- Advertisement -spot_img

AUTHOR NAME

nimdAayhtiNaniD

605 POSTS
0 COMMENTS

ಕೊಡೇರಿ ಶ್ರೀ ರಾಮ ಭಜನಮಂದಿರ: ವೈಭವದ ಶ್ರೀ ರಾಮ ತೊಟ್ಟಿಲೋತ್ಸವ ಸಂಪನ್ನ

ನಾಗೂರು: ಕೊಡೇರಿ ಹಕ್ರೆಮಠ ಶ್ರೀ ರಾಮ ಭಜನ ಮಂದರಿದಲ್ಲಿ ರಾಮ ನವಮಿಯ ಅಂಗವಾಗಿ ವರ್ಷಂಪ್ರತಿ ನಡೆಯುವ ಶ್ರೀ ರಾಮ ತೊಟ್ಟಿಲೋತ್ಸವವು ಶುಕ್ರವಾರ ಮಂದಿರಲ್ಲಿ ಅದ್ದೂರಿಯಾಗಿ ನಡೆಯಿತು.ಬೆಳಗ್ಗೆ ಉದಯಕಾಲದ ಪೂಜೆಯೊಂದಿಗೆ ಏಕಹ ಭಜನೆ ಆರಂಭಗೊಂಡು,...

ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ

ಉಡುಪಿ: ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ...

ಆರ್ಥಿಕ ಸ್ವಾತಂತ್ರ್ಯ‌ದಿಂದ ಮಹಿಳೆಯ ಘನತೆ ವೃದ್ಧಿ-ಜ್ಯೋತಿ ಗುರುಪ್ರಸಾದ್

ಉಡುಪಿ: ಮಹಿಳೆಗೆ ಈಗ ಸಾಮಾಜಿಕ ಸ್ವಾತಂತ್ರ್ಯ, ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ. ಭೂಮಿ ತೂಕದ ಹೆಣ್ಣು ಮಗಳನ್ನು ಪುರುಷ ಪ್ರಧಾನ...

ಹೆಬ್ರಿ: ಏಣಿಯಿಂದ ಆಯತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

ಉಡುಪಿ: ಏಣಿಯಿಂದ ಆಯತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಹೆಬ್ರಿ ಹುತುರ್ಕೆ ಎಂಬಲ್ಲಿ ನಡೆದಿದೆ.ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ಮೃತದುರ್ದೈವಿ. ಈತ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ರಜೆಯಲ್ಲಿ ತನ್ನ ವಿದ್ಯಾಭ್ಯಾಸಕ್ಕೂ,...

ಶಿರ್ವ: ಕೌಟುಂಬಿಕ ಕಲಹ- 11 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ

ಉಡುಪಿ: ಕುಟುಂಬ ಕಲಹದ ಹಿನ್ನೆಲೆಯಲ್ಲಿ 28 ವರ್ಷದ ಮಹಿಳೆ ತನ್ನ 11 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕಿನ ಬೆಳಪು ಗ್ರಾಮದ ಪುಂಚಲಕಾಡು ಪ್ರದೇಶದಲ್ಲಿ ನಡೆದಿದೆ.ರೇಣುಕಾ ಗಂಗಾಧರ ಪೂಜಾ‌ರ್ ಎಂಬವರು ಪುತ್ರಿ...

ಕಾಪು: ಯುವ ಉದ್ಯಮಿ ಅಬ್ದುಲ್ ಮಜೀದ್ ನಿಧನ

ಉಡುಪಿ: ಕಾಪು ನಿವಾಸಿ, ಉದ್ಯಮಿ ಅಬ್ದುಲ್ ಮಜೀದ್ (49) ಇಂದು ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಇವರು ಕಳೆದ ಹಲವು ವರ್ಷಗಳಿಂದ ಕಾಪುವಿನಲ್ಲಿ ಪಾದರಕ್ಷೆ ಉದ್ಯಮ ನಡೆಸುತ್ತಿದ್ದರು. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರು...

ಕಾಪು: ತಮಿಳುನಾಡಿನ ದೋಣಿ ಡಿಕ್ಕಿ- ಸ್ಥಳೀಯ ನಾಡದೋಣಿ ಮಗುಚಿ ಮೀನುಗಾರ ನಾಪತ್ತೆ !

ಉಡುಪಿ: ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರ ದೋಣಿ ಮಗುಚಿ ಇಬ್ಬರು ಮೀನುಗಾರು ನೀರಿಗೆ ಬಿದ್ದು ಒಬ್ಬನನ್ನು...

ಕಾರ್ಕಳ: ಟಿಪ್ಪರ್‌ – ಸ್ಕೂಟರ್‌ ಡಿಕ್ಕಿ: ಸವಾರ ಮೃತ್ಯು

ಉಡುಪಿ: ಟಿಪ್ಪರ್‌ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾ. 24ರಂದು ಬೆಳಿಗ್ಗೆ ಮಾಳ ಮುಳ್ಳೂರಿನಲ್ಲಿ ನಡೆದಿದೆ.ನವೀನ್‌ ಬಜಗೋಳಿ (45) ಮೃತ ದುರ್ದೈವಿ. ನವೀನ್‌ ವೆಲ್ಡಿಂಗ್‌...

ಕುಂದಾಪುರ: ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು

ಉಡುಪಿ: ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಗೆ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಯುವಕನನ್ನು ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ ರಿಕ್ಷಾ ಚಾಲಕ ಸಂದೀಪ್ ನಾಯ್ಕ (32) ಎಂದು...

ಆತ್ರಾಡಿ: ಟೆಂಪೋ- ಬೈಕ್ ಮಧ್ಯೆ ಭೀಕರ ಅಪಘಾತ- ಸವಾರ ಮೃತ್ಯು

ಉಡುಪಿ: ಟೆಂಪೋ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆತ್ರಾಡಿ ಕಬ್ಯಾಡಿಯ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.ಮೃತರನ್ನು ಹೆರ್ಗಾ ಗ್ರಾಮದ...

Latest news

- Advertisement -spot_img