ಉಡುಪಿ: ಭಾರತದಲ್ಲಿ 2025ರ ಮಾರ್ಚ್ 18ರಂದು ಜಾಗತಿಕ ವರ್ಡ್‌ಪ್ರೆಸ್ ವ್ಯವಸ್ಥೆ ಬೆಳೆಯುತ್ತಿದ್ದು, ಉಡುಪಿಯು ಇದೀಗ ಈ ಕೂಟಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುತ್ತಿದೆ. ಉಡುಪಿಯಲ್ಲಿ ವೆಬ್ ಡೆವಲಪರ್‌ಗಳು, ಡಿಸೈನರ್‌ಗಳು, ರಚನೆಕಾರರು ಮತ್ತು ವರ್ಡ್‌ಪ್ರೆಸ್ ಅಭಿಮಾನಿಗಳನ್ನು ಒಗ್ಗೂಡಿಸಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬಹೃತ್ ವಿದ್ಯುತ್ ಸ್ಥಾವರ ಇದ್ದರೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ...
ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ನಡೆದಿದೆ.ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಇನ್ಸ್ಪೆಕ್ಟರ್...
ಉಡುಪಿ: ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು.
ಮಣಿಪಾಲ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...
ಉಡುಪಿ: ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರುಕಟ್ಟೆಯ ಮನೋಜ್ ಬಾರ್ ಬಳಿ ಯುವಕನೋರ್ವ ಮೃತದೇಹ ಪತ್ತೆಯಾಗಿದೆ.ಮೃತ ಯುವಕನನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಬಾರ್ ಸಮೀಪದ ಪೊದೆಯಲ್ಲಿ ಯುವಕ ಪ್ರಜ್ಞಾಹಿನ ಸ್ಥಿತಿಯಲ್ಲಿ...
ಉಡುಪಿ: ರಾಜ್ಯದ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ, ಉಡುಪಿ ಜಿಲ್ಲೆಯಲ್ಲಿ ಕೋಳಿ ಫಾರಂಗಳ ಮತ್ತು ಮಾಂಸದ ಅಂಗಡಿಗಳ ಮೇಲೆ ನಿಗಾ ಇಡಲು ಆರೋಗ ಮತ್ತು ಪಶು ಸಂಗೋಪನೆ ಇಲಾಖೆಯಿಂದ...
ಉಡುಪಿ: ಕಳೆದ ಕೆಲವು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕಿದೆಬೆಟ್ಟು ದಿಗಂತ್ ಕೊನೆಗೂ ಪತ್ತೆಯಾಗಿದ್ದಾರೆ.
ಇಂದು ಉಡುಪಿಯ ಡಿ ಮಾರ್ಟ್ ಸಮೀಪ ಮಂಗಳೂರಿನ ದಿಗಂತ್ ಪತ್ತೆಯಾಗಿದ್ದಾನೆ. ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು...
ಉಡುಪಿ: ಉತ್ತಮ ಆರೋಗ್ಯದಿಂದ ಮಾತ್ರ ಸತ್ಕಾರ್ಯಗಳನ್ನು ಮಾಡಲು ಸಾಧ್ಯ. ಎಲ್ಲರೂ ಭಗವಂತನಲ್ಲಿ ಪ್ರಾರ್ಥಿಸುವ ದೀರ್ಘಾಯುಷ್ಯಕ್ಕೆ ಉತ್ತಮ ಆರೋಗ್ಯ ಇದ್ದರೆ ಮಾತ್ರ ಪ್ರಯೋಜನ. ಆರೋಗ್ಯ ಸರಿ ಇಲ್ಲದಿದ್ದಲ್ಲಿ ದೀರ್ಘಾಯುಷ್ಯ ಹೊರೆಯಾಗಲಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ...
ಉಡುಪಿ: ಉಡುಪಿ ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್‌ಜಿಎಮ್ ಮೈದಾನದಲ್ಲಿ ಎರಡು ದಿನ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ ಮುಕ್ತಾಯಗೊಂಡಿತು.ಸಮಾರೋಪದಲ್ಲಿ ಪ್ರಧಾನ ಜಿಲ್ಲಾ...
ಉಡುಪಿ: ಭಾರತದಲ್ಲಿ ಆರೋಗ್ಯ ಮತ್ತು ರಕ್ಷಣೆ ಒಂದು ವೃತ್ತಿಯಾಗಿ ಬೆಳೆಯುತ್ತಿದೆ. ಆದುದರಿಂದ ಆರೋಗ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿವೆ ಎಂದುಲೋಂಬಾರ್ಡ್ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಹೇಳಿದರು.ಉಡುಪಿ ಲೋಂಬಾರ್ಡ್ ಸಮೂಹ ಸಂಸ್ಥೆಗಳ...