Sunday, November 10, 2024

CATEGORY

ಕರಾವಳಿ

ಸೆ.22ರಂದು ಉಡುಪಿ ಜಿಲ್ಲಾಮಟ್ಟದ ಅಸಂಘಟಿತ ಗ್ಯಾರೇಜು ಕಾರ್ಮಿಕರ ನೋಂದಣಿ ಅಭಿಯಾನ

ಉಡುಪಿ: ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜು ಹಾಗೂ ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರ ಇದರ ಸಹಭಾಗಿತ್ವದಲ್ಲಿ ಉಡುಪಿ...

ಉಡುಪಿ- ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರದ ಉಪಚುನಾವಣೆಯ ದಿನಾಂಕ ಘೋಷಣೆ

ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಹಾಗೂ ಉಡುಪಿ ಉಭಯ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ...

ಸೆ.22ರಂದು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ವಾರ್ಷಿಕ ಸಹಮಿಲನ- ಪ್ರೇರಣ ಪ್ರಶಸ್ತಿ 2024″ ಪ್ರದಾನ ಕಾರ್ಯಕ್ರಮ

ಉಡುಪಿ: ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ "ವಾರ್ಷಿಕ ಸಹಮಿಲನ ಹಾಗೂ ಪ್ರೇರಣ ಪ್ರಶಸ್ತಿ- 2024" ಪ್ರದಾನ ಕಾರ್ಯಕ್ರಮ ಇದೇ ಸೆ. 22ರಂದು ಸಂಜೆ 5ಗಂಟೆಗೆ ಕಡಿಯಾಳಿಯ ಮಾಂಡವಿ...

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಧರಣಿ

ಉಡುಪಿ: ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಣಿಪಾಲ ರಜತಾದ್ರಿಯ...

ಕಾಪು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಖಾಸಗಿ ಬಸ್: ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಕಂದಕಕ್ಕೆ ಬಿದ್ದ ಘಟನೆ ಕಾಪುವಿನ ಉಳಿಯಾರಗೋಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಅದೃಷ್ಟವಶಾತ್ ಬಸ್...

ಕರಾವಳಿಯ ನಿರ್ಲಕ್ಷ್ಯ ಮಾಡಿದ್ರೆ ಸಿಎಂ ಮನೆ ಮುಂದೆ ಧರಣಿ

ಉಡುಪಿ: ರಾಜ್ಯ ಕಾಂಗ್ರೆಸ್‌ ಸರಕಾರ ಕರಾವಳಿಯ ಮೂರು‌ ಜಿಲ್ಲೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಇದೇ ರೀತಿ ನಿರ್ಲಕ್ಷ್ಯ ಮುಂದುವರಿದರೆ ಮುಖ್ಯಮಂತ್ರಿ ಮನೆಯ ಮುಂದೆ ಧರಣಿ ಕೂರುತ್ತೇವೆ ಎಂದು ಉಡುಪಿ ಜಿಲ್ಲೆಯ ಐದು ಶಾಸಕರು...

ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

ಉಡುಪಿ: ಕುಂದಾಪುರದ ವಿಟ್ಠಲವಾಡಿ ನಿವಾಸಿ ಯುವಕ ಶಾನ್ ಡಿ'ಸೋಜಾ (19) ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ದುಬೈಯಿಂದ ಸುಮಾರು 115 ಕಿ.ಮೀ ದೂರದಲ್ಲಿರುವ ರಾಸ್ ಅಲ್ ಖೈಮಾದಲ್ಲಿ ಬಿಸಿಲಿನ ತಾಪಕ್ಕೆ ಗುರಿಯಾಗಿ ಆರ್‌ಎಕೆ...

ಉಡುಪಿ: ಮೂರೂವರೆ ವರ್ಷದ ಮಗುವಿಗೆ ಮಾರಣಾಂತಿಕ ಹಲ್ಲೆ; ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗು

ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 3 ವರ್ಷ 9 ತಿಂಗಳ ಮಗುವನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿ...

ಗ್ಯಾಸ್ ಸಿಲಿಂಡರ್ ಡೆಲಿವರಿ ವೇಳೆ ಓಟಿಪಿ ನೀಡುವುದು ಕಡ್ಡಾಯ

ಉಡುಪಿ: ಹೆಚ್ಚಿನ ಪಾರದರ್ಶಕತೆಗಾಗಿ ಗ್ಯಾಸ್ ಸಿಲಿಂಡರ್ ಸಿಬ್ಬಂದಿಗೆ ಡೆಲಿವರಿ ಸಂದರ್ಭದಲ್ಲಿ ಓಟಿಪಿ(OTP) ನೀಡುವುದು ಕಡ್ಡಾಯ ಎಂದು ಹೆಚ್.ಪಿ ಡೀಲರ್ ಆಗಿರುವ ಬಾಲಾಜಿ ರಾಘವೇಂದ್ರ ಆಚಾರ್ಯ ಉಡುಪಿ ತಿಳಿಸಿದ್ದಾರೆ. ಮೊಬೈಲ್ ನಂಬರ್ ಬದಲಿಸಬೇಕಾದಲ್ಲಿ ಕಚೇರಿಗೆ...

ಅನರ್ಹ ಬಿಪಿಎಲ್‌ ಕಾರ್ಡ್‌ ಪರಿಶೀಲನೆ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್‌ ಪಡಿತರ ಕಾರ್ಡ್‌ ಗಳಿದ್ದು, 1.97 ಲಕ್ಷ ಕುಟುಂಬಗಳು ಬಿಪಿಎಲ್‌ ಕಾರ್ಡ್‌ ಹೊಂದಿವೆ. ಇದರಲ್ಲಿ ಅನರ್ಹರೂ ಕಾರ್ಡ್‌ ಪಡೆದಿರುವ ಸಾಧ್ಯತೆ ಇದೆ. ಹೀಗಾಗಿ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು...

Latest news

- Advertisement -spot_img