Sunday, November 24, 2024
- Advertisement -spot_img

AUTHOR NAME

NewsDesk

1018 POSTS
0 COMMENTS

ಉದ್ಯಾವರ: ಐಸಿವೈಎಂ ಘಟಕದ ಸದಸ್ಯ ರೋಯಲ್ ಲೂವಿಸ್ ಆತ್ಮಹತ್ಯೆ; ಕಾರಣ ನಿಗೂಢ

ಉಡುಪಿ: ಉದ್ಯಾವರ ನಿವಾಸಿ, ಐಸಿವೈಎಂ ಉದ್ಯಾವರ ಘಟಕದ ಸದಸ್ಯ ರೋಯಲ್ ಲೂವಿಸ್ (22) ಮಂಗಳೂರಿನ ಪಿಜಿಯೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೋಯಲ್ ಉದ್ಯಾವರ ನಿವಾಸಿ ರೋಸಿ ಲೂಯಿಸ್ ಅವರ ಪುತ್ರ. ಇವರು...

ಉಡುಪಿ: ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕೆ ದಿನಾಚರಣೆ; ವಾತ್ಸಲ್ಯ ಘಟಕಕ್ಕೆ ಉಪಯುಕ್ತ ಪರಿಕರಗಳ ಹಸ್ತಾಂತರ

ಉಡುಪಿ: ಉಡುಪಿಯ ಲೋಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆಯ ವತಿಯಿಂದ ಜಾಗತಿಕ ಸಹಾನುಭೂತಿ ಮತ್ತು ಉಪಶಾಮಕ ಆರೈಕೆ ದಿನಾಚರಣೆ ಕಾರ್ಯಕ್ರಮ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಆಸ್ಪತ್ರೆಯ ಉಪಶಾಮಕ ಆರೈಕೆ ಕೇಂದ್ರ ವಾತ್ಸಲ್ಯ ಘಟಕದ...

ಪರಶುರಾಮನ ಮೂರ್ತಿ ದಿಢೀರ್ ಮಾಯ: ಡ್ರೋನ್ ಕ್ಯಾಮರಾದಲ್ಲಿ ಬಯಲಾಯ್ತು ಮೂರ್ತಿಯ ಅಸಲಿಯತ್ತು

ಉಡುಪಿ: ಬೈಲೂರಿನ ಉಮಿಕಲ್ ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸಲಾದ ಕಂಚಿನದ್ದೆಂದು ಹೇಳಲಾಗುತ್ತಿದ್ದ ಪರಶುರಾಮನ ವಿಗ್ರಹದ ಅಸಲಿಯತ್ತು ಕಡೆಗೂ ಬಯಲಾಗಿದೆ. ಡ್ರೋನ್ ಕ್ಯಾಮರಾದಲ್ಲಿ ನಕಲಿ ಮೂರ್ತಿಯ ಅಸಲಿ ಮುಖ ಜಗಜ್ಜಾಹೀರಾಗಿದೆ. ಮೂರ್ತಿ ತೆರವುಗೊಳಿಸುವುದಕ್ಕೂ ಮೊದಲು ಮೂರ್ತಿಯ ಸುತ್ತ...

ಸತತ ಮೂರನೇ ಬಾರಿ 80 ಬಡಗಬೆಟ್ಟು ಗ್ರಾ.ಪಂಗೆ ಗಾಂಧಿ ಪುರಸ್ಕಾರ: ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿಗೆ ಅಭಿನಂದನೆ

ಉಡುಪಿ: 80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ "ಗಾಂಧಿ ಗ್ರಾಮ ಪುರಸ್ಕಾರ" ಲಭಿಸಿದೆ. ಈ ಹಿನ್ನೆಲೆಯಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ...

ಯಾರದ್ದೋ ಮನೆಯಲ್ಲಿ ದುಡ್ಡು ಸಿಕ್ಕರೆ, ಕಾಂಗ್ರೆಸ್ ನವರು ರಾಜೀನಾಮೆ ಕೊಡೋದಿಕ್ಕೆ ಆಗುತ್ತಾ: ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರಶ್ನೆ

ಉಡುಪಿ: ಬೆಂಗಳೂರಿನಲ್ಲಿ ಕೋಟಿ ಕೋಟಿ ಹಣ ಸಿಕ್ಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು, ಬೆಂಗಳೂರಿನಲ್ಲಿ 42 ಕೋಟಿ ಪತ್ತೆಯಾಗಿರುವುದಕ್ಕೂ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ. ದಾರಿಯಲ್ಲಿ ಹಣ ಸಿಕ್ಕಿದ್ದಕ್ಕೆ ಯಾರೆಲ್ಲಾ ಈವರೆಗೆ...

ಉಡುಪಿ: ವಿಶ್ವ ಬಂಟರ ಸಮ್ಮೇಳನ – 2023ರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ.ಕ ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಹಾಗೂ 29ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ - 2023ರ (ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ)...

ತನ್ನ ಸ್ವಾರ್ಥಕ್ಕಾಗಿ ಹಿಂದೂಗಳ ಭಾವನೆಗಳೊಂದಿಗೆ ಸುನೀಲ್ ಕುಮಾರ್ ಚೆಲ್ಲಾಟ: ರಮೇಶ್ ಕಾಂಚನ್ ಆಕ್ರೋಶ

ಉಡುಪಿ: ಬೈಲೂರು ಉಮಿಕಲ್ ಬೆಟ್ಟದ ಮೇಲೆ ಕಾರ್ಕಳ‌ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಪರುಶುರಾಮನ ನಕಲಿ ಮೂರ್ತಿಯನ್ನು ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆಯನ್ನುಂಟು ಮಾಡಿದ್ದಾರೆ. ಇದೀಗ ನಕಲಿ ಮೂರ್ತಿಯನ್ನು ತೆರವುಗೊಳಿಸಿ...

ಉಡುಪಿ: ಮಕ್ಕಳೊಂದಿಗೆ ತಾಯಿ ನಾಪತ್ತೆ

ಉಡುಪಿ: ತಾಲೂಕಿನ ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4) ವಿನೊಂದಿಗೆ ನಾಪತ್ತೆಯಾಗಿದ್ದಾರೆ. ಅಕ್ಟೋಬರ್ 6 ರಂದು ಬೆಳಿಗ್ಗೆ...

ಅ.13ಕ್ಕೆ ಕುದ್ರು ಸಿನಿಮಾ ರಾಜ್ಯಾದ್ಯಂತ ತೆರೆಗೆ

ಉಡುಪಿ: ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ 'ಕುದ್ರು' ಚಿತ್ರ ಅಕ್ಟೋಬರ್ 13 ರಂದು ಕರ್ನಾಟಕದಾದ್ಯಂತ ಕನ್ನಡ ಹಾಗೂ ತುಳು ಎರಡು...

ಉಡುಪಿ: ಅ.14ರಂದು ಮಿಷನ್ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕಾ ದಿನಾಚರಣೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮ

ಉಡುಪಿ: ಜಾಗತಿಕ (ಹಾಸ್ಪೈಸ್) ಸಹಾನುಭೂತಿ ಮತ್ತು ಉಪಶಾಮಕ ಆರೈಕಾ ದಿನಾಚರಣೆಯ ಅಂಗವಾಗಿ ಉಡುಪಿ ಲೋಂಬಾರ್ಡ್‌ ಸ್ಮಾರಕ ಮಿಷನ್‌ ಆಸ್ಪತ್ರೆಯ ವತಿಯಿಂದ 'ಸಹಾನುಭೂತಿಯ ಸಮುದಾಯಗಳು ಉಪಶಾಮಕ ಆರೈಕೆಗಾಗಿ ಒಂದಾಗಿ' ಎಂಬ ಧ್ಯೇಯ ವಾಕ್ಯದೊಂದಿಗೆ ಸಾರ್ವಜನಿಕ...

Latest news

- Advertisement -spot_img