ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾ ಸರ್ಕಾರಿ ವಕೀಲರನ್ನಾಗಿ ಹಿರಿಯ ವಕೀಲೆ ಮೇರಿ ಆ್ಯನ್ನಿ ರಂಜನಿ ಶ್ರೇಷ್ಟ ಹಾಗೂ ಅಪರ ಸರ್ಕಾರಿ ವಕೀಲರನ್ನಾಗಿ ಹಿರಿಯ ವಕೀಲ ಭುವನೇಂದ್ರ ಸುವರ್ಣ ಅವರನ್ನು ನೇಮಕಗೊಳಿಸಿ ರಾಜ್ಯ...
ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್...
ಉಡುಪಿ: ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಯುವಕರ ಗುಂಪೊಂದು ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ ನಿನ್ನೆ ರಾತ್ರಿ ನಡೆದಿದೆ.
ನಶೆಯಲ್ಲಿದ್ದ ಯುವಕರು ಮೊದಲು...
ಉಡುಪಿ: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸೀಸ್ ಬೆಡ್ ಗಳೆಲ್ಲ ಖಾಲಿ ಇದೆ. ಡಯಾಲಿಸೀಸ್ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದ್ದು, ಎಲ್ಲಾ 11 ಡಯಾಲಿಸೀಸ್ ಯಂತ್ರಗಳು ಕೂಡ ವರ್ಕ್ ಆಗುತ್ತಿಲ್ಲ. ರಾಜ್ಯ ಸರ್ಕಾರ ನಿದ್ದೆ ಮಾಡುತ್ತಿದ್ದು, ಬಡವರ...
ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ಹಿಂದೆ ದೊಡ್ಡ ಜಾಲವೊಂದಿದ್ದು, ಇದರಲ್ಲಿ ಹಿಂದಿನ ಬಿಜೆಪಿ ಸರಕಾರ ಹಾಗೂ ಪ್ರಸ್ತುತ ಆಡಳಿತ ಮಂಡಳಿಯ ಕೈವಾಡವಿದೆ. ಸುಮಾರು 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಲೂಟಿಯಾಗಿದೆ...
ಉಡುಪಿ: ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಡಯಾಲಿಸೀಸ್ ಕೇಂದ್ರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಸರ್ಜನ್ ಜೊತೆ ಮಾತುಕತೆ ನಡೆಸಿದ ಸಚಿವೆ,...
ಉಡುಪಿ: ಹೆರ್ಗ-ಸರಳೇಬೆಟ್ಟು ವಸತಿ ಸಮುಚ್ಚಯದ ಫಲಾನುಭವಿಗಳಿಗೆ ನವೆಂಬರ್ 1ರೊಳಗೆ ಮನೆಗಳನ್ನು ಹಸ್ತಾಂತರಿಸಲು ಕ್ರಮಕೈಗೊಳ್ಳಬೇಕೆಂದು ಶಾಸಕ ಯಶ್ ಪಾಲ್ ಸುವರ್ಣ ಸೂಚಿಸಿದರು.
ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಇಂದು ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ...
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ
ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 21ರಂದು ಮಧ್ಯಾಹ್ನ 2.30ಕ್ಕೆ ಶಾಲಿನಿ ಡಾ. ಜಿ.ಶಂಕರ್ ತೆರೆದ ಸಭಾಂಗಣ ಉಚ್ಚಿಲದಲ್ಲಿ ಪೊಣ್ಣು...
ಬೆಂಗಳೂರು: ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪುಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ...
ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ನಡೆಸುತ್ತಿರುವವರು ಕರ್ನಾಟಕ ಟೂರಿಸಂ ಟ್ರೇಡ್ ಆಕ್ಟ್ 2015 ರ ಅನ್ವಯ ಎಲ್ಲಾ ಪ್ರವಾಸೋದ್ಯಮ ಚಟುವಟಿಕೆಯನ್ನು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಬೇಕು.
ಜಿಲ್ಲೆಯಲ್ಲಿರುವ ಹೋಮ್ ಸ್ಟೇ, ಹೋಟೆಲ್ ಅಥವಾ ರೆಸಾರ್ಟ್,...