ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28-29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ-2023ರ ಪೂರ್ವಭಾವಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್...
ಉಡುಪಿ: ಉಡುಪಿ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದ ಶ್ರೀ ಶಾರದಾ ದೇವಿಯ ವಿಸರ್ಜನಾ ಶೋಭಾಯಾತ್ರೆ ಬುಧವಾರ ಸಂಜೆ ವಿಜೃಂಭಣೆಯಿಂದ ನಡೆಯಿತು.
ಉಡುಪಿ ನಗರದ ಮುಖ್ಯರಸ್ತೆಗಳಲ್ಲಿ ವೈಭವದ ಮೆರವಣಿಗೆ ಸಾಗಿಬಂತು. ದೇವಳದ ಪದ್ಮ ಸರೋವರದಲ್ಲಿ ಶ್ರೀ ಶಾರದಾ...
ಉಡುಪಿ: ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಅ.30ರಂದು ಸಂಜೆ 5ಗಂಟೆಗೆ ಬನ್ನಂಜೆಯ ನಾರಾಯಣಗುರು ಸಭಾಂಗಣದಲ್ಲಿ ಪ್ರೇರಣಾ ಭಾಷಣ ಮಾಲಿಕೆ ಸಂವಾದ...
ಉಡುಪಿ: ಪರಶುರಾಮ ಥೀರ್ಮ್ ಪಾರ್ಕ್ ಒಂದು ಧಾರ್ಮಿಕ ಕ್ಷೇತ್ರವಲ್ಲ. ಅದೊಂದು ಥೀಮ್ ಪಾರ್ಕ್ ಅಷ್ಟೇ. ಅಲ್ಲಿಗೆ ಪಾದರಕ್ಷೆಯನ್ನು ಹಾಕೊಂಡು ಹೋಗಬಹುದು. ಅಲ್ಲಿ ತೆಂಗಿನಕಾಯಿ ಒಡಿಯಲು ಇಲ್ಲ, ಊದುಬತ್ತಿ ಹಚ್ಚಲು ಇಲ್ಲ, ಮಂಗಳಾರತಿ ಮಾಡ್ಲಿಕ್ಕಿಲ್ಲ....
ಮಣಿಪಾಲ: ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್ ನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಲೇಕ್ ವಿವ್ಯೂ ತಿರುವಿನಲ್ಲಿ ಇಂದು ನಡೆದಿದೆ.
ಕಾರು ಗುದ್ದಿದ ರಭಸಕ್ಕೆ ಆವರಣ ಗೋಡೆಯ ಪಿಲ್ಲರ್ ಹಾಗೂ ಗೇಟ್...
ಉಡುಪಿ: ಇಲ್ಲಿನ ಸಂತೆಕಟ್ಟೆಯ ಪೈಪ್ ಗೋಡಾನ್ ವೊಂದರಲ್ಲಿ ಇಂದು ಸಂಜೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಪೈಪ್ ಗಳು ಸುಟ್ಟು ಕರಕಲಾಗಿವೆ.
ಗೋಡಾನ್ ನಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್...
ಉಡುಪಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ರಾಜ್ಯ...
ಉಡುಪಿ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಅ.20ರವರೆಗೆ) ಕರಾವಳಿ ಸಮುದ್ರದ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಹಾಗೂ...
ಉಡುಪಿ: ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಂದಾಯ ಇಲಾಖೆಯ ಸರ್ವರ್...
ಉಡುಪಿ: ಒಲಂಪಿಕ್ ಕ್ರೀಡಾಕೂಟದಲ್ಲಿ ಈಜಿಗೆ ವಿಶೇಷ ಮಹತ್ವವಿದ್ದು, ಹಲವಾರು ವಿಭಾಗದಲ್ಲಿ ಇದರ ಸ್ಪರ್ಧೆ ನಡೆಯುತ್ತದೆ. 8 ವರ್ಷಗಳ ಅವಧಿಯಲ್ಲಿ ಓರ್ವ ಕ್ರೀಡಾಳು ಹಲವಾರು ಪ್ರಶಸ್ತಿಗಳನ್ನು ಗಳಿಸುವ ಅವಕಾಶವಿದೆ...