Friday, October 18, 2024
- Advertisement -spot_img

AUTHOR NAME

NewsDesk

933 POSTS
0 COMMENTS

ಉಡುಪಿ: ತುಳುನಾಡ ಟೈಗರ್ಸ್ ನ‌ 4ನೇ ವರ್ಷದ ‘ಹುಲಿ ಕುಣಿತ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ತುಳುನಾಡ ಟೈಗರ್ಸ್, ಉಡುಪಿ ಇವರ ವತಿಯಿಂದ ರಾಜೇಶ್ ಸುವರ್ಣ ನೇತೃತ್ವದಲ್ಲಿ ಇದೇ ಆ.26 ಮತ್ತು 27ರಂದು ನಿಟ್ಟೂರು ಹೈಸ್ಕೂಲ್ ಬಳಿ ಆಯೋಜಿಸಲಾಗಿರುವ 4ನೇ ವರ್ಷದ 'ಹುಲಿ ಕುಣಿತ'...

ಗ್ಯಾರಂಟಿ ಯೋಜನೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಹಸಿವನ್ನು ನೀಗಿಸುತ್ತಿದ್ದು, ಎಂದಿನಂತೆ ಯಥಾವತ್ತಾಗಿ ಮುಂದುವರಿಯಲಿದೆ. ಈ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

78ನೇ ಸ್ವಾತಂತ್ರ್ಯ ದಿನಾಚರಣೆ; ಉಡುಪಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ...

ಉಡುಪಿ: ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ 1.33 ಕೋಟಿ ರೂ. ವಂಚನೆ

ಉಡುಪಿ: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್ (53) ಹಣ ಕಳೆದುಕೊಂಡ ವ್ಯಕ್ತಿ. ಈ ಬಗ್ಗೆ ಉಡುಪಿ ಸೆನ್...

ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ವಿರೋಧಿಸಿ ಮಾನವ ಸರಪಳಿ ರಚಿಸಿ ಪ್ರತಿಭಟನೆ

ಉಡುಪಿ: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಆಕ್ರಮಣವನ್ನು ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿ ನಗರದಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ ನಡೆಸಲಾಯಿತು. ಉಡುಪಿ ಸಿಟಿ ಬಸ್ ನಿಲ್ದಾಣದಿಂದ...

ಉಡುಪಿ ಹರ್ಷ ಶೋರೂಮ್ ಮ್ಯಾನೇಜರ್ ಗೆ ಚೂರಿ ಇರಿತ

ಉಡುಪಿ: ಭದ್ರತಾ ಸಿಬ್ಬಂದಿಯೋರ್ವ ಮ್ಯಾನೆಜರ್‌ಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ‌ಯ ಹರ್ಷ ಶೋರೂಮ್ ನಲ್ಲಿ ನಡೆದಿದೆ. ಸಂತೆಕಟ್ಟೆಯ ರೋನ್ಸನ್ ಎವರೆಸ್ಟ್ ಡಿ'ಸೋಜಾ(36) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಇವರು...

ಉಡುಪಿ: ಹಾಲು ಮಾರಾಟದ ಅಂಗಡಿಗೆ ನುಗ್ಗಿ ಕಳ್ಳತನ; ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟದ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿರುವ ಘಟನೆ ನಡೆದಿದೆ.ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು ಡಿಸ್ಟ್ರಿಬ್ಯೂಟರ್ ಸೆಂಟರ್...

ಉಡುಪಿ: ಹಿರಿಯ ಪತ್ರಕರ್ತರ ಜಯಕರ ಸುವರ್ಣರಿಗೆ ನುಡಿನಮನ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ...

ಕುಂದಾಪುರ: ಖಾಸಗಿ ಬಸ್ ಗೆ ಹಿಂದಿನಿಂದ ಲಾರಿ ಡಿಕ್ಕಿ : ವಿದ್ಯಾರ್ಥಿ ಗಂಭೀರ, 12 ಜನರಿಗೆ ಗಾಯ

ಉಡುಪಿ: ಬೈಂದೂರುನಿಂದ ಕುಂದಾಪುರದತ್ತ ಸಾಗುತ್ತಿದ್ದ ಎಕೆಎಂಎಸ್ ಖಾಸಗೀ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಿಂಭಾಗ ಮತ್ತು...

ಬ್ರಹ್ಮಾವರ: ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿ ಹೊಳೆಯಲ್ಲಿ ಮುಳುಗಿ ಮೃತ್ಯು

ಉಡುಪಿ: ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ...

Latest news

- Advertisement -spot_img