Friday, January 9, 2026

CATEGORY

ಕರಾವಳಿ

ಕಟಪಾಡಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಸ್ವಚ್ಛ ಭಾರತ್ ಮಿಷನ್, ಕಟಪಾಡಿ ಗ್ರಾಮ ಪಂಚಾಯತ್, ಡಾ. ಶ್ರೀ ನಾನಾಸಾಹೇಬ ಧರ್ಮಾಧಿಕಾರಿ ಪ್ರತಿಷ್ಠಾನದ ಸಹಯೋಗದಲ್ಲಿ ಕಟಪಾಡಿ ಪೇಟೆ ಬಳಿ ಹಮ್ಮಿಕೊಳ್ಳಲಾದ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ...

ಅ. 3ರಂದು ಉಡುಪಿ ಜಿಲ್ಲೆ ಬಂದ್ ಮಾಡಲು ಅವಕಾಶವಿಲ್ಲ: ಎಸ್ಪಿ ಡಾ. ಅರುಣ್

ಉಡುಪಿ: ಉಡುಪಿ ಜಿಲ್ಲಾ ಲಾರಿ ಮಾಲೀಕರ ಒಕ್ಕೂಟ ಮತ್ತು ಇತರ ಸಂಘಟನೆಗಳು ಅ.3ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು, ಇದು ಕಾನೂನು ಬಾಹಿರ ಹಾಗೂ ಸಂವಿಧಾನ ವಿರೋಧಿಯಾಗಿದೆ. ಜನ ಸಾಮಾನ್ಯರ...

ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಚೇರಿ ಉದ್ಘಾಟನೆ

ಉಡುಪಿ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಚೇರಿ ಮತ್ತು ಎಂ.ಎಸ್.ಸಿ ಗೋದಾಮು ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು,...

ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಲಯಕ್ಕೆ ಪುತ್ತಿಗೆ ಶ್ರೀ ಭೇಟಿ: ಪರ್ಯಾಯ ಪೂರ್ವ ತಯಾರಿ ಬಗ್ಗೆ ಚರ್ಚೆ

ಉಡುಪಿ: ಬೆಂಗಳೂರಿನ ಗೋವರ್ಧನ ಕ್ಷೇತ್ರದಲ್ಲಿ ತಮ್ಮ50ನೇ ಚಾತುರ್ಮಾಸ್ಯ ವ್ರತವನ್ನು ಯಶಸ್ವಿಯಾಗಿ ಪೂರೈಸಿದ ಭಾವಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಇಂದು ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣ ದೇವರ ದರ್ಶನ...

ಜೇನು ಕೃಷಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಉಡುಪಿ: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇದರ ವತಿಯಿಂದ ಎರಡು ದಿನಗಳ ಜೇನು ಕೃಷಿ ತರಬೇತಿ ಕಾರ್ಯಾಗಾರವನ್ನು ನಗರದಲ್ಲಿ ಆಯೋಜಿಸಲಾಯಿತು. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶಿಬಿರಾರ್ಥಿಗಳಿಗೆ ಕಾರ್ಯಗಾರದ ಸದುಪಯೋಗ...

ಬಾರ್ಕೂರು ಮೊಗವೀರ ಮಹಿಳಾ ಸಂಘಟನೆಯ ಸ್ಥಾಪಕ ಮಹಿಳಾ ಅಧ್ಯಕ್ಷೆ ಗಿರಿಜಾ ವಿ ಕಾಂಚನ್ ನಿಧನ

ಉಡುಪಿ: ಬಾರ್ಕೂರು ಮೊಗವೀರ ಮಹಿಳಾ ಸಂಘಟನೆಯ ಸ್ಥಾಪಕ ಮಹಿಳಾ ಅಧ್ಯಕ್ಷೆ, ಹೊಸಾಳ ಗ್ರಾಮದ ನಿವಾಸಿ ಗಿರಿಜಾ ವಿ ಕಾಂಚನ್ (76) ಅವರು ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ...

ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞಶಾಲಾ ಉದ್ಘಾಟನೆ

ಉಡುಪಿ: ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞಶಾಲಾ ಇಂದು ಉದ್ಘಾಟನೆಗೊಂಡಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಿದ್ವಾನ್ ಶ್ರೀಧರ ಭಟ್ ಗುಂಡಿಬೈಲು, ವಿ.ಬಿ.ಎಸ್ ವಿದ್ಯಾಪೀಠದ ಗೌರವಾಧ್ಯಕ್ಷೆ ಶಶಿಕಲಾ...

Latest news

- Advertisement -spot_img