ಉಡುಪಿ: ನವೆಂಬರ್ 20ರಂದು ಮಲ್ಪೆ ಕುದ್ರುಕೆರೆಯ ಶ್ರೀರಾಮ ಮಿತ್ರ ಭಜನಾ ಮಂದಿರದ ನೂತನ ಮಂದಿರದ ಶಿಲಾನ್ಯಾಸಕ್ಕೆ ಹಿಂದೂ ಧರ್ಮದ ಪವಿತ್ರ ಕ್ಷೇತ್ರ ಅಯೋಧ್ಯೆ ಶ್ರೀ ರಾಮ ಮಂದಿರದ ಪವಿತ್ರ ಮೃತ್ತಿಕೆಯನ್ನು ಶ್ರೀ...
ಉಡುಪಿ: ಟ್ಯಾಂಕರ್ ಮೈಮೇಲೆ ಹರಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪಡುಬಿದ್ರಿ ಪೇಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪಡುಬಿದ್ರಿ...
ಉಡುಪಿ: ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ...
ಉಡುಪಿ: ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನ. 1ರಿಂದ 3ರ ವರೆಗೆ 14 ರ ವಯೋಮಾನದ ಶಾಲಾ ಬಾಲಕ - ಬಾಲಕಿಯರ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಲಿದೆ.
ಜಿಲ್ಲಾಡಳಿತ, ಜಿ.ಪಂ, ಶಾಲಾ ಶಿಕ್ಷಣ...
ಉಡುಪಿ: ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ...
ಉಡುಪಿ: ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಪರವಾಗಿ ಪುತ್ತಿಗೆ ಮಠದ ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು...
ಉಡುಪಿ: ಜಾಗತಿಕ ಬಂಟರ ಒಕ್ಕೂಟದ ವತಿಯಿಂದ ಆಯೋಜಿಸಿರುವ ವಿಶ್ವ ಬಂಟರ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.
ಉಡುಪಿ ಬೋರ್ಡ್ ಹೈಸ್ಕೂಲ್ ಮುಂಭಾಗದಲ್ಲಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಬಾರ್ಕೂರು ಭಾರ್ಗವ ಮಹಾಸಂಸ್ಥಾನದ ವಿಶ್ವ...
ಉಡುಪಿ: ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಫರ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿರುವುದು ನಿಜ. ಬಿಜೆಪಿಯವರು ಈ ಪ್ರಯತ್ನದಲ್ಲಿ...
ಉಡುಪಿ: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (ಕೆಸಿಸಿಸಿಐ) ಇದರ ಆಶ್ರಯದಲ್ಲಿ ಇದೇ ಅ. 29ರಂದು ಕಡಿಯಾಳಿಯ ಮಾಂಡವಿ ಸಭಾಭವನದಲ್ಲಿ ಕ್ರೈಸ್ತ ಉದ್ಯಮಿಗಳಿಗೆ 'ಪ್ರೇರಣಾ ಪ್ರಶಸ್ತಿ- 2023' ವಿತರಣಾ ಸಮಾರಂಭ...
ಉಡುಪಿ: ನಾಯಿಗಳ ಸಂತಾನಹರಣ ಶಸ್ತçಚಿಕಿತ್ಸೆ ಹಾಗೂ ರೇಬೀಸ್ ಲಸಿಕೆ ನೀಡುವ ಕಾರ್ಯಗಳನ್ನು ಪಶುವೈದ್ಯಾಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...