Monday, September 23, 2024

CATEGORY

ಕರಾವಳಿ

ಉಡುಪಿ: ನಂ.1ಬೀಡಿ ಮಾಲೀಕ ನಿಧನ

ಉಡುಪಿ: ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ಅವರು ಇಂದು ನಸುಕಿನ ವೇಳೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 78 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಟಿ.ಕೃಷ್ಣಪ್ಪ ಅವರು...

ದೆಂದೂರುಕಟ್ಟೆ: ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆ

ಉಡುಪಿ: ದೆಂದೂರುಕಟ್ಟೆ ಹೊಳೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹಪತ್ತೆಯಾಗಿದೆ.ಮೃತರನ್ನು ಸ್ಥಳೀಯ ನಿವಾಸಿ ಭಾಸ್ಕರ್ ಕುಲಾಲ್ ಎಂದು ಗುರುತಿಸಲಾಗಿದೆ. ಸಾವಿಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಎಸ್ಐ ನಾಗೇಶ್ ನಾಯ್ಕ್, ತನಿಖಾ ಸಹಾಯಕ ಸುಕುಮಾರ್ ಶೆಟ್ಟಿ...

ಹಾಲಾಡಿ ಶ್ರೀನಿವಾಸ ಶೆಟ್ರನ್ನು ಭೇಟಿಯಾಗಿ ಬೆಂಬಲ ಕೋರಿದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದೆ ಶೋಭಾ...

ಹಿಂದುತ್ವ, ರಾಷ್ಟ್ರೀಯತೆ, ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಘಟಕದ ಅಧ್ಯಕ್ಷರು ನನ್ನ ಮೇಲೆ ವಿಶ್ವಾಸವಿಟ್ಟು ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಿದ್ದಾರೆ. ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಿದ್ದೇನೆ. ಹಿಂದುತ್ವ,...

ಮಣಿಪಾಲ: ಬಸ್ ನ ಚಕ್ರದಡಿಗೆ ಸಿಲುಕಿ ಮಾಂಡವಿ ಬಸ್‌ ಮಾಲೀಕ ಮೃತ್ಯು

ಉಡುಪಿ: ರಿಪೇರಿಗೆ ನೀಡಿದ್ದ ಬಸ್ ರಿವರ್ಸ್ ತೆಗೆಯುತ್ತಿದ್ದ ಸಂದರ್ಭದಲ್ಲಿ ಬಸ್ ನ ಚಕ್ರದಡಿಗೆ ಸಿಲುಕಿ ಬಸ್ ಮಾಲೀಕನೋರ್ವ ಮೃತಪಟ್ಟ ದಾರುಣ ಘಟನೆ ಪರ್ಕಳ 80 ಬಡಗಬೆಟ್ಟು ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಉಡುಪಿ...

ಕರ್ನಾಟಕದಲ್ಲಿ ಬಿಜೆಪಿಯನ್ನು ಗೋ ಬ್ಯಾಕ್ ಮಾಡಿ: ಸಿಎಂ ಸಿದ್ದರಾಮಯ್ಯ ಕರೆ

ಉಡುಪಿ: ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಪಂಚ...

ಉಡುಪಿ: ಇಂದು ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ; ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೈ ಅಭ್ಯರ್ಥಿ?

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು (ಮಾರ್ಚ್ 12) ಸಂಜೆ 4ಕ್ಕೆ ಬೆಂಗಳೂರಿನ ಸ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ...

ಸಿದ್ದರಾಮಯ್ಯ ಜ್ಞಾನಪರಿಜ್ಞಾನ ಇಲ್ಲದಂತೆ ಮಾತನಾಡುತ್ತಿರುವುದು ದುರದೃಷ್ಟಕರ: ಎಂ.ಕೆ. ಪ್ರಾಣೇಶ್

ಉಡುಪಿ: ಕೇಂದ್ರ ಬಿಜೆಪಿ ಸರಕಾರ ಭ್ರಷ್ಟಾಚಾರದ ಆರೋಪ ಇಲ್ಲದೆ ಕೆಲಸ ಮಾಡಿದೆ. ಆದರೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಕೇಂದ್ರ ಸರಕಾರ ಯಾವುದೇ ಸಹಕಾರ ನೀಡುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ...

ಉಡುಪಿ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ; ಯುವಕ‌ ಮೃತ್ಯು

ಉಡುಪಿ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಇಂದು ಮುಂಜಾನೆ ನಡೆದಿದೆ. ಮೃತ...

ಉಡುಪಿ: ಮಾ.8ರಂದು ಮಾಂಸ ಮಾರಾಟ ನಿಷೇಧ

ಉಡುಪಿ: ಮಹಾ ಶಿವರಾತ್ರಿ ಪ್ರಯುಕ್ತ ಮಾರ್ಚ್ 8 ರಂದು ಪ್ರಾಣಿವಧೆ ಮಾಡುವುದನ್ನು ರಾಜ್ಯ ಸರಕಾರವು ನಿಷೇಧಿಸಿ, ಆದೇಶಿಸಿದೆ.ಈ ಹಿನ್ನೆಲೆಯಲ್ಲಿ ಮಾ. 8ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಳಿ ಹಾಗೂ ಮಾಂಸ ವಧೆ ಮತ್ತು...

Latest news

- Advertisement -spot_img