, 2024
- Advertisement -spot_img

AUTHOR NAME

NewsDesk

932 POSTS
0 COMMENTS

ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ನಾಪತ್ತೆ: ನೀರು ಪಾಲಾಗಿರುವ ಶಂಕೆ

ಶಿರಸಿ: ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ನದಿಯಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಶಿರಸಿಯ ಸಹಸ್ರಲಿಂಗ ಬಳಿಯ ಶಾಲ್ಮಲಾ ನದಿಯಲ್ಲಿ ನಡೆದಿದೆ. ರಾಮನಬೈಲ್‌ ನಿವಾಸಿ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರಹ್ಮಾನ್ (44), ನಾದಿಯಾ...

ಕುಂಜಿಬೆಟ್ಟು ವಾರ್ಡ್ 1 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

ಉಡುಪಿ: ಕುಂಜಿಬೆಟ್ಟು ವಾರ್ಡಿನಲ್ಲಿ ನಗರಸಭಾ ನಿಧಿಯಿಂದ ಸುಮಾರು 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ವಿವಿಧ ಕಾಮಗಾರಿಗಳನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಯಶ್ ಪಾಲ್ ಸುವರ್ಣ ಅವರು, ಕುಂಜಿಬೆಟ್ಟು...

ನಾವು ಹಿಂದುಗಳಾಗಿ ಉಳಿದರೆ ಮಾತ್ರ ದೇಶ ರಾಮರಾಜ್ಯವಾಗುತ್ತದೆ: ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಉಡುಪಿ: ನಾವು ಹಿಂದುಗಳಾಗಿ ಉಳಿದರೆ ಮಾತ್ರ ರಾಮಮಂದಿರ ಮಂದಿರವಾಗಿ ಉಳಿಯುತ್ತದೆ. ಈ ದೇಶ ರಾಮರಾಜ್ಯವಾಗುತ್ತದೆ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥಸ್ವಾಮೀಜಿ ಹೇಳಿದ್ದಾರೆ. ಉಡುಪಿ ಪೇಜಾವರ ಮಠದ ಮುಂಭಾಗದಲ್ಲಿ ಅಭಿಮಾನಿಗಳಿಂದ ನಡೆದ 60ನೇ...

ಭಗವದ್ಗೀತೆಯ ಅಧ್ಯಾಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧ್ಯ: ಪುತ್ತಿಗೆ ಶ್ರೀ

ಉಡುಪಿ: ಜೀವನದಲ್ಲಿ ಭಗವದ್ಗೀತೆಯ ಸ್ಫೂರ್ತಿಯ ಅಧ್ಯಾಯಗಳನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು ಎಂದು ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು. ಉಡುಪಿಯ ಎಂಜಿಎಂ ಕಾಲೇಜಿನ ನವೀಕೃತ ಮುದ್ದಣ ಮಂಟಪವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಭಗವದ್ಗೀತೆ ಜೀವನದ...

ಉಡುಪಿ: ನಕಲಿ ಕ್ಲಿನಿಕ್, ಲ್ಯಾಬ್‌ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳ ದಾಳಿ; ಕ್ಲಿನಿಕ್‌ ಸೀಜ್ ಮಾಡಿ ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧೆಡೆ ಧಿಡೀರ್ ದಾಳಿ ಹಾಗೂ ತಪಾಸಣೆ ಕೈಗೊಂಡು ಕ್ಲಿನಿಕ್ ಹಾಗೂ ಲ್ಯಾಬ್‌ಗಳ ನ್ಯೂನ್ಯತೆ ಕಂಡು ಬಂದ...

ಉಡುಪಿ: ನಕಲಿ ಕ್ಲಿನಿಕ್, ಲ್ಯಾಬ್‌ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳ ದಾಳಿ; ಕ್ಲಿನಿಕ್‌ ಸೀಜ್ ಮಾಡಿ ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧೆಡೆ ಧಿಡೀರ್ ದಾಳಿ ಹಾಗೂ ತಪಾಸಣೆ ಕೈಗೊಂಡು ಕ್ಲಿನಿಕ್ ಹಾಗೂ ಲ್ಯಾಬ್‌ಗಳ ನ್ಯೂನ್ಯತೆ ಕಂಡು ಬಂದ...

ಉಡುಪಿ: ವಿಶ್ವಪ್ರಸನ್ನತೀರ್ಥ ಶ್ರೀಪಾದರ ಷಷ್ಟ್ಯಬ್ದ ಅಭಿವಂದನ ಸಮಾರಂಭದ ಆಕರ್ಷಕ ಶೋಭಾಯಾತ್ರೆ

ಉಡುಪಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಷಷ್ಟ್ಯಬ್ದ ಅಭಿವಂದನ ಸಮಾರಂಭದ ಆಕರ್ಷಕ ಶೋಭಾಯಾತ್ರೆ ಅತ್ಯಂತ ವೈಭವದಿಂದ ನಡೆಯಿತು. ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಶೋಭಾಯಾತ್ರೆಯು, ಕೋರ್ಟ್ ರೋಡ್, ಡಯಾನ ಸರ್ಕಲ್, ತ್ರಿವೇಣಿ ಸರ್ಕಲ್ ಮಾರ್ಗವಾಗಿ...

ತುಳುನಾಡ ಬೋರ್‌ವೆಲ್ ಮಾಲೀಕ ಎಂ.ಎಂ.ಸಿ ರೈ ನಿಧನ

ಉಡುಪಿ: ಮಂಗಳೂರಿನ ತುಳುನಾಡ ಬೋರ್‌ವೆಲ್ ಇದರ ಮಾಲೀಕ ಎಂ.ಎಂ.ಸಿ. ರೈ (55) ಅನಾರೋಗ್ಯದಿಂದ ಇಂದು ನಿಧನರಾದರು. ಆಟ, ಕೂಟ ಎರಡರಲ್ಲೂ ಪ್ರಾವೀಣ್ಯತೆ ಹೊಂದಿದ ಇವರು ಹವ್ಯಾಸಿ ಬಳಗ, ಕದ್ರಿ, ತಂಡದ ಕಲಾವಿದರಾಗಿ ಕಲಾವಲಯದಲ್ಲಿ ಗುರುತಿಸೊಕೊಂಡಿದ್ದರು....

ಉಡುಪಿ: ಬಿಳಿ ಪ್ರಬೇಧದ ಮೂರು ಗೊಬೆಗಳ ರಕ್ಷಣೆ

ಉಡುಪಿ: ಉಡುಪಿ 31ನೇ ಬೈಲೂರು ವಾರ್ಡಿನ ಖಾಸಗಿ ವಸತಿ ಸಂಕೀರ್ಣದಲ್ಲಿ ಕೆಲವು ದಿನಗಳಿಂದ ವಾಸವಾಗಿದ್ದ ಮೂರು ಬಿಳಿ ಪ್ರಬೇಧದ ಗೂಬೆಗಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು, ಅಕ್ಷಯ ಶೇಟ್ ಅವರು ರಕ್ಷಿಸಿ ಅರಣ್ಯ ಇಲಾಖೆಯ...

ಉಡುಪಿ: ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಯ ಭರ್ತಿಗೆ ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದ್ದು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ...

Latest news

- Advertisement -spot_img