ಉಡುಪಿ: ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರ ದೋಣಿ ಮಗುಚಿ ಇಬ್ಬರು ಮೀನುಗಾರು ನೀರಿಗೆ ಬಿದ್ದು ಒಬ್ಬನನ್ನು...
ಉಡುಪಿ: ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಗೆ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಯುವಕನನ್ನು ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ ರಿಕ್ಷಾ ಚಾಲಕ ಸಂದೀಪ್ ನಾಯ್ಕ (32) ಎಂದು...
ಉಡುಪಿ: ಟೆಂಪೋ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆತ್ರಾಡಿ ಕಬ್ಯಾಡಿಯ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.ಮೃತರನ್ನು ಹೆರ್ಗಾ ಗ್ರಾಮದ...
ಉಡುಪಿ: ಸಮಾಧಾನ ಮಹೋತ್ಸವದ ವಿರುದ್ಧ ಪ್ರತಿಭಟನೆ ನಡೆಸಿ, ಬಳಿಕ ಮೈದಾನಕ್ಕೆ ತೆರಳಲು ಯತ್ನಿಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಸಹಿತ 38 ಮಂದಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ.ಫೆಲೋಶಿಪ್ ಆಫ್ ಉಡುಪಿ...
ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಗುರುವಾರ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ.ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು...
ಉಡುಪಿ: ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಆಚರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ್ರ್ ಶುಕ್ರವಾರ ನಡೆಯಲಿರುವುದರಿಂದ ದ.ಕ. ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ.
ಉಡುಪಿ :ಕರಾವಳಿಯಲ್ಲಿ ಇಂದು ಚಂದ್ರ ದರ್ಶನ ಆದ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ಶುಕ್ರವಾರ ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್(ರಮಾಝಾನ್ ಹಬ್ಬ) ಹಬ್ಬವನ್ನು ಆಚರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಸಂಯುಕ್ತಜಮಾಅತ್ ಖಾಝಿ...
ರಿಯಾದ್: ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ 2026ರ ಈದ್ ಉಲ್ ಫಿತ್ರ್ ಹಬ್ಬವನ್ನು ಮಾ.20ರಂದು ಶುಕ್ರವಾರ ಆಚರಿಸಲಾಗುತ್ತದೆ ಎಂದು ಬುಧವಾರ ಅಧಿಕೃತವಾಗಿ ಘೋಷಿಸಿದೆ.ಚಂದ್ರ ವೀಕ್ಷಣೆ ಸಮಿತಿಯು ಮಾ.18ರಂದು ಸಭೆ ಸೇರಿ...