Sunday, September 22, 2024

CATEGORY

ಕರಾವಳಿ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕಾಂಗ್ರೆಸ್ ದೇಶದ್ರೋಹಿ ಮುಖವಾಡ ಬಯಲು : ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕುವ ಮೂಲಕ ಕಾಂಗ್ರೆಸ್ ಪಕ್ಷದ ದೇಶದ್ರೋಹಿ ಮುಖವಾಡ ಬಯಲಾಗಿದೆ, ಚುನಾವಣಾ ಆಯೋಗ...

ರಾಜ್ಯಸಭಾ ಚುನಾವಣೆಯ ಫಲಿತಾಂಶ: ಕಾಂಗ್ರೆಸ್ 3, ಬಿಜೆಪಿಗೆ 1 ಸ್ಥಾನ

ಬೆಂಗಳೂರು : ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕುಪೇಂದ್ರ ರೆಡ್ಡಿ ಸೋಲು...

ಫೆ. 28ರಂದು ಉಡುಪಿಯಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಭಾರತ್ ಅಕ್ಕಿ ಮಾರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಫೆಬ್ರವರಿ 28 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಆದಿಉಡುಪಿ...

ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ 17 ವೃತ್ತಿಗಳ ಕುಶಲಕರ್ಮಿಗಳಿಗೆ ಸ್ವಉದ್ಯೋಗ ನಡೆಸಲು ನೀಡುತ್ತಿರುವ ವಿಶೇಷ ಪ್ರೋತ್ಸಾಹವನ್ನು ಸದುಪಯೋಗಪಡಿಸಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸಲು...

ಸ್ವೀಕರ್ ಬಗ್ಗೆ ಅದಮಾರು ಶ್ರೀ ನಿಂದನೆ; ವ್ಯಾಪಕ ಆಕ್ರೋಶ

ಉಡುಪಿ: ಉಡುಪಿ ಅದಮಾರು ಮಠದ ಹಿರಿಯ ಸ್ವಾಮೀಜಿ ವಿಶ್ವಪ್ರೀಯತೀರ್ಥ ಸ್ವಾಮೀಜಿ ರಾಜ್ಯ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಅವರನ್ನು ಏಕವಚನದಲ್ಲಿ ಸಂಬೋಧಿಸಿ ನಿಂದಿಸಿದ್ದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ...

ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ಅಡ್ಡಮತದಾನ ಮಾಡುವ ಮೂಲಕ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕೂಟಕ್ಕೆ ಆಘಾತ ನೀಡಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಪರ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ...

ನಾಪತ್ತೆಯಾಗಿದ್ದ ಕೊಲ್ಲೂರಿನ ವಿದ್ಯಾರ್ಥಿನಿ ಕೇರಳದಲ್ಲಿ ಪ್ರಿಯಕರನೊಂದಿಗೆ ಪತ್ತೆ

ಉಡುಪಿ: ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಪಿಟಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶುಕ್ರವಾರ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ತನ್ನ ಪ್ರಿಯಕರನನ್ನು ಕೇರಳದಲ್ಲಿ ವಿವಾಹವಾಗಿ ಪತ್ತೆಯಾಗಿದ್ದಾಳೆ. ಬೈಂದೂರು ತಾಲೂಕಿನ ಕೊಲ್ಲೂರು...

ಕುಂದಾಪುರ: ಡಿವೈಡರ್ ಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

ಉಡುಪಿ: ಕುಂದಾಪುರ ತಾಲೂಕಿನ ತಲ್ಲೂರು ಸಮೀಪದ ಹೇರಿಕುದ್ರು ಬಿಡ್ಜ್ ಬಳಿ ಇಂದು ಬೆಳಿಗ್ಗೆ ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಸವಾರನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೈಂದೂರು ಸಮೀಪದ ನಾಗೂರು ಮೂಲದ, ಪ್ರಸ್ತುತ...

ಕಾಂಗ್ರೆಸ್ ಸರಕಾರದ ಪತನದ ಕನಸು ಕಾಣುತ್ತಿರುವ ಶೋಭಾ ಕರಂದ್ಲಾಜೆ ಮೊದಲು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲಿ: ರಮೇಶ್ ಕಾಂಚನ್ ತಿರುಗೇಟು

ಉಡುಪಿ: ಕಾಂಗ್ರೆಸ್ ಸರಕಾರ ಪತನದ ಚಿಂತೆ ಮಾಡುತ್ತಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮೊದಲು ತಮ್ಮ ಸ್ಥಾನವನ್ನು ಭದ್ರಪಡಿಸುವ ಕಡೆಗೆ ಗಮನಕೊಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್...

ಉಡುಪಿ: ರಸ್ತೆ ಅಪಘಾತ; ಬೈಕ್ ಸವಾರ ಗಂಭೀರ

ಉಡುಪಿ: ದ್ವಿಚಕ್ರ ವಾಹನವೊಂದು ಸ್ಕಿಡ್ ಆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಶಾರದಾ ಹೋಟೆಲ್ ಬಳಿಯ ರಾಷ್ಟ್ರೀಯ ಹೆದ್ದಾರಿ66ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ...

Latest news

- Advertisement -spot_img