Friday, October 18, 2024
- Advertisement -spot_img

AUTHOR NAME

NewsDesk

932 POSTS
0 COMMENTS

ಪೆರಂಪಳ್ಳಿ ವಾರ್ಡ್ ಗೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ನಗರಸಭೆಯ ಪೆರಂಪಳ್ಳಿ ವಾರ್ಡ್ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರುತಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇದೇ ಡಿ. 27ರಂದು...

ಉಡುಪಿ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಸಂಪನ್ನ

ಉಡುಪಿ: ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಗುರುವಾರ ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ರಥಬೀದಿಯಲ್ಲಿ ಪರ್ಯಾಯೋತ್ಸವದ 'ಅನಂತ ದ್ವಾರ' ಮಂಟಪದ...

ಡಿ. 15ರಂದು ಮಣಿಪಾಲದಲ್ಲಿ ಓರೆನ್ ಇಂಟರ್‌ನ್ಯಾಶನಲ್ ಸ್ಕೂಲ್ ಆಫ್ ಬ್ಯೂಟಿ ಆ್ಯಂಡ್ ವೆಲ್‌ನೆಸ್ ಉದ್ಘಾಟನೆ

ಉಡುಪಿ: ಮಣಿಪಾಲ ಕೌಶಲಾಭಿವೃದ್ಧಿ ಕೇಂದ್ರದಲ್ಲಿ (ಎಂಎಸ್‌ಡಿಸಿ) ಡಿ.15ರಂದು ಓರೆನ್ ಇಂಟರ್‌ನ್ಯಾಶನಲ್ ಸ್ಕೂಲ್ ಆಫ್ ಬ್ಯೂಟಿ ಆ್ಯಂಡ್ ವೆಲ್‌ನೆಸ್ ಶುಭಾರಂಭಗೊಳ್ಳಲಿದೆ.. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂಎಸ್‌ಡಿಸಿ ರಿಜಿಸ್ಟ್ರಾರ್ ಡಾ. ರಾಧಾಕೃಷ್ಣ ಐತಾಳ ಅವರು, ಅಂದು...

ಮಲ್ಪೆ: ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ ಬೋಟ್ ಸಿಬ್ಬಂದಿ

ಉಡುಪಿ: ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ನಿನ್ನೆ ಸಂಜೆ ಮಲ್ಪೆ ಬೀಚ್ ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ...

ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್‌ ನಲ್ಲಿ ಬಾಂಬ್ ಸ್ಫೋಟ: ವಿದ್ಯಾರ್ಥಿಗೆ ಗಂಭೀರ ಗಾಯ

ಪ್ರಯಾಗರಾಜ್: ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೆಲ್‌ ಕೋಣೆಯೊಂದರಲ್ಲಿ ವಿದ್ಯಾರ್ಥಿಯೋರ್ವ ತಾನೇ ತಯಾರಿಸುತ್ತಿದ್ದ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡವನನ್ನು ಅಲಹಾಬಾದ್ ವಿಶ್ವವಿದ್ಯಾಲಯದ ಎಂ.ಎ ವಿದ್ಯಾರ್ಥಿ ಪ್ರಭಾತ್‌ ಯಾದವ್ ಎಂದು ಗುರುತಿಸಲಾಗಿದೆ. ಈತ ತನ್ನ ಕೋಣೆಯಲ್ಲಿ ಏಕೆ...

ಡಿ.17ರಂದು ‘ಸಿರಿತುಪ್ಪೆ’ ಬನ್ನಂಜೆ ಬಾಬು ಅಮೀನ್ 80ರ ಸಂಭ್ರಮ

ಉಡುಪಿ: ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರ 80ರ ಸಂಭ್ರಮ ‘ಸಿರಿತುಪ್ಪೆ’ ಸಮಾರಂಭವನ್ನು ಡಿ.17ರಂದು ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಾಬು ಅಮೀನ್ 80 ಅಭಿನಂದನಾ ಸಮಿತಿಯ ಅಧ್ಯಕ್ಷ...

ಉದ್ಯಾವರ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸೇಲ್ಸ್ ಮೆನ್

ಉಡುಪಿ: ಉಡುಪಿ‌ ಉದ್ಯಾವರ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಉದ್ಯಾವರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಉಡುಪಿ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್(55) ಎಂದು ಗುರುತಿಸಲಾಗಿದೆ. ಈತ...

ಉದ್ಯಾವರ ಸೇತುವೆ ಮೇಲೆ ಸ್ಕೂಟರ್ ಬಿಟ್ಟು ಯುವಕ ನಾಪತ್ತೆ: ನದಿಗೆ ಹಾರಿರುವ ಶಂಕೆ

ಉಡುಪಿ: ಉದ್ಯಾವರ ಸೇತುವೆ ಮೇಲೆ ಸ್ಕೂಟರ್, ಚಪ್ಪಲಿ ಬಿಟ್ಟು ಯುವಕನೋರ್ವ ನಾಪತ್ತೆಯಾಗಿದ್ದಾನೆ. ನಾಪತ್ತೆಯಾದ ಯುವಕ‌ ಉಡುಪಿಯ ಖಾಸಗಿ ಎಲೆಕ್ಟ್ರಾನಿಕ್ ಸಂಸ್ಥೆ ಉದ್ಯೋಗಿಯೆಂದು ತಿಳಿದುಬಂದಿದ್ದು, ಸೇತುವೆಯ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ....

ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ನೇಣಿಗೆ ಶರಣು

ಉಡುಪಿ: ರಂಗ ತರಂಗ ನಾಟಕ ತಂಡದ ಮಾಲೀಕ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ನಿನ್ನೆ...

ಬ್ರಹ್ಮಾವರ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ‌ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಬ್ರಹ್ಮಾವರ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ‌ ಮಹಿಳೆಯೊಬ್ಬರಿಗೆ ಕರೆ ಮಾಡಿ ಒಟಿಪಿ ಪಡೆದು ಖಾತೆಯಿಂದ ಲಕ್ಷಾಂತರ ರೂ. ದೋಚಿದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮಾವರದ ಸುಶೀಲಾ ಎಂ.(75) ಎಂಬವರು ಹಣ ಕಳೆದುಕೊಂಡ...

Latest news

- Advertisement -spot_img