Monday, November 25, 2024
- Advertisement -spot_img

AUTHOR NAME

NewsDesk

1018 POSTS
0 COMMENTS

ಹಿಜಾಬ್ ನಿಷೇಧ ವಾಪಸ್ ಹೇಳಿಕೆ ಮೂಲಕ ಜೇನುಗೂಡಿಗೆ ಕೈ ಹಾಕಿದ ಸಿಎಂ ಸಿದ್ದರಾಮಯ್ಯ: ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರ ತಾನು ಚುನಾವಣೆಯಲ್ಲಿ ನೀಡಿದ ಉಚಿತ ಭಾಗ್ಯಗಳನ್ನು ಈಡೇರಿಸಲು ವಿಫಲವಾಗಿ ಗೊಂದಲದಲ್ಲಿದೆ. ತಮ್ಮ ಗೊಂದಲಗಳನ್ನು ಮರೆಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಾಸಾತಿಯ ಹೇಳಿಕೆಗಳನ್ನು ನೀಡಿ...

ಆನೆಗುಂದಿ ಮಠ: ಡಿ.25ರಿಂದ ಯಕ್ಷಗಾನ ತಾಳಮದ್ದಲೆ ಸಪ್ತಾಹ

ಉಡುಪಿ: ಪಡುಕುತ್ಯಾರಿನ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ಇದೇ ಬರುವ ಡಿಸೆಂಬರ್ 25ರಿಂದ 31ರ ವರೆಗೆ ತೃತೀಯ ವರ್ಷದ ಯಕ್ಷಗಾನ ತಾಳಮದ್ದಲೆ ಸಪ್ತಾಹ ನಡೆಯಲಿದೆ. ಪಡುಕುತ್ಯಾರಿನ ಶ್ರೀ ಸರಸ್ವತೀ ಸತ್ಸಂಗ...

ಉಡುಪಿ: ಪರ್ಯಾಯ ಮಹೋತ್ಸವ ಹತ್ತಿರ ಬಂದ್ರೂ ನಗರದ ರಸ್ತೆಗಳಿಗೆ ಇನ್ನೂ ಸಿಕ್ಕಿಲ್ಲ ಡಾಂಬರು ಭಾಗ್ಯ

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಆದ್ರೆ ರಸ್ತೆ ರಿಪೇರಿ ಕಾರ್ಯ ಇನ್ನೂ ನಡೆಯದಿರುವುದು ಒಂದು ಕಡೆ ಬೇಸರಕ್ಕೆ ಕಾರಣವಾದರೆ ಇನ್ನೊಂದೆಡೆ ವಾಹನ ಸವಾರರು ಹೊಂಡಾಗುಂಡಿಗಳ ರಸ್ತೆಯಿಂದ ಬೇಸತ್ತು...

ಉಡುಪಿ: ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕು ಅಂಬಲಪಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ -1 ಹುದ್ದೆ ಹಾಗೂ ಕುಂದಾಪುರ ತಾಲೂಕು ಯಡಮೊಗೆ ಹಾಗೂ ಬಿಜಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯಗಳಲ್ಲಿ ಖಾಲಿ ಇರುವ...

ಹಿಜಾಬ್ ನಿಷೇಧ ವಾಪಸ್ ಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಉಡುಪಿ: ಹಿಜಾಬ್ ನಿಷೇಧವನ್ನು ವಾಪಸ್ ಪಡೆಯುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ಕವಲಂದೆ, ಎಚ್.ಡಿ. ಕೋಟೆ ತಾಲ್ಲೂಕು ಅಂತರಸಂತೆ ಹಾಗೂ ಮೈಸೂರು ತಾಲ್ಲೂಕಿನ ಜಯಪುರ ಪೊಲೀಸ್ ಠಾಣಿಗಳ...

ಕರಾವಳಿಗೆ ಬಂತು ವಂದೇ ಭಾರತ್ ಎಕ್ಪ್ರೆಸ್ ರೈಲು: ಡಿ. 30ರಂದು ಪ್ರಧಾನಿ‌ ಮೋದಿ ಚಾಲನೆ

ಉಡುಪಿ: ಮಂಗಳೂರು- ಉಡುಪಿ - ಮಡಗಾಂ "ವಂದೇ ಭಾರತ್" ರೈಲು ಒಡಾಟಕ್ಕೆ ಸನ್ನಿಹಿತವಾಗಿದ್ದು, ಡಿಸೆಂಬರ್ 30 ರಂದು ಪ್ರಧಾನಿ ಮೋದಿ ರೈಲಿಗೆ ಚಾಲನೆ ನೀಡಲಿದ್ದಾರೆ. ಮಂಗಳೂರು -ಉಡುಪಿ- ಮಡಗಾಂ ವಂದೇ ಭಾರತ್ ರೈಲನ್ನು ತರುವಲ್ಲಿ...

ಉಡುಪಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ: 2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...

ಉಡುಪಿ ಕೃಷ್ಣಮಠಕ್ಕೆ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಭೇಟಿ

ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ...

ಮಣಿಪಾಲ: ಎಂಐಟಿಯಲ್ಲಿ ಸ್ಮಾರ್ಟ್‌ ಇಂಡಿಯ ಹ್ಯಾಕಥಾನ್‌ 2023 ಉದ್ಘಾಟನೆ

ಮಣಿಪಾಲ: ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ ಮತ್ತು ಎಂಐಟಿಯಲ್ಲಿರುವ ಸಾಂಸ್ಥಿಕ ನಾವೀನ್ಯ ಮಂಡಳಿ ಇವುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ದಿ ಸ್ಮಾರ್ಟ್‌ ಇಂಡಿಯ ಹ್ಯಾಕಥಾನ್‌ 2023 ಅನ್ನು ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌...

ಆಯುರ್ವೇದ ವೈದ್ಯರಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಿ; ತುಳುನಾಡ ರಕ್ಷಣಾ ವೇದಿಕೆ ಒತ್ತಾಯ

ಉಡುಪಿ: ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ...

Latest news

- Advertisement -spot_img