Friday, October 16, 2026

CATEGORY

ಕರಾವಳಿ

ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸಿಗೆ ಜಯ ಖಚಿತ: ಸಚಿವ ಮಂಕಾಳ ವೈದ್ಯ

ಉಡುಪಿ: ಮುಂಬರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರ ಸಹಕಾರ ಅಗತ್ಯ. ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ...

ಪ್ರಗತಿನಗರ: ಜನರ ಕುಂದು ಕೊರತೆ ಆಲಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಗತಿ ನಗರಕ್ಕೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಜನರ ಕುಂದು ಕೊರತೆಯನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು. ರಸ್ತೆ ನಿರ್ಮಾಣ ಹಾಗೂ ನಿವೇಶನ,...

ಪಕ್ಷ ವಿರೋಧಿ ಚಟುವಟಿಕೆ: ಮೂವರು ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರ ಉಚ್ಚಾಟನೆ

ಉಡುಪಿ: ಉದ್ಯಾವರ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮೂವರು ಬಿಜೆಪಿ ಬೆಂಬಲಿತ ಮೂವರು ಸದಸ್ಯರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಬಿಜೆಪಿಯ ಅಧಿಕೃತ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯ ವಿರುದ್ಧ...

ಮತಾಂಧ ಶಕ್ತಿಗಳ ಪ್ರಾಯೋಜಿತ ಗಲಭೆ ನಿಯಂತ್ರಿಸಲು ರಾಜ್ಯ ಸರಕಾರ ಸಂಪೂರ್ಣ ವಿಫಲ: ಶಾಸಕ ಯಶ್ ಪಾಲ್ ಸುವರ್ಣ ಆರೋಪ

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಪರೋಕ್ಷ ಪ್ರೋತ್ಸಾಹದಿಂದ ಮತಾಂಧ ಶಕ್ತಿಗಳು ಗಲಭೆ ಸೃಷ್ಟಿಸಿ ಜನ ಸಾಮಾನ್ಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಇದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಉಡುಪಿ ಶಾಸಕ...

ಕೆಳಪರ್ಕಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಸೆರೆ

ಮಣಿಪಾಲ: ಇಲ್ಲಿನ ಕೆಳಪರ್ಕಳದ ಆದರ್ಶ್ ಶೆಟ್ಟಿಗಾರ್ ಎಂಬವರ ಮನೆಯ ಇಂದು ಸಂಜೆ ಏಳು ಗಂಟೆಯ ಸುಮಾರಿಗೆ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿದೆ. ಯಾವುದೇ ಆಹಾರ ನುಂಗಿ ಓಡಾಡಲು ಆಗದ ಸ್ಥಿತಿಯಲ್ಲಿ ಹೆಬ್ಬಾವು ಕಂಡುಬಂದಿದೆ. ಕೂಡಲೇ...

ನೆನೆಗುದಿಗೆ ಬಿದ್ದ ರೈಲ್ವೆ ಸೇತುವೆಯ ವಿರುದ್ಧ ಸ್ವಚ್ಛತಾ ಪ್ರತಿಭಟನಾ ಅಭಿಯಾನ: ತುಕ್ಕು ಹಿಡಿದ ಕಂಬಿಗಳಿಗೆ ಬಣ್ಣ ಬಳಿದು ಆಕ್ರೋಶ

ಉಡುಪಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಸೇತುವೆಯ ತುಕ್ಕು ಹಿಡಿದ ಕಬ್ಬಿಣದ ಕಂಬಿಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿಯುವ ಮೂಲಕ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ...

ಸ್ವಚ್ಛ ಪರಿಸರ ಅಭಿಯಾನ; ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಬಕೆಟ್ ವಿತರಣೆ

ಉಡುಪಿ: ಗಾಂಧಿ ಜಯಂತಿ ಪ್ರಯುಕ್ತ ಉಡುಪಿ ನಗರಸಭೆ ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಜಂಟಿ ಸಹಯೋಗದಲ್ಲಿ ಸ್ವಚ್ಛ ಪರಿಸರ ಅಭಿಯಾನದಡಿಯಲ್ಲಿ ಉಡುಪಿ ಮೀನು ಮಾರುಕಟ್ಟೆಯ ಗ್ರಾಹಕರಿಗೆ ಪಾಲಿಥಿನ್ ಬ್ಯಾಗ್ ಬದಲು...

ಗಾಂಧೀಜಿಯ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ಗಾಂಧೀಜಿಯವರ ವಿಚಾರ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದನ್ನು ಪಾಲಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ,...

ಉಡುಪಿ: ಜನಜಾಗೃತಿ ಜಾಥಾ ಮತ್ತು ಸಮಾವೇಶ ಉದ್ಘಾಟನೆ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು,...

ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಮಾತ್ರ ನಾವು ಉತ್ತಮ ಆರೋಗ್ಯ ಹೊಂದಲು ಸಾಧ್ಯ: ಜಿಲ್ಲಾಧಿಕಾರಿ ಕೆ ವಿದ್ಯಾ ಕುಮಾರಿ

ಉಡುಪಿ: ನಮ್ಮ ಉತ್ತಮ ಆರೋಗ್ಯಕ್ಕೆ ವೈಯಕ್ತಿಕ ಸ್ವಚ್ಛತೆ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಸೇರಿದಂತೆ ಎಲ್ಲಾ ರೀತಿಯ ಸ್ವಚ್ಛತೆ ಬಹಳ ಅವಶ್ಯಕ. ನಮ್ಮ ದೈನಂದಿನ ಜೀವನದಲ್ಲಿ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು...

Latest news

- Advertisement -spot_img