Friday, October 18, 2024
- Advertisement -spot_img

AUTHOR NAME

NewsDesk

932 POSTS
0 COMMENTS

ಬ್ರಹ್ಮಾವರ: ಶ್ರೀ ನಿಕೇತನ ಕಪ್ ಹಾಗೂ ಶ್ರೀನಿಕೇತನ ಪ್ರೀಮಿಯರ್ ಲೀಗ್ ನ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಮಟಪಾಡಿ ಶ್ರೀ ನಿಕೇತನ ಶಾಲೆ, ಬ್ರಹ್ಮಾವರದ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಹಳೆ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಶಾಲಾ ಶ್ರೇಯೋಭಿವೃದ್ಧಿಗಾಗಿ ಆಯೋಜಿಸಿರುವ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಕೂಟ ಶ್ರೀ ನಿಕೇತನ ಕಪ್ ಮತ್ತು...

ಡಿಜಿಟಲ್ ಮೀಡಿಯಾದ ಅತಿರಂಜಿತ, ವೈಭವೀಕರಣ ಪ್ರವೃತ್ತಿಗೆ ಮೂಗುದಾರ ಅಗತ್ಯ: ಪತ್ರಕರ್ತ ರಹೀಂ ಉಜಿರೆ

ಉಡುಪಿ: ಆಧುನಿಕ ಡಿಜಿಟಲ್ ಮೀಡಿಯಾವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾರಣ ಅದು ಭವಿಷ್ಯದ ಮಾಧ್ಯಮವಾಗಿ ರೂಪುಗೊಳ್ಳುತ್ತಿದೆ. ಆದರೆ ಡಿಜಿಟಲ್ ಮೀಡಿಯಾಗಳ ಅತಿಯಾದ ವೈಭವೀಕರಣ ಪ್ರವೃತ್ತಿ ಮತ್ತು ಅತಿರೇಕದ ಸುದ್ದಿ ಮತ್ತು ವರದಿಗಳಿಗೆ ಮೂಗುದಾರ ಅಗತ್ಯ...

ಡಿಜಿಟಲ್ ಮೀಡಿಯಾದ ಅತಿರಂಜಿತ, ವೈಭವೀಕರಣ ಪ್ರವೃತ್ತಿಗೆ ಮೂಗುದಾರ ಅಗತ್ಯ: ಪತ್ರಕರ್ತ ರಹೀಂ ಉಜಿರೆ

ಉಡುಪಿ: ಆಧುನಿಕ ಡಿಜಿಟಲ್ ಮೀಡಿಯಾವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾರಣ ಅದು ಭವಿಷ್ಯದ ಮಾಧ್ಯಮವಾಗಿ ರೂಪುಗೊಳ್ಳುತ್ತಿದೆ. ಆದರೆ ಡಿಜಿಟಲ್ ಮೀಡಿಯಾಗಳ ಅತಿಯಾದ ವೈಭವೀಕರಣ ಪ್ರವೃತ್ತಿ ಮತ್ತು ಅತಿರೇಕದ ಸುದ್ದಿ ಮತ್ತು ವರದಿಗಳಿಗೆ ಮೂಗುದಾರ ಅಗತ್ಯ...

ಪುತ್ತಿಗೆ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ ಸಂಪನ್ನ

ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಪೂರ್ವಭಾವಿಯಾಗಿ ನಾಲ್ಕನೇ ಹಾಗೂ ಕೊನೆಯ ಧಾನ್ಯ ಮುಹೂರ್ತವು ಬುಧವಾರ ವೈಭವದಿಂದ ನೆರವೇರಿತು. ಈಗಾಗಲೇ ಬಾಳೆ, ಅಕ್ಕಿ, ಕಟ್ಟಿಗೆ ಮುಹೂರ್ತ ಪೂರೈಸಿದ್ದು ತೀರ್ಥ...

ಉಡುಪಿ: ಜ.7ರಂದು ಸಹಕಾರಿ ಕ್ರೀಡಾಕೂಟ ಸಪ್ತವರ್ಣ-2024

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್, ಕರ್ನಾಟಕ ರಾಜ್ಯ ಸಹಕಾರ ಮಂಡಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಮಸ್ತ...

ಮಣಿಪಾಲದ ಉನ್ನತ ರೆಸಿಡೆನ್ಸಿಯಲ್ಲಿ ವೇಶ್ಯಾವಾಟಿಕೆ ದಂಧೆ: ಮೂವರ ಬಂಧನ, ಇಬ್ಬರು ಮಹಿಳೆಯರ ರಕ್ಷಣೆ

ಉಡುಪಿ: ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ ರೆಸಿಡೆನ್ಸಿಯಲ್ಲಿ ವೇಶ್ಯಾವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಖಚಿತ ಮಾಹಿತಿಯಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಜಯಾನಂದ ಕೆ....

ಮಣಿಪಾಲ: ನಾಲ್ವರು ಗಾಂಜಾ ಪೆಡ್ಲರ್‌ಗಳ ಬಂಧನ; 274 ಗ್ರಾಂ ತೂಕದ ಗಾಂಜಾ ಸಹಿತ ಲಕ್ಷಾಂತರ ಮೌಲ್ಯದ ಸೊತ್ತು ವಶ

ಉಡುಪಿ: ಮಣಿಪಾಲ ಪೆರಂಪಳ್ಳಿಯ ಶೀಂಬ್ರಾ ಬ್ರಿಡ್ಜ್‌ ಬಳಿ ಇಂದು ಮಧ್ಯಾಹ್ನ ಕಾರೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ ಮಣಿಪಾಲ ಪೊಲೀಸರು, 274 ಗ್ರಾಂ ತೂಕದ ಗಾಂಜಾ ಹಾಗೂ ಲಕ್ಷಾಂತರ ಮೌಲ್ಯದ ವಸ್ತುಗಳನ್ನು...

ಕುಂದಾಪುರ: ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ

ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ನವೆಂಬರ್ 26 ರಿಂದ 28 ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ...

ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ

ಉಡುಪಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು...

ಉಡುಪಿ: ನ.20ರಂದು ಕನಿಷ್ಠ ವೇತನ ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಜೀವಿನಿ ಕಾರ್ಯಕರ್ತರಿಂದ ಧರಣಿ

ಉಡುಪಿ: ಕನಿಷ್ಠ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ‘ಸಂಜೀವಿನಿ’ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪುಸ್ತಕ...

Latest news

- Advertisement -spot_img