Friday, October 18, 2024
- Advertisement -spot_img

AUTHOR NAME

NewsDesk

933 POSTS
0 COMMENTS

ಕೃಷ್ಣನೂರು ಉಡುಪಿಯಲ್ಲಿ ಅಷ್ಟಮಿ ಸಂಭ್ರಮ

ಉಡುಪಿ: ಪೊಡವಿಗೊಡೆಯನ ನಾಡಿನಲ್ಲಿ ಅಷ್ಟಮಿಯ ಸಂಭ್ರಮ ಕಳೆಗಟ್ಟಿದ್ದು, ಶ್ರೀ ಕೃಷ್ಣಮಠದ ಆವರಣ ಸಹಿತ ಇಡೀ ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಇಂದು ಬೆಳಿಗ್ಗೆಯಿಂದಲೇ ಅಷ್ಟಮಿಯ ವೈಭವ ಕಂಡುಬರುತ್ತಿದೆ. ಶ್ರೀ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ...

ಉಡುಪಿ: ಅಷ್ಟಮಿಗೆ ವಿಶೇಷ ಮೆರುಗು ನೀಡಿದ ಹುಲಿವೇಷಧಾರಿಗಳು; ತಾಸೆಯ ಸದ್ದಿಗೆ ಜಬರ್ದಸ್ತ್ ಸ್ಟೆಪ್ ಹಾಕಿದ ಹುಲಿಗಳು

ಉಡುಪಿ: ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂದರೆ ಹುಲಿ ವೇಷದ್ದೇ ಕಲರವ. ಐವತ್ತಕ್ಕೂ ಅಧಿಕ ಹುಲಿವೇಷ ತಂಡಗಳು ಈ ಬಾರಿ ಬಣ್ಣ ಹಚ್ಚಿದ್ದು, ಅಷ್ಟಮಿಯ ಮೊದಲ ದಿನ ದೇವರ ಸೇವೆ ನಡೆಸುವ ಮೂಲಕ ತಮ್ಮ...

ಉಡುಪಿ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ. ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ....

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ

ಉಡುಪಿ: ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ...

ಕೋಟ: ಕೌಟುಂಬಿಕ ಕಲಹ; ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ಉಡುಪಿ: ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಮುಂಜಾನೆ ಕೋಟ ಸಮೀಪದ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ನಡೆದಿದೆ. ಜಯಶ್ರೀ (28) ಕೊಲೆಯಾದ ಪತ್ನಿ, ಕಿರಣ್ ಉಪಾಧ್ಯ (30) ಪತಿ ಕೊಲೆ ಆರೋಪಿ....

ಉಡುಪಿ: ಆನ್ ಲೈನ್ ಟ್ರೇಡಿಂಗ್ ನಲ್ಲಿ ಮೋಸ; ನಾಲ್ವರು ಆರೋಪಿಗಳ ಬಂಧನ

ಉಡುಪಿ: ಆನ್ ಲೈನ್ ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ...

ಕಂಚಿನಡ್ಕ ಟೋಲ್ ಗೇಟ್ ರದ್ದು: ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಉಡುಪಿ: ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್...

ಕೋಟ: ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆಗೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಲು ಯತ್ನಿಸಿದ ತಂಡದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಚಿಕ್ಕಮಗಳೂರಿನ ಸಂತೋಷ್ ನಾಯಕ್ (45) ಮತ್ತು ಕಾಪು ಪೊಲಿಪು ನಿವಾಸಿ ದೇವರಾಜ್ ಸುಂದರ್ ಮೆಂಡನ್(46)...

ಹಿರಿಯಡಕ: ಬಾವಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯ ಶವ ಪತ್ತೆ; ಆತ್ಮಹತ್ಯೆ ಶಂಕೆ.!

ಉಡುಪಿ: ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಿಡಿಯಡಕ ಅಂಜಾರು ಪೊಲೀಸ್ ಠಾಣೆಯ...

ಮಣಿಪಾಲ: ಕಾರಿನಲ್ಲೇ ಉಸಿರುಗಟ್ಟಿ ಕಾರು ಚಾಲಕ ಮೃತ್ಯು

ಉಡುಪಿ: ಕಾರಿನಲ್ಲೇ ಉಸಿರುಗಟ್ಟಿ ಕಾರು ಚಾಲಕನೋರ್ವ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತ ಚಾಲಕನನ್ನು ಚಿಕ್ಕಮಗಳೂರು ಮೂಲದ ಆನಂದ (37) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನ ಗುರುರಾಜ್ ಎಂಬವರು ಆ.14ರಂದು ರಾತ್ರಿ ಆನಂದ ಅವರ ಕಾರಿನಲ್ಲಿ...

Latest news

- Advertisement -spot_img