Sunday, September 22, 2024

CATEGORY

ಕರಾವಳಿ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ

ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’...

ಉಡುಪಿ ಜಿಲ್ಲಾ ಬಿಜೆಪಿ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ನೇಮಕ

ಉಡುಪಿ: ಜಿಲ್ಲೆಯ ಬಿಜೆಪಿಯ ವಿವಿಧ ಮೋರ್ಚಾಗಳಿಗೆ ನೂತನವಾಗಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಆದೇಶ ಹೊರಡಿಸಿದ್ದಾರೆ ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಯುವ ಮೋರ್ಚಾ – ಅಧ್ಯಕ್ಷರಾಗಿ...

ಉಡುಪಿ: ಮಾ.3ರಂದು ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭವು ಮಾ.3ರಂದು ಬೆಳಿಗ್ಗೆ 10ಗಂಟೆಗೆ ಚಿಟ್ಪಾಡಿಯ ಲಕ್ಷ್ಮೀ ಟ್ರೇಡ್ ಸೆಂಟರ್‌ನ ಲಕ್ಷ್ಮೀ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಶಸ್ತಿ...

ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅರುಣ್ ಕುಮಾರ್ ಪುತ್ತಿಲ ನಿರ್ಧಾರ

ಉಡುಪಿ: ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ‌ ಅವರು, ಈಗಾಗಲೇ ಬಿಜೆಪಿ ಪಕ್ಷದ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ,...

ಕಾಪು: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಚಾಲಕ ಮೃತ್ಯು

ಉಡುಪಿ: ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ತಾಲೂಕಿನ ಪಾಂಗಾಳದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರನ್ನು ಭಾರತ್ ನಗರ ನಿವಾಸಿ ನಾಗೇಶ್ ಕಾಮತ್...

ಕಾರ್ಕಳ: ಮನೆಯಿಂದ ಹೊರಗೆ ಹೋದ ಯುವತಿ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ...

ಕಟಪಾಡಿಯ 2ನೇ ವರ್ಷದ ಬಿಕಾಂ ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಬೆಳಿಗ್ಗೆ ಮನೆಯವರು ಎದ್ದು ನೋಡುವಾಗ ನಾಪತ್ತೆಯಾಗಿರುವ ಘಟನೆ ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್. ನಗರದಲ್ಲಿ ನಡೆದಿದೆ. ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್. ನಗರದ...

ಸುರತ್ಕಲ್: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಡ್ಯಾಂನಲ್ಲಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಸುರತ್ಕಲ್​ನ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ರೈಲ್ವೇ ಸೇತುವೆಯ ಕೆಳಭಾಗದ ಡ್ಯಾಂನಲ್ಲಿ ಪತ್ತೆಯಾಗಿದೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ...

ಉಡುಪಿಯಲ್ಲಿ ಗೌರಯುತವಾಗಿ ನಡೆದ ರಷ್ಯಾ ಪ್ರಜೆಯ ಅಂತ್ಯಸಂಸ್ಕಾರ

ಉಡುಪಿ: ಮುರ್ಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಇಂದ್ರಾಳಿಯಲ್ಲಿರುವ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.ಮುರ್ಡೇಶ್ವರ ಪೋಲಿಸರು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಅಂತ್ಯ ಸಂಸ್ಕಾರ ನೆರವೇರಿತು. ಮೃತ ವಿದೇಶಿ ಪ್ರವಾಸಿಗ...

ಉಡುಪಿ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಆತ್ಮಹತ್ಯೆ ಶಂಕೆ

ಉಡುಪಿ: ನಗರದ ಹಿರಣ್ಯ ಫೈನಾನ್ಸ್ ಹಿಂಭಾಗದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಶಂಕಿಸಲಾಗಿದೆ. ಮರಕ್ಕೆ ನೇಣುಬಿಗಿದುಕೊಂಡ...

Latest news

- Advertisement -spot_img