Friday, October 16, 2026

CATEGORY

ಕರಾವಳಿ

ಅ.17ರಂದು ಉಡುಪಿಯಲ್ಲಿ 9ನೇ ವರ್ಷದ ದಾಂಡಿಯಾ ಸಂಭ್ರಮ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ 2026’ ಕಾರ್ಯಕ್ರಮ ಅ.17ರಂದು ಸಂಜೆ 6 ಗಂಟೆಯಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ...

ಉಡುಪಿ-ಉಚ್ಚಿಲ ದಸರಾ-2026ಕ್ಕೆ ಅದ್ದೂರಿ ಚಾಲನೆ

ಉಡುಪಿ: ಕರಾವಳಿಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ಕ್ಕೆ ಭಾನುವಾರ ಅದ್ದೂರಿ ಚಾಲನೆ ದೊರೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವತಿಯಿಂದ ಅ. 11ರಿಂದ...

ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ. 11-21 ರವರೆಗೆ ಶರನ್ನವರಾತ್ರಿ ಮಹೋತ್ಸವದ ಸಡಗರ

ಉಡುಪಿ: ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಕ್ಷೇತ್ರದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ಶರನ್ನವರಾತ್ರಿ ಮಹೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಏನೇನು ವಿಶೇಷ?ಮಹೋತ್ಸವದ ಅಂಗವಾಗಿ...

ಉಡುಪಿ-ಉಚ್ಚಿಲ ದಸರಾಗೆ ವಿದ್ಯುದ್ದೀಪಗಳ ಮೆರುಗು

ಉಡುಪಿ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026 ಉತ್ಸವದ ಅಂಗವಾಗಿ ನಿರ್ಮಿಸಲಾಗಿರುವ ಆಕರ್ಷಕ ವಿದ್ಯುದ್ದೀಪಾಲಂಕಾರವನ್ನು ದಸರಾ...

ಉಡುಪಿ: ದನ ಕಳವು ಮಾಡಿ ಕಸಾಯಿಖಾನೆಗೆ ಸಾಗಿಸಲು ಯತ್ನ: ಇಬ್ಬರ ಬಂಧನ

ಉಡುಪಿ: ಕಾರ್ಕಳ ತಾಲ್ಲೂಕಿನ ಕುಕ್ಕುಜೆ ಸಮೀಪದಿಂದ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಹಿರಿಯಡಕ ಪೊಲೀಸರು, ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಸಾಗಾಟಕ್ಕೆ ಬಳಸಿದ್ದ ಗೂಡ್ಸ್‌ ಟೆಂಪೊವನ್ನು ವಶಪಡಿಸಿಕೊಂಡಿದ್ದಾರೆ.ಅ....

ಉಡುಪಿ: ಎಸ್‌ಐಆರ್ ಮಾಹಿತಿ ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆಯ ಚಿನ್ನದ ಸರ ಸುಲಿಗೆ

ಉಡುಪಿ: ಜನಗಣತಿ ಹಾಗೂ ಎಸ್‌ಐಆರ್‌ (ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ) ಕುರಿತು ಮಾಹಿತಿ ಕೇಳುವ ನೆಪದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 74 ವರ್ಷದ ವೃದ್ಧೆಯ ಮನೆಗೆ ನುಗ್ಗಿ ಚಿನ್ನದ ಸರ ಸುಲಿಗೆ ಮಾಡಿದ...

ಅ.13ರಂದು ಉಡುಪಿ- ಉಚ್ಚಿಲ ದಸರಾ ಕುಸ್ತಿ ಪಂದ್ಯಾಕೂಟ: ‘ದಸರಾ ಕೇಸರಿ’, ‘ದಸರಾ ಕುವರಿ’ ಪ್ರಶಸ್ತಿಗೆ ಸೆಣಸಾಟ

ಉಡುಪಿ: ಉಡುಪಿ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಅ.13ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಮುಂಭಾಗದಲ್ಲಿ ಉಭಯ ಜಿಲ್ಲೆಗಳ ಕುಸ್ತಿಪಟುಗಳಿಗಾಗಿ ಕುಸ್ತಿ ಪಂದ್ಯಾಕೂಟ ಆಯೋಜಿಸಲಾಗಿದೆ....

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?

ಬೆಂಗಳೂರು: ನವೆಂಬರ್‌ನಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಬಳಿಕ ರಾಜ್ಯ ಬಿಜೆಪಿಯ ಸಾಂಸ್ಥಿಕ ರಚನೆ ಹಾಗೂ ವಿಧಾನಸಭೆಯಲ್ಲಿನ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ...

ಉಡುಪಿ ಜಿಲ್ಲಾ ಪಂಚಾಯಿತಿಯ 28 ಕ್ಷೇತ್ರಗಳ ಮೀಸಲಾತಿ ಪ್ರಕಟ

ಉಡುಪಿ: ಉಡುಪಿ ಜಿಲ್ಲಾ ಪಂಚಾಯಿತಿಯ 28 ಕ್ಷೇತ್ರಗಳ ಮೀಸಲಾತಿ ವಿವರಗಳನ್ನು ಒಳಗೊಂಡ ಪಟ್ಟಿ ಪ್ರಕಟಗೊಂಡಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆ, ಹೆಸರು ಹಾಗೂ ಮೀಸಲಾತಿ ವರ್ಗಗಳನ್ನು ಪಟ್ಟಿಯಲ್ಲಿ ನಮೂದಿಸಲಾಗಿದೆ.ಪಟ್ಟಿಯ ಪ್ರಕಾರ, ವಿವಿಧ ಕ್ಷೇತ್ರಗಳನ್ನು...

ಉದ್ಯೋಗ ಹುಡುಕುವವರ ಬಳಿಗೇ ಉದ್ಯೋಗಾವಕಾಶ: ಯುವಜನರಿಗೆ ಡಾ. ಕೆ. ಪ್ರಕಾಶ್ ಶೆಟ್ಟಿ ಕರೆ

ಉಡುಪಿ: ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ ಯಶಸ್ಸು ಖಚಿತ. ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶಗಳು ಬರುವಂತಹ ವಾತಾವರಣ ಇಂದು ನಿರ್ಮಾಣವಾಗುತ್ತಿದೆ ಎಂದು ಎಂ.ಆರ್.ಜಿ. ಗ್ರೂಪ್...

Latest news

- Advertisement -spot_img