Sunday, September 22, 2024

CATEGORY

ಕರಾವಳಿ

ಕಾರ್ಕಳ: ದೇವಸ್ಥಾನದ ಅರ್ಚಕ ನಾಪತ್ತೆ

ಕಾರ್ಕಳ: ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದ ಅರ್ಚಕ ವಾಗೀಶ್ (31) ಅವರು ಫೆ 20ರಿಂದ ನಾಪತ್ತೆಯಾಗಿದ್ದಾರೆ. ಫೆ.20ರಂದು ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಮುಗಿದ ಬಳಿಕ ಉಡುಪಿಗೆ ಹೋಗಿ ಬರುತ್ತೇನೆಂದು ತೆರಳಿದ್ದರು. ಆ...

ಉಡುಪಿ: ಫೆ.24ರಂದು ಎಸ್ ಡಿಎಂ‌ ಕಾಲೇಜಿನಲ್ಲಿ ‘ಅಗ್ನಿ ಮಂಥನ-2024’ ರಾಷ್ಟ್ರೀಯ ಸಮ್ಮೇಳನ

ಉಡುಪಿ: ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಶರೀರ ಕ್ರಿಯಾ ವಿಭಾಗದ ವತಿಯಿಂದ ಫೆ. 24ರಂದು 'ಅಗ್ನಿ ಮಂಥನ-2024' ಎಂಬ ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಸಹ...

ಉಡುಪಿ: ಕುಸಿದು ಬಿದ್ದು ವ್ಯಕ್ತಿ ಸಾವು

ಉಡುಪಿ: ಉಡುಪಿ ನಾರ್ತ್ ಶಾಲೆ ಬಳಿ ಇರುವ ಸಾರ್ವಜನಿಕ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಉತ್ತರಕನ್ನಡದ ಬೆಳಕೆಮೊಗೇರಕೇರಿಯ ನಿವಾಸಿ ನಾರಾಯಣ ಹೇರಿಯ ಮೊಗೇರ...

ಉಡುಪಿ: ಫೆ.25ರಂದು ‘ತುಳುವೆರೆ ಗೊಬ್ಬುಲು 2024’ ತುಳುನಾಡಿನ ಗ್ರಾಮೀಣ ಕ್ರೀಡೆಗಳ ಸ್ಪರ್ಧಾಕೂಟ

ಉಡುಪಿ: ತುಳುಕೂಟ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್‌ ಉಡುಪಿ ಅಮೃತ್ ಆಶ್ರಯದಲ್ಲಿ 'ತುಳುವೆರೆ ಗೊಬ್ಬುಲು 2024' ತುಳುನಾಡಿನ ಗ್ರಾಮೀಣ ಕ್ರೀಡೆಗಳ ಸ್ಪರ್ಧಾಕೂಟ ಇದೇ ಫೆ....

ಉಡುಪಿ ಶ್ರೀಕೃಷ್ಣಮಠಕ್ಕೆ ಆಧ್ಯಾತ್ಮಗುರು ರವಿಶಂಕರ್ ಗುರೂಜಿ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥ, ಆಧ್ಯಾತ್ಮಗುರು ರವಿಶಂಕರ್ ಗುರೂಜಿ ಅವರು ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶ್ರೀಪುತ್ತಿಗೆ ಮಠದ ಆಮಂತ್ರಣದಂತೆ...

ಚಂಡೀಗಢ ಮೇಯರ್‌ ಚುನಾವಣೆ ವಿವಾದ: 8 ಮತಗಳು ʼಸಿಂಧುʼ ಎಂದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ವಿವಾದಿತ ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಮತಪತ್ರಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್, ರಿಟರ್ನಿಂಗ್ ಆಫೀಸರ್ ಆಗಿದ್ದ ಅನಿಲ್ ಮಸೀಹ್ ಅವರು ಅಸಿಂಧು ಎಂದು ಘೋಷಿಸಿದ್ದ...

ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ದಿನಾಂಕ ಘೋಷಣೆ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್...

ಉಡುಪಿ: ಫೆ.23ರಿಂದ ‘ಬಿಲ್ಡ್ ಟೆಕ್-2024’ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನ

ಉಡುಪಿ: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್, ಉಡುಪಿ ಹಾಗೂ ಯು.ಎಸ್. ಕಮ್ಯೂನಿಕೇಶನ್ಸ್, ಬೆಂಗಳೂರು ಇದರ ಸಹಯೋಗದಲ್ಲಿ 'ಬಿಲ್ಡ್ ಟೆಕ್-2024' ಎಂಬ ಶೀರ್ಷಿಕೆಯೊಂದಿಗೆ ಕಟ್ಟಡ ಸಾಮಗ್ರಿಗಳ ವಸ್ತು ಪ್ರದರ್ಶನವನ್ನು ಇದೇ...

ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ರಾಜ್ಯದಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಬಡ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಈಗ ಚಾಲ್ತಿಯಲ್ಲಿರುವ 2015 ಕ್ಕಿಂತ ಪೂರ್ವದ ವಾಸಿಯಾಗಿರುವ ದಾಖಲೆಯನ್ನು ಒದಗಿಸುವ ನಿಯಮವನ್ನು 2019 ಕ್ಕೆ ಮಾರ್ಪಡಿಸಿ ಜಿಲ್ಲೆ...

ಉಡುಪಿ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು...

Latest news

- Advertisement -spot_img