Sunday, November 24, 2024
- Advertisement -spot_img

AUTHOR NAME

NewsDesk

1018 POSTS
0 COMMENTS

ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಷಷ್ಟ್ಯಬ್ದಿ ಅಭಿನಂದನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಷಷ್ಟ್ಯಬ್ದಿ ಅಭಿನಂದನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪೇಜಾವರ ಮಠದ ರಾಮವಿಠಲ ಮಂಟಪದಲ್ಲಿ ಕೇಂದ್ರ ಕೃಷಿ(ರಾಜ್ಯ ಖಾತೆ) ಸಚಿವೆ ಶೋಭಾ ಕರಂದ್ಲಾಜೆ ಬಿಡುಗಡೆ ಮಾಡಿದರು.ಬಳಿಕ ಮಾತನಾಡಿದ...

ಪಡುಬಿದ್ರಿ: ಕೃಷಿ ಮೇಳ 2023 ಉದ್ಘಾಟನೆ

ಉಡುಪಿ: ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇದರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ಬಳಿ ಇಂದಿನ ಆಯೋಜಿಸಲಾದ...

ಕುಂದಾಪುರ: ‘ಮೂರು ಮುತ್ತು’ ಖ್ಯಾತಿಯ ಅಶೋಕ್ ಶಾನುಭಾಗ್‌ ನಿಧನ

ಕುಂದಾಪುರ: ಮೂರು ಮುತ್ತು ನಾಟಕ ತಂಡದ ಖ್ಯಾತ ಕಲಾವಿದ ಅಶೋಕ್ ಶಾನುಭಾಗ್‌ ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಂತ್ಯಕ್ರಿಯೆ...

ಉಡುಪಿ ನಗರಸಭೆ ಉಪಚುನಾವಣೆ; ವೇಳಾಪಟ್ಟಿ ಪ್ರಕಟ

ಉಡುಪಿ: ಉಡುಪಿ ನಗರಸಭೆಯ 13ನೇ ಮೂಡುಪೆರಂಪಳ್ಳಿ ವಾರ್ಡಿನ ಸಾಮಾನ್ಯ ಮಹಿಳೆ ಮೀಸಲಾತಿ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ. ಅದರಂತೆ ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್...

ಉಡುಪಿ: ಹೋಮ್ ನರ್ಸ್ ಕೆಲಸಕ್ಕೆ ಬಂದು ಲಕ್ಷಾಂತರ ರೂ. ಕಳವು: ಆರೋಪಿಯ ಸೆರೆ

ಉಡುಪಿ: ಇಲ್ಲಿನ ಪುತ್ತೂರು ಗ್ರಾಮದ ಸಂತೋಷ್ ಎಂಬವರ ಮನೆಯಲ್ಲಿ ಹಾಗೂ ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟಿದ್ದ ಲಕ್ಷಾಂತರ ರೂ. ನಗದು ಕಳವು‌ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು...

ಖ್ಯಾತ ಹಿರಿಯ ನಟಿ ಲೀಲಾವತಿ ನಿಧನ

ಬೆಂಗಳೂರು: ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟಿ ಲೀಲಾವತಿ (86) ಅವರು ವಯೋ ಸಹಜ ಅನಾರೋಗ್ಯದಿಂದ ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಕೆಲವು ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ...

ಬ್ರಹ್ಮಾವರ: ಶ್ರೀ ನಿಕೇತನ ಕಪ್ ಹಾಗೂ ಶ್ರೀನಿಕೇತನ ಪ್ರೀಮಿಯರ್ ಲೀಗ್ ನ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಮಟಪಾಡಿ ಶ್ರೀ ನಿಕೇತನ ಶಾಲೆ, ಬ್ರಹ್ಮಾವರದ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಹಳೆ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಶಾಲಾ ಶ್ರೇಯೋಭಿವೃದ್ಧಿಗಾಗಿ ಆಯೋಜಿಸಿರುವ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಕೂಟ ಶ್ರೀ ನಿಕೇತನ ಕಪ್ ಮತ್ತು...

ಡಿಜಿಟಲ್ ಮೀಡಿಯಾದ ಅತಿರಂಜಿತ, ವೈಭವೀಕರಣ ಪ್ರವೃತ್ತಿಗೆ ಮೂಗುದಾರ ಅಗತ್ಯ: ಪತ್ರಕರ್ತ ರಹೀಂ ಉಜಿರೆ

ಉಡುಪಿ: ಆಧುನಿಕ ಡಿಜಿಟಲ್ ಮೀಡಿಯಾವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾರಣ ಅದು ಭವಿಷ್ಯದ ಮಾಧ್ಯಮವಾಗಿ ರೂಪುಗೊಳ್ಳುತ್ತಿದೆ. ಆದರೆ ಡಿಜಿಟಲ್ ಮೀಡಿಯಾಗಳ ಅತಿಯಾದ ವೈಭವೀಕರಣ ಪ್ರವೃತ್ತಿ ಮತ್ತು ಅತಿರೇಕದ ಸುದ್ದಿ ಮತ್ತು ವರದಿಗಳಿಗೆ ಮೂಗುದಾರ ಅಗತ್ಯ...

ಡಿಜಿಟಲ್ ಮೀಡಿಯಾದ ಅತಿರಂಜಿತ, ವೈಭವೀಕರಣ ಪ್ರವೃತ್ತಿಗೆ ಮೂಗುದಾರ ಅಗತ್ಯ: ಪತ್ರಕರ್ತ ರಹೀಂ ಉಜಿರೆ

ಉಡುಪಿ: ಆಧುನಿಕ ಡಿಜಿಟಲ್ ಮೀಡಿಯಾವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಕಾರಣ ಅದು ಭವಿಷ್ಯದ ಮಾಧ್ಯಮವಾಗಿ ರೂಪುಗೊಳ್ಳುತ್ತಿದೆ. ಆದರೆ ಡಿಜಿಟಲ್ ಮೀಡಿಯಾಗಳ ಅತಿಯಾದ ವೈಭವೀಕರಣ ಪ್ರವೃತ್ತಿ ಮತ್ತು ಅತಿರೇಕದ ಸುದ್ದಿ ಮತ್ತು ವರದಿಗಳಿಗೆ ಮೂಗುದಾರ ಅಗತ್ಯ...

ಪುತ್ತಿಗೆ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ ಸಂಪನ್ನ

ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಪೂರ್ವಭಾವಿಯಾಗಿ ನಾಲ್ಕನೇ ಹಾಗೂ ಕೊನೆಯ ಧಾನ್ಯ ಮುಹೂರ್ತವು ಬುಧವಾರ ವೈಭವದಿಂದ ನೆರವೇರಿತು. ಈಗಾಗಲೇ ಬಾಳೆ, ಅಕ್ಕಿ, ಕಟ್ಟಿಗೆ ಮುಹೂರ್ತ ಪೂರೈಸಿದ್ದು ತೀರ್ಥ...

Latest news

- Advertisement -spot_img