- Advertisement -spot_img

AUTHOR NAME

nimdAayhtiNaniD

687 POSTS
0 COMMENTS

ಬಸನಗೌಡ ಪಾಟೀಲ ಯತ್ನಾಳ್‌ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ.

ಡಾ.ಬಿ.ಆರ್.ಅಂಬೇಡ್ಕರ್‌ ಮಹಾನ್ ಮಾನವತಾವಾದಿ- ಮಾಜಿ ಸ್ಪೀಕರ್ ರಮೇಶ್ ಕುಮಾರ್

ಉಡುಪಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರನ್ನು ಕೇವಲ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು. ಅವರೊಬ್ಬ ಮಹಾನ್ ಮಾನವತಾವಾದಿ ಎಂಬುದಾಗಿ ನಾವೆಲ್ಲ ಸ್ವೀಕರಿಸಬೇಕು ಎಂದು ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ವಿವಿಧ ಸಮಾನ ಮನಸ್ಕ...

ಮಲ್ಪೆ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣ; ಇಬ್ಬರು ಮಹಿಳೆಯರ ಬಂಧನ, ಇಬ್ಬರು ಪೊಲೀಸರ ಅಮಾನತು

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕರ್ತವ್ಯಲೋಪದಡಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮಲ್ಪೆ ನಿವಾಸಿಗಳಾದ ಲೀಲಾ ಮತ್ತು...

ಅಮಾನುಷ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ – ರೆನೋಲ್ಡ್ ಪ್ರವೀಣ್ ಕುಮಾರ್

ಉಡುಪಿ: ಸಾತ್ವಿಕರ ನೆಲೆವೀಡಾದ ಕೃಷ್ಣನೂರಿನ ಮಲ್ಪೆ ಬಂದರಿನಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದಡಿ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನುಷ ಘಟನೆಯು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ...

ಉಡುಪಿಯಲ್ಲಿ ವರ್ಡ್‌ಪ್ರೆಸ್ ಸಮುದಾಯ ಪ್ರಾರಂಭ

ಉಡುಪಿ: ಭಾರತದಲ್ಲಿ 2025ರ ಮಾರ್ಚ್ 18ರಂದು ಜಾಗತಿಕ ವರ್ಡ್‌ಪ್ರೆಸ್ ವ್ಯವಸ್ಥೆ ಬೆಳೆಯುತ್ತಿದ್ದು, ಉಡುಪಿಯು ಇದೀಗ ಈ ಕೂಟಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುತ್ತಿದೆ. ಉಡುಪಿಯಲ್ಲಿ ವೆಬ್ ಡೆವಲಪರ್‌ಗಳು, ಡಿಸೈನರ್‌ಗಳು, ರಚನೆಕಾರರು ಮತ್ತು ವರ್ಡ್‌ಪ್ರೆಸ್ ಅಭಿಮಾನಿಗಳನ್ನು ಒಗ್ಗೂಡಿಸಿ...

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 24 ಗಂಟೆ ನಿರಂತರ ವಿದ್ಯುತ್ ಪೂರೈಸಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬಹೃತ್ ವಿದ್ಯುತ್ ಸ್ಥಾವರ ಇದ್ದರೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ...

ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಫೈರಿಂಗ್

ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ನಡೆದಿದೆ‌.ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಇನ್ಸ್ಪೆಕ್ಟರ್...

ಪೆರ್ಡೂರು: ಕಾಲೇಜು ವಿದ್ಯಾರ್ಥಿನಿ ಮೃತ್ಯು

ಉಡುಪಿ: ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು. ಮಣಿಪಾಲ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...

ದೆಂದೂರುಕಟ್ಟೆ ಮನೋಜ್ ಬಾರ್ ಬಳಿ ಯುವಕನ ಮೃತದೇಹ ಪತ್ತೆ

ಉಡುಪಿ: ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರುಕಟ್ಟೆಯ ಮನೋಜ್ ಬಾರ್ ಬಳಿ ಯುವಕನೋರ್ವ ಮೃತದೇಹ ಪತ್ತೆಯಾಗಿದೆ.ಮೃತ ಯುವಕನನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಬಾರ್ ಸಮೀಪದ ಪೊದೆಯಲ್ಲಿ ಯುವಕ ಪ್ರಜ್ಞಾಹಿನ ಸ್ಥಿತಿಯಲ್ಲಿ...

ಹಕ್ಕಿಜ್ವರ; ಉಡುಪಿ ಜಿಲ್ಲೆಯ ಕೋಳಿ ಫಾರಂ, ಮಾಂಸದ ಅಂಗಡಿಗಳ ಮೇಲೆ ನಿಗಾ- ಡಿಸಿ ವಿದ್ಯಾಕುಮಾರಿ

ಉಡುಪಿ: ರಾಜ್ಯದ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ, ಉಡುಪಿ ಜಿಲ್ಲೆಯಲ್ಲಿ ಕೋಳಿ ಫಾರಂಗಳ ಮತ್ತು ಮಾಂಸದ ಅಂಗಡಿಗಳ ಮೇಲೆ ನಿಗಾ ಇಡಲು ಆರೋಗ ಮತ್ತು ಪಶು ಸಂಗೋಪನೆ ಇಲಾಖೆಯಿಂದ...

Latest news

- Advertisement -spot_img