Sunday, September 22, 2024

CATEGORY

ಕರಾವಳಿ

ಮಣಿಪಾಲ: ಫೆ.26ರಿಂದ ನ್ಯಾನೋ ತಂತ್ರಜ್ಞಾನದ ಬಗ್ಗೆ ಅಂತಾರಾಷ್ಟ್ರೀಯ ಸಮ್ಮೇಳನ

ಮಣಿಪಾಲ: ವಿಶ್ವದ ಪ್ರತಿಷ್ಠಿತ ನೇಚರ್ ರಿಸರ್ಚ್ ಗ್ರೂಪ್‌ನ ಸಹಯೋಗದೊಂದಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಇದೇ ಫೆ.26ರಿಂದ ಮಾ.1ರವರೆಗೆ ನ್ಯಾನೋ ತಂತ್ರಜ್ಞಾನದ ವಿವಿಧ ಸಂಶೋಧನೆಗೆ ಸಂಬಂಧಿಸಿದಂತೆ ಮೂರು ಅಂತಾರಾಷ್ಟ್ರೀಯ ಮಟ್ಟದ...

ಕೊಲ್ಲೂರಿನ ಕಾಲೇಜು ವಿದ್ಯಾರ್ಥಿನಿ ನಿಗೂಢವಾಗಿ ನಾಪತ್ತೆ

ಉಡುಪಿ: ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಶುಕ್ರವಾರದಿಂದ ಕಾಣೆಯಾಗಿದ್ದಾಳೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ನಾಪತ್ತೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ...

ತಮಿಳುನಾಡಿನ ಕಾಂಗ್ರೆಸ್ ಶಾಸಕಿ ಬಿಜೆಪಿ ಸೇರ್ಪಡೆ

ಹೊಸದಿಲ್ಲಿ: ತಮಿಳುನಾಡಿನ ವಿಲವಂಕೋಡ್ ವಿಧಾನಸಭೆ ಕ್ಷೇತ್ರದ ಶಾಸಕಿ ಎಸ್‌. ವಿಜಯಧರಣಿ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ದಿಲ್ಲಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಲ್‌. ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ...

ಉಡುಪಿ: ಫೆ.27ಕ್ಕೆ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಅಸೋಸಿಯೇಷನ್ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇರುವ ವಿವಿಧ ಕ್ಯಾಟರಿಂಗ್ ಮಾಲೀಕರು ಒಗ್ಗೂಡಿಸಿ ನೂತನವಾಗಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಅಸೋಸಿಯೇಷನ್ ಸ್ಥಾಪಿಸಿದ್ದು, ಇದರ ಉದ್ಘಾಟನೆ ಸಮಾರಂಭವು ಇದೇ ಫೆ. 27ರಂದು ಉಡುಪಿ ಸಂತೆಕಟ್ಟೆಯ ಗ್ರೀನ್...

ಉಡುಪಿ: ಮತಾಂತರ ಮಾಡಲು ಬಂದವರನ್ನು ಅಟ್ಟಾಡಿಸಿಕೊಂಡು ಹೋಗಿ ಓಡಿಸಿದ್ರು!

ಉಡುಪಿ: ಮತಾಂತರ ಮಾಡಲಾಗುತ್ತದೆ ಎಂಬ ಸುದ್ದಿ ಕರಾವಳಿಯಾದ್ಯಂತ ಆಗಾಗ ಸದ್ದು ಮಾಡುತ್ತಿರುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತ ವಿಡಿಯೋ ವೈರಲ್ ಆಗುತ್ತಿದೆ.ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು...

ಕಾರ್ಕಳ: ರಸ್ತೆ ಅಪಘಾತ; ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಕಾರ್ಕಳ: ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತ ವಿದ್ಯಾರ್ಥಿ....

ಫೆ.24ರಂದು ಉಡುಪಿ ಕೂರ್ಮ ಫೌಂಡೇಶನ್ ವತಿಯಿಂದ ‘ಆಜಾದ್ ಹಿಂದ್’ ವಿಶೇಷ ಕಾರ್ಯಕ್ರಮ

ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ 'ಆಜಾದ್ ಹಿಂದ್ - ಶಿವಾಜಿಯಿಂದ ನೇತಾಜಿವರೆಗೆ' ಕಾರ್ಯಕ್ರಮ ಇದೇ ಫೆ.24ರಂದು ಸಂಜೆ 5ಗಂಟೆಗೆ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ ಎಂದು ಕೂರ್ಮ ಫೌಂಡೇಶನ್ ಅಧ್ಯಕ್ಷ ಶ್ರೀಕಾಂತ್...

ಉಡುಪಿ: ಫೆ.24ಕ್ಕೆ ನೂತನ ಬೃಹತ್ ಕೈಮಗ್ಗ ನೇಯ್ಗೆ ಕೇಂದ್ರ ಮತ್ತು 6 ತಿಂಗಳ ಕೈಮಗ್ಗ ನೇಯ್ಗೆ ತರಬೇತಿಯ ಉದ್ಘಾಟನೆ

ಉಡುಪಿ: ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನೇಕಾರರ ಸೇವಾ ಕೇಂದ್ರ ಬೆಂಗಳೂರು, ಕೈಮಗ್ಗ ಮತ್ತು ಜವಳಿ ಇಲಾಖೆ, ನಬಾರ್ಡ್,...

ಉಡುಪಿ ಜಿಲ್ಲೆಯಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಪ್ರತ್ಯೇಕ ದಳ ರಚನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ : ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳವನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಉಡುಪಿ ಶಾಸಕ ಯಶ್ ಪಾಲ್...

ಉಡುಪಿ: ಕರಿಮಣಿ ಸರ ಮಾಲಕಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಸ್ ಚಾಲಕ- ನಿರ್ವಾಹಕ

ಉಡುಪಿ: ಕರಿಮಣಿ ಮಾಲೀಕ ನೀನಲ್ಲ ಅನ್ನುವ ಹಾಡು ಎಲ್ಲಾ ಕಡೆ ವೈರಲ್ ಆಗುತ್ತಿದ್ದರೆ, ಇಲ್ಲೊಬ್ಬ ಪ್ರಾಮಾಣಿಕ ವ್ಯಕ್ತಿ ಕರಿಮಣಿ ಕಳೆದುಕೊಂಡ ಮಾಲೀಕರನ್ನು ಹುಡುಕಿ ತಲುಪಿಸಿದ್ದಾರೆ. ಅದು ಕೂಡ…ಒಂದಲ್ಲ ಎರಡಲ್ಲ ಬರೋಬ್ಬರಿ ನಾಲ್ಕುವರೆ ಲಕ್ಷ ಮೌಲ್ಯದ...

Latest news

- Advertisement -spot_img