- Advertisement -spot_img

AUTHOR NAME

nimdAayhtiNaniD

883 POSTS
0 COMMENTS

ಉಡುಪಿ: ಬೆದರಿಸಿ ಹಣ ವಸೂಲಿಗೆ ಯತ್ನ: ಇಬ್ಬರ ಬಂಧನ

ಉಡುಪಿ: ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ₹5 ಲಕ್ಷ ಬಾಕಿ ಹಣ ನೀಡುವಂತೆ ಕುಟುಂಬದವರಿಗೆ ಬೆದರಿಕೆ ಹಾಕಿ ಹಣ ವಸೂಲಿಗೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕುಕ್ಕುಂಜೆ...

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರ ಬಂಧನ; ₹23.56 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಉಡುಪಿ ನಗರ ಠಾಣೆ ಪೊಲೀಸರು, ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು, ವಿದೇಶಿ ಕರೆನ್ಸಿ ಸೇರಿದಂತೆ...

ಉಡುಪಿಯಲ್ಲಿ ಆನಂದ್ ದಂತ ಮತ್ತು ವಕ್ರದಂತ ಚಿಕಿತ್ಸಾಲಯದ ನೂತನ ಕ್ಲಿನಿಕ್ ಉದ್ಘಾಟನೆ

ಉಡುಪಿ: 18 ವರ್ಷಗಳಿಂದ ದಂತ ಚಿಕಿತ್ಸಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆನಂದ್ ದಂತ ಮತ್ತು ವಕ್ರದಂತ ಚಿಕಿತ್ಸಾಲಯ ಇದರ ನೂತನ ಕ್ಲಿನಿಕ್ ಉಡುಪಿ ಜಿಲ್ಲಾ ನ್ಯಾಯಾಲಯ ಇದರ ಹಿಂಬದಿ ರಸ್ತೆಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಹಿರಿಯ...

ಉಡುಪಿ: ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಉಡುಪಿ: ಉಡುಪಿ ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.ಮೃತರನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ ನಾಯಕ್...

ಸೆ. 4ರಂದು ಕೃಷ್ಣಾಷ್ಟಮಿ; ಸೆ.5ರಂದು ವಿಟ್ಲಪಿಂಡಿ ಉತ್ಸವ

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ...

ಮಲ್ಪೆ: ಮೀನುಗಾರಿಕಾ ಬೋಟಿನಲ್ಲಿ ಕಾರ್ಮಿಕನ ಕೊಲೆ; ಆರೋಪಿ ಬಂಧನ

ಉಡುಪಿ: ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟಿನಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.ಕೊಲೆಯಾದವರನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ...

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನ ಬರ್ಬರ ಹತ್ಯೆ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಕೊಲೆಗೈದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.ಮೃತನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹ ಕಾರ್ಮಿಕರ ನಡುವೆ ಉಂಟಾದ ಗಲಾಟೆ ವಿಕೋಪಕ್ಕೆ...

ಡೇವಿಡ್ ಡಿಸೋಜ ಹತ್ಯೆ: ಕೋಟ್ಯಂತರ ರೂ. ಗುತ್ತಿಗೆ ವಿವಾದ, ಭೂಗತ ನಂಟು

ಉಡುಪಿ: ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಯುಪಿಸಿಎಲ್‌ ಗುತ್ತಿಗೆ ಕಾಮಗಾರಿಯ ವಿವಾದವೇ ಹತ್ಯೆಗೆ ಪ್ರಮುಖ ಕಾರಣ...

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.25ರಂದು ಈದ್ ಮಿಲಾದ್ ರಜೆ

ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಆ.26ರ ಬದಲಾಗಿ ಆ.25ರಂದು ನೀಡಲು ನಿರ್ಧರಿಸಲಾಗಿದೆ.ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ...

ಉಡುಪಿ: ಸ್ಯಾಕ್ಸಫೋನ್ ವಾದಕಿ ಆತ್ಮಹತ್ಯೆ

ಉಡುಪಿ: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ (22) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.ನೀಲಾವರ ಗ್ರಾಮದ ನಿವಾಸಿ ನಮೃತಾ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಯಾವುದೋ ಕಾರಣಕ್ಕೆ ಮನನೊಂದು...

Latest news

- Advertisement -spot_img