Monday, November 25, 2024

CATEGORY

ಕರಾವಳಿ

ಕರಾವಳಿಯ ನಿರ್ಲಕ್ಷ್ಯ ಮಾಡಿದ್ರೆ ಸಿಎಂ ಮನೆ ಮುಂದೆ ಧರಣಿ

ಉಡುಪಿ: ರಾಜ್ಯ ಕಾಂಗ್ರೆಸ್‌ ಸರಕಾರ ಕರಾವಳಿಯ ಮೂರು‌ ಜಿಲ್ಲೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಇದೇ ರೀತಿ ನಿರ್ಲಕ್ಷ್ಯ ಮುಂದುವರಿದರೆ ಮುಖ್ಯಮಂತ್ರಿ ಮನೆಯ ಮುಂದೆ ಧರಣಿ ಕೂರುತ್ತೇವೆ ಎಂದು ಉಡುಪಿ ಜಿಲ್ಲೆಯ ಐದು ಶಾಸಕರು...

ಬಿಸಿಲಿನ ತಾಪಕ್ಕೆ ಕರಾವಳಿಯ ಯುವಕ ವಿದೇಶದಲ್ಲಿ ಸಾವು

ಉಡುಪಿ: ಕುಂದಾಪುರದ ವಿಟ್ಠಲವಾಡಿ ನಿವಾಸಿ ಯುವಕ ಶಾನ್ ಡಿ'ಸೋಜಾ (19) ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ದುಬೈಯಿಂದ ಸುಮಾರು 115 ಕಿ.ಮೀ ದೂರದಲ್ಲಿರುವ ರಾಸ್ ಅಲ್ ಖೈಮಾದಲ್ಲಿ ಬಿಸಿಲಿನ ತಾಪಕ್ಕೆ ಗುರಿಯಾಗಿ ಆರ್‌ಎಕೆ...

ಉಡುಪಿ: ಮೂರೂವರೆ ವರ್ಷದ ಮಗುವಿಗೆ ಮಾರಣಾಂತಿಕ ಹಲ್ಲೆ; ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗು

ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 3 ವರ್ಷ 9 ತಿಂಗಳ ಮಗುವನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿ...

ಗ್ಯಾಸ್ ಸಿಲಿಂಡರ್ ಡೆಲಿವರಿ ವೇಳೆ ಓಟಿಪಿ ನೀಡುವುದು ಕಡ್ಡಾಯ

ಉಡುಪಿ: ಹೆಚ್ಚಿನ ಪಾರದರ್ಶಕತೆಗಾಗಿ ಗ್ಯಾಸ್ ಸಿಲಿಂಡರ್ ಸಿಬ್ಬಂದಿಗೆ ಡೆಲಿವರಿ ಸಂದರ್ಭದಲ್ಲಿ ಓಟಿಪಿ(OTP) ನೀಡುವುದು ಕಡ್ಡಾಯ ಎಂದು ಹೆಚ್.ಪಿ ಡೀಲರ್ ಆಗಿರುವ ಬಾಲಾಜಿ ರಾಘವೇಂದ್ರ ಆಚಾರ್ಯ ಉಡುಪಿ ತಿಳಿಸಿದ್ದಾರೆ. ಮೊಬೈಲ್ ನಂಬರ್ ಬದಲಿಸಬೇಕಾದಲ್ಲಿ ಕಚೇರಿಗೆ...

ಅನರ್ಹ ಬಿಪಿಎಲ್‌ ಕಾರ್ಡ್‌ ಪರಿಶೀಲನೆ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್‌ ಪಡಿತರ ಕಾರ್ಡ್‌ ಗಳಿದ್ದು, 1.97 ಲಕ್ಷ ಕುಟುಂಬಗಳು ಬಿಪಿಎಲ್‌ ಕಾರ್ಡ್‌ ಹೊಂದಿವೆ. ಇದರಲ್ಲಿ ಅನರ್ಹರೂ ಕಾರ್ಡ್‌ ಪಡೆದಿರುವ ಸಾಧ್ಯತೆ ಇದೆ. ಹೀಗಾಗಿ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು...

ನ.17, 18ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ

ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ 125 ವರ್ಷ ತುಂಬಿದ್ದು, ಈ ಹಿನ್ನಲೆಯಲ್ಲಿ ಇದೇ ನವೆಂಬರ್ 17 ಮತ್ತು 18ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ 2 ದಿನಗಳ ಕಾಲ ಶತಮಾನೋತ್ತರ ರಜತ...

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೈಲ ಸೋರಿಕೆ; ಸರಣಿ ಅಪಘಾತ

ಉಡುಪಿ: ಕುಂದಾಪುರದಿಂದ ಬೈಂದೂರಿನತ್ತ ಸಾಗುತ್ತಿದ್ದ ಟ್ಯಾಂಕರ್ ನಲ್ಲಿ ಆಯಿಲ್ ಸೋರಿಕೆಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕುಂದಾಪುರದ ಕುಂಭಾಶಿಯಿಂದ ಹೆಮ್ಮಾಡಿಯವರೆಗೆ ಹೆದ್ದಾರಿಯಲ್ಲಿ...

ಉಡುಪಿ ನಗರಸಭೆ ಸಾಮಾನ್ಯ ಸಭೆ: ವಾರದೊಳಗೆ ಅಕ್ರಮ ಕಟ್ಟಡ ತೆರವಿಗೆ ನಿರ್ಣಯ

ಉಡುಪಿ: ಅಂಬಲಪಾಡಿ ವಾರ್ಡ್‌ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಸ್ಥಳೀಯ ನಗರಸಭೆ ಸದಸ್ಯರ ಗಮನಕ್ಕೆ ತಾರದೆ ಒಪ್ಪಿಗೆ ಸೂಚಿಸಿರುವ ಪೌರಾಯುಕ್ತರ ವಿರುದ್ಧ ಇಂದು ನಡೆದ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಆಕ್ರೋಶವ್ಯಕ್ತವಾಗಿದ್ದು, ಈ...

ಉಡುಪಿ: ಸೆ. 7, 9, 11ರಂದು ಮದ್ಯಮಾರಾಟ ನಿಷೇಧ

ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು...

ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ: ಡಿಸಿ ಡಾ. ವಿದ್ಯಾಕುಮಾರಿ

ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್ ಗೆ ಲಿಂಕ್ ಮಾಡುವ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು , ಜಿಲ್ಲೆಯಲ್ಲಿ ಈವರೆಗೆ ಶೇ. 65ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ ಎಂದು‌ ಜಿಲ್ಲಾಧಿಕಾರಿ ಡಾ. ಕೆ...

Latest news

- Advertisement -spot_img