Friday, October 18, 2024
- Advertisement -spot_img

AUTHOR NAME

NewsDesk

932 POSTS
0 COMMENTS

ಕುಂದಾಪುರ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ

ಕುಂದಾಪುರ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರೋಪಿಯನ್ನು‌ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಎಂದು ಗುರುತಿಸಲಾಗಿದೆ. ಬಸವ ವಸತಿ ಯೋಜನೆಯಲ್ಲಿ ಮನೆ...

ಭ್ರಷ್ಟ ಸಂಸದ ಧೀರಜ್ ಸಾಹುನನ್ನು ಗಲ್ಲಿಗೇರಿಸಿ: ಕೆ. ಉದಯಕುಮಾರ್ ಶೆಟ್ಟಿ

ಉಡುಪಿ: ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರದ ಕೂಪ. ಅಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿಯುವ ನಾಯಕರೇ ಇಲ್ಲ. ಇಡೀ ದೇಶದ ಸಂಪತ್ತನ್ನು ಲೂಟಿ ಹೊಡೆದಿದ್ದಾರೆ. ಅದಕ್ಕೆ ರಾಜ್ಯಸಭಾ ಸದಸ್ಯ ಧೀರಜ್ ಸಾಹುವೇ ಜೀವಂತ ಸಾಕ್ಷಿ. ಆತನನ್ನು...

ಉಡುಪಿ: ಡಿ.16ರಂದು ‘ಕಲಾಸೌರಭ-2’ ಜಿಲ್ಲಾಮಟ್ಟದ ವಿಶೇಷ ಮಕ್ಕಳ ಪ್ರತಿಭೆ ಅನಾವರಣ ಸ್ಪರ್ಧೆ

ಉಡುಪಿ: ವಿಶೇಷ ಮಕ್ಕಳ ವಿಶೇಷ ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ "ಕಲಾಸೌರಭ-2" ಎಂಬ ಶೀರ್ಷಿಕೆಯಡಿಯಲ್ಲಿ "ನಮ್ಮ ಕರಾವಳಿ ನಮ್ಮ ಹೆಮ್ಮೆ" ಎಂಬ ವಿಷಯದ ಮೇಲೆ ಜಿಲ್ಲಾಮಟ್ಟದ ವಿಶೇಷ ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸುವ ಸ್ಪರ್ಧಾ ಕಾರ್ಯಕ್ರಮವನ್ನು...

ರಾಜಸ್ಥಾನ ನೂತನ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್‌ ಶರ್ಮಾ ಆಯ್ಕೆ

ಜೈಪುರ: ರಾಜಸ್ಥಾನ ನೂತನ ಮುಖ್ಯಮಂತ್ರಿಯಾಗಿ ಭಜನ್‌ ಲಾಲ್‌ ಶರ್ಮಾ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಆ ಮೂಲಕ ರಾಜಸ್ಥಾನದ ಸಿಎಂ ಆಯ್ಕೆ ಗೊಂದಲಗಳಿಗೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿ ಮಾಜಿ ಸಿಎಂ ವಸುಂಧರಾ ರಾಜೆ...

ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡ್ ಸಹಿತ ಮೀಡಿಯಾ ಸ್ಟಿಕ್ಕರ್ ಬಿಡುಗಡೆ

ಉಡುಪಿ: ಪ್ರಜಾಪ್ರಭುತ್ವದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಯಾವ ರೀತಿ ಕೆಲಸ ಮಾಡುತ್ತಾದೆ ಎಂಬ ವಿಮರ್ಶೆ ಮಾಡುವ ಕೆಲಸವನ್ನು ನಾಲ್ಕನೇ ಅಂಗವಾಗಿರುವ ಮಾಧ್ಯಮರಂಗ ಮಾಡಬೇಕಾಗಿದೆ. ಹೀಗೆ ಪ್ರಜಾಪ್ರಭುತ್ವವನ್ನು ಕಾಪಾಡುವ ಬಹಳ...

ಆಹಾರ ಪದಾರ್ಥಗಳಲ್ಲಿ ಡ್ರಗ್ಸ್ ಪತ್ತೆಗೆ ರ‌್ಯಾಂಡಮ್ ಟೆಸ್ಟ್: ಎಸ್ಪಿ ಡಾ. ಅರುಣ್ ಕೆ .

ಉಡುಪಿ: ಬೇರೆ ಬೇರೆ ಜಿಲ್ಲೆಗಳಲ್ಲಿ ಆಹಾರ ಪದಾರ್ಥಗಳಲ್ಲಿಯೂ ಡ್ರಗ್ಸ್ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಪ್ರತಿ ತಿಂಗಳು 50 ಅಂಗಡಿ ಒಳಗೊಂಡಂತೆ ರ‌್ಯಾಂಡಮ್ ಟೆಸ್ಟ್ ಮಾಡುವಂತೆ ಡಿಎಚ್ ಒ ಹಾಗೂ ಆಹಾರ...

ಆರ್ಟಿಕಲ್ 370 ರದ್ದು ಆದೇಶ ಎತ್ತಿ ಹಿಡಿದ ಸುಪ್ರೀಂ: ದೇಶದ ಸಾರ್ವಭೌಮತೆಗೆ ಸಂದ ಜಯ; ಶಾಸಕ ಯಶ್ ಪಾಲ್ ಸುವರ್ಣ ಹರ್ಷ

ಉಡುಪಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವಾಗಿ ನೀಡಲಾಗಿದ್ದ ಸಂವಿಧಾನದ ಆರ್ಟಿಕಲ್ 370 ವಿಧಿ ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಧಾನಿ ನರೇಂದ್ರ ಮೋದಿ...

ಪರ್ಯಾಯ ಮಹೋತ್ಸವ: ನಗರಸಭೆಯಿಂದ 5 ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ; ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಜನವರಿಯಲ್ಲಿ ನಡೆಯುವ ಉಡುಪಿ ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ವತಿಯಿಂದ ರೂ. 5 ಕೋಟಿ ವೆಚ್ಚದಲ್ಲಿ ಉಡುಪಿ ನಗರದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಳ್ಳಲಿದೆ ಎಂದು ಉಡುಪಿ ಶಾಸಕ...

ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

ಭೋಪಾಲ್: ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.ಉಜ್ಜೈನಿ ಶಾಸಕ ಮೋಹನ್ ಯಾದವ್ ಅವರನ್ನು ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ನಾಲ್ಕು ಬಾರಿ ಮಧ್ಯಪ್ರದೇಶದ ಸಿಎಂ...

ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ಜಾರಿ ತಾತ್ಕಾಲಿಕ ಕ್ರಮವಾಗಿತ್ತು: ಸಿಜೆಐ ಚಂದ್ರಚೂಡ್‌

ಹೊಸದಿಲ್ಲಿ: ಜಮ್ಮು ಕಾಶ್ಮೀರದಲ್ಲಿ ವಿಧಿ 370 ಜಾರಿ ಒಂದು ತಾತ್ಕಾಲಿಕ ಕ್ರಮವಾಗಿತ್ತು ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಸಂದರ್ಭದಲ್ಲಿ ಬದಲಾಯಿಸಲಾಗದ ಕ್ರಮಗಳನ್ನು...

Latest news

- Advertisement -spot_img