ಉಡುಪಿ: ಇಂದ್ರಾಳಿಯ ಇಂದ್ರಾಣಿ ಶ್ರೀಮುಖ್ಯಪ್ರಾಣ ದೇವರ ಹಾಗೂ ನಾಗದೇವರ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವೈಭವದಿಂದ ನಡೆಯುತ್ತಿವೆ.ಇಂದು ಬೆಳಗ್ಗೆ ಆದ್ಯ ಗಣಯಾಗ, ಪ್ರತಿಷ್ಠಾ ಹೋಮ, ಸ್ನಪನ ಕಲಶಾಭಿಷೇಕ, ಪ್ರಾಯಶ್ಚಿತ...
ಉಡುಪಿ: ಸಿ.ಎಸ್.ಐ ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯು ಕಟಪಾಡಿಯಲ್ಲಿ ಆರಂಭಿಸಿರುವ ನೂತನ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭವು ಎ.4ರ ಶನಿವಾರದಂದು ಬೆಳಿಗ್ಗೆ 10.30ಕ್ಕೆ ಕಟಪಾಡಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಜಿಲ್ಲೆಯ ಇಬ್ಬರು ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಆದೇಶ...
ಉಡುಪಿ: ತುಳು ರಂಗಭೂಮಿ ಕಲಾವಿದ, ಕಾಪು ರಂಗ ತರಂಗ ನಾಟಕ ತಂಡದ ಸ್ಥಾಪಕ ಸದಸ್ಯ, ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು (54) ಶುಕ್ರವಾರ ನಿಧನ ಹೊಂದಿದರು.ಪ್ರಸಿದ್ಧ ರಂಗ ಕಲಾವಿದರಾಗಿದ್ದ ಅವರು ಹಾಸ್ಯ...
ಉಡುಪಿ: ಕೋಟ ಠಾಣಾ ವ್ಯಾಪ್ತಿಯ ಸಾಸ್ತಾನದಲ್ಲಿ ನಡೆದ ಯುವಕನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.ಕೊಲ್ಲೂರು ಕೆಳಮನೆಯ ದೇವಿ ಪ್ರಸಾದ್ ಶೆಟ್ಟಿ ಯಾನೆ ದೀಕ್ಷಿತ್...
ಉಡುಪಿ: ಇಂದ್ರಾಳಿ ಪಂಚದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಶ್ರೀ ಆಂಜನೇಯ ದೇವರ ಗುಡಿ ಹಾಗೂ ನಾಗದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಇದೇ ಎ. 3ರಿಂದ 7ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ...
ಉಡುಪಿ: ಶನಿವಾರ ಸಂಜೆ ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಅಪಘಾತ ಕಾರು ಹಾಗೂ...
ಉಡುಪಿ: ರಾಜ್ಯದ ಎಲ್ಲಾ ಉಪ ನೊಂದಣಿ ಕಚೇರಿಗಳು ಮಾರ್ಚ್ 28 ಮತ್ತು 29 ರಂದು ಕರ್ತವ್ಯ ನಿರ್ವಹಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು ಅದರಂತೆ ಉಡುಪಿ ಜಿಲ್ಲೆಯ ಎಲ್ಲ ಉಪ ನೋಂದಣಾಧಿಕಾರಿಗಳ...
ಉಡುಪಿ: ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಇವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು...
ನಾಗೂರು: ಕೊಡೇರಿ ಹಕ್ರೆಮಠ ಶ್ರೀ ರಾಮ ಭಜನ ಮಂದರಿದಲ್ಲಿ ರಾಮ ನವಮಿಯ ಅಂಗವಾಗಿ ವರ್ಷಂಪ್ರತಿ ನಡೆಯುವ ಶ್ರೀ ರಾಮ ತೊಟ್ಟಿಲೋತ್ಸವವು ಶುಕ್ರವಾರ ಮಂದಿರಲ್ಲಿ ಅದ್ದೂರಿಯಾಗಿ ನಡೆಯಿತು.ಬೆಳಗ್ಗೆ ಉದಯಕಾಲದ ಪೂಜೆಯೊಂದಿಗೆ ಏಕಹ ಭಜನೆ ಆರಂಭಗೊಂಡು,...