ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶದ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ನಾಳೆ (ಜ.9) ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಮೆರವಣಿಗೆಯು ಶಾರದಾ ಕಲ್ಯಾಣ ಮಂಟಪದಿಂದ ರಾ.ಹೆ-169(ಎ) ರ ಮಾರ್ಗವಾಗಿ ಶಿರಿಬೀಡು...
ಉಡುಪಿ: ಮಹಿಳಾ ಉದ್ಯಮಿಗಳ ವೇದಿಕೆ ಪವರ್ ಸಂಸ್ಥೆೆ ವತಿಯಿಂದ ಜ.10 ಮತ್ತು 11ರಂದು ಅಜ್ಜರಕಾಡು ಪಾರ್ಕ್ನಲ್ಲಿ "ಫುಡ್ ಕಾರ್ನಿವಲ್" ಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷೆ ಪ್ರಿಯಾ ಕಾಮತ್ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ...
ಉಡುಪಿ: ಸಿಎಂ ಸಿದ್ದರಾಮಯ್ಯನವರು ಆಡಳಿತದ ಮೇಲೆಯೂ ಸ್ವಲ್ಪ ಹಿಡಿತ ಇಟ್ಟುಕೊಳ್ಳುವುದು ಒಳ್ಳೆಯದು. ಆಪ್ತ ವಲಯದ ಮೇಲಿನ ಭ್ರಷ್ಟಾಚಾರದ ಆರೋಪಗಳು ಶೋಭೆ ತರುವುದಿಲ್ಲ. ಹೀಗಾಗಿ ಅದೆಲ್ಲವನ್ನು ಸರಿಮಾಡಿಕೊಂಡು ಪಾರದರ್ಶಕವಾದ ಆಡಳಿತ ನೀಡಬೇಕೆನ್ನುವುದು ನನ್ನ ಆಶಯ...
ಉಡುಪಿ: ಯಕೃತ್ತು(ಲಿವರ್) ಸಮಸ್ಯೆಯಿಂದ ಬಳಲುತ್ತಿರುವ ಕರಾವಳಿ ಕರ್ನಾಟಕ, ದಕ್ಷಿಣಕನ್ನಡ ಭಾಗದ ರೋಗಿಗಳಿಗೆ ಸುಸಜ್ಜಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನದಿಂದ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಣಿಪಾಲ್ ಇಂಟಿಗ್ರೇಟೆಡ್ ಲಿವರ್ ಆ್ಯಂಡ್...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಟಿಪ್ಪರ್ ಗಳ ಆರ್ಭಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಮುಂದಾಗಿದೆ. ಈ...
ಉಡುಪಿ: ಅಂದು ಪರಶುರಾಮನ ಮೂರ್ತಿಯ ಅರ್ಧ ಭಾಗ ತೆಗೆದುಕೊಂಡು ಹೋಗಲು ಶಾಸಕ ಸುನಿಲ್ ಕುಮಾರ್ ಅವರೇ ಕಾರಣರಾಗಿದ್ದರು. ಇದೀಗ ಮೇಲ್ಛಾವಣಿಯ ತ್ರಾಮದ ಹೊದಿಕೆ ಕಳ್ಳತನ ಆಗಲು ಅವರೇ ಕಾರಣರಾಗಿದ್ದಾರೆ. ಅವರು ತನ್ನ ತಪ್ಪನ್ನು...
ಉಡುಪಿ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ...
ಉಡುಪಿ: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ.ಗಾಯಗೊಂಡ ವ್ಯಕ್ತಿಯನ್ನು ಪಡುಕೆರೆ ನಿವಾಸಿ...
ಉಡುಪಿ: ಹಿರಿಯ ನ್ಯಾಯವಾದಿ ಅಲೆವೂರು ಮಾಧವ ಆಚಾರ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯರಾಗಿದ್ದ ಅವರು, ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.ಅಗಲಿದ...
ಉಡುಪಿ: ವೇಗವಾಗಿ ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಖಾಸಗಿ ಗ್ಯಾರೇಜು ಉದ್ಯಮಿಗಳು ಸುಧಾರಿತ ತಂತ್ರಜ್ಞಾನಕ್ಕೆ ತಮ್ಮನ್ನು ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರದ ಬ್ರಿಗೇಡಿಯರ್ ಡಾ.ಸುರ್ಜಿತ್...