Friday, November 15, 2024

CATEGORY

ಸಿನೇಮಾ

ನಟ, ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣು

ಬೆಂಗಳೂರು: ಸ್ಯಾಂಡಲ್ ವುಡ್ ನನಟ, ನಿರ್ದೇಶಕ ಗುರುಪ್ರಸಾದ್ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರಿನ ಮಾದನಾಯಕಹಳ್ಳಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಫ್ಲ್ಯಾಟ್ ನಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ. ಪೊಲೀಸರು ಆಗಮಿಸಿ ಪರಿಶೀಲನೆ...

ಉಡುಪಿ: ಹಿರಿಯ ನಟ ಮಂಡ್ಯ ರಮೇಶ್ ಅವರಿಗೆ ‘ಪಂಚಮಿ ಪುರಸ್ಕಾರ -2025’

ಉಡುಪಿ: ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ 'ಪಂಚಮಿ ಪುರಸ್ಕಾರ- 2025'ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌(81) ಅವರು ನಿಧನ ಹೊಂದಿದರು.ಅವರು ಹೃದಯಾಘಾದಿಂದ ನಿಧನರಾದರು ಎಂದು‌ ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು...

ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ   ಸೌಂದರ್ಯ ಜಗದೀಶ್  ಅವರು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್‌ನಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ನಟಿ ಪೂನಂ ಪಾಂಡೆ ಇನ್ನಿಲ್ಲ

ನವದೆಹಲಿ: ಮಾಡೆಲ್ ಮತ್ತು ನಟಿ ಪೂನಂ ಪಾಂಡೆ (32) ನಿಧನರಾಗಿದ್ದಾರೆ. ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ಫೆಬ್ರವರಿ 2 ರಂದು ಕೊನೆಯುಸಿರೆಳೆದಿದ್ದಾರೆ.

ಉಡುಪಿ ಕೃಷ್ಣಮಠಕ್ಕೆ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಭೇಟಿ

ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ...

ಖ್ಯಾತ ಹಿರಿಯ ನಟಿ ಲೀಲಾವತಿ ನಿಧನ

ಬೆಂಗಳೂರು: ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟಿ ಲೀಲಾವತಿ (86) ಅವರು ವಯೋ ಸಹಜ ಅನಾರೋಗ್ಯದಿಂದ ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಕೆಲವು ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ...

ಅ.13ಕ್ಕೆ ಕುದ್ರು ಸಿನಿಮಾ ರಾಜ್ಯಾದ್ಯಂತ ತೆರೆಗೆ

ಉಡುಪಿ: ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ 'ಕುದ್ರು' ಚಿತ್ರ ಅಕ್ಟೋಬರ್ 13 ರಂದು ಕರ್ನಾಟಕದಾದ್ಯಂತ ಕನ್ನಡ ಹಾಗೂ ತುಳು ಎರಡು...

Latest news

- Advertisement -spot_img