ಉಡುಪಿ: ಕಾರ್ಕಳ ತಾಲ್ಲೂಕಿನ ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ಬುಧವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಕಣಜಾರು ಗ್ರಾಮದ ಕಡೆಬರ್ಕೆ ನಿವಾಸಿ ಸುರೇಶ್ ಶೆಟ್ಟಿ (51) ಎಂದು...
ಉಡುಪಿ: ಅಜೆಕಾರು ಸಮೀಪದ ಎಣ್ಣೆಹೊಳೆ ಸೇತುವೆಯ ಕೆಳಭಾಗದಲ್ಲಿ ನದಿಯ ದಡದ ಬಳಿ ಬುಧವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರು ನೀಲಿ ಬಣ್ಣದ ಉದ್ದನೆಯ ಗೆರೆಗಳಿರುವ ಶರ್ಟ್,...
ಉಡುಪಿ: ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಉಚ್ಚಿಲ ದಸರಾ ಸಂದರ್ಭದಲ್ಲಿ ಕುಸ್ತಿ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಈ ಬಾರಿ ದಾಖಲೆ ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸಿದ್ದು, ಮುಂದಿನ ವರ್ಷಗಳಲ್ಲಿ ಇನ್ನಷ್ಟು...
ಉಡುಪಿ: ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಆರಂಭಿಸಲಾದ ಹಲಸು ಸಂಸ್ಕರಣಾ ಘಟಕ ನಿರೀಕ್ಷಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಘಟಕ ನಾಮಕಾವಸ್ಥೆಯಲ್ಲಿ ಮುಂದುವರಿದಿದ್ದು, ಸರ್ಕಾರದಿಂದ ಪಡೆದ ಅನುದಾನದ ಬಳಕೆ...
ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿಯ ಪಂಪಾಕ್ಷೇತ್ರ, ರಿಷಾಲ್ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕದ ಪ್ರಪ್ರಥಮ ಸಂಪೂರ್ಣ ಅಮೃತಶಿಲಾಮಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ರಾಜಸ್ಥಾನದಿಂದ ಪ್ರಥಮ ಹಂತದ ಅಮೃತಶಿಲೆ ಆಗಮಿಸಲಿದೆ.ಸಾರ್ವಜನಿಕ...
ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವ–2026ರ ಅಂಗವಾಗಿ ರವಿವಾರ ರಾತ್ರಿ ಆಯೋಜಿಸಲಾದ ರಾಜ್ಯಮಟ್ಟದ ಆಹ್ವಾನಿತ ತಂಡಗಳ ‘ದಸರಾ ನೃತ್ಯೋತ್ಸವ’ ನೃತ್ಯ ಸ್ಪರ್ಧೆ ಪ್ರೇಕ್ಷಕರ...
ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ 2026’ ಕಾರ್ಯಕ್ರಮ ಅ.17ರಂದು ಸಂಜೆ 6 ಗಂಟೆಯಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ...
ಉಡುಪಿ: ಕರಾವಳಿಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ಕ್ಕೆ ಭಾನುವಾರ ಅದ್ದೂರಿ ಚಾಲನೆ ದೊರೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವತಿಯಿಂದ ಅ. 11ರಿಂದ...
ಉಡುಪಿ: ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಕ್ಷೇತ್ರದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ಶರನ್ನವರಾತ್ರಿ ಮಹೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಏನೇನು ವಿಶೇಷ?ಮಹೋತ್ಸವದ ಅಂಗವಾಗಿ...