Sunday, September 22, 2024

CATEGORY

ಕರಾವಳಿ

ಮೀನುಗಾರಿಕೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಬಳಕೆ ಭವಿಷ್ಯದ ಅನಿವಾರ್ಯ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಪರಿಸರ ಮಾಲಿನ್ಯ ನಿಯಂತ್ರಣ ಹಿನ್ನೆಲೆಯಲ್ಲಿ ಸೀಮೆ ಎಣ್ಣೆ ಹಾಗೂ ಡೀಸೆಲ್ ಬಳಕೆ ನಿಷೇಧಕ್ಕೆ ಕೇಂದ್ರ ಸರ್ಕಾರ ಮುಂದಾದಲ್ಲಿ ಭವಿಷ್ಯದ ಮೀನುಗಾರಿಕೆಗೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ಉಡುಪಿ ಶಾಸಕ...

ಹಿರಿಯ ಸಂಘಟಕ ಕಾಸಿಂ ಬಾರಕೂರು ನಿಧನ

ಉಡುಪಿ: ಜಮೀಯತುಲ್ ಫಲಾಹ್ ದ.ಕ. ಹಾಗೂ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ಸಂಘಟಕ ಕಾಸಿಂ ಬಾರಕೂರು(70) ಅಲ್ಪಕಾಲದ ಅಸೌಖ್ಯದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಫೆ.15ರಂದು ಮಧ್ಯಾಹ್ನ ನಿಧನರಾದರು. ಉಡುಪಿ ಜಿಲ್ಲಾ ಮುಸ್ಲಿಮ್...

ಮಾಹಿತಿದಾರನ ಅಪಹರಣ, ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆತಂದ ಪೊಲೀಸರು

ಉಡುಪಿ: ಕಾರ್ಕಳಕ್ಕೆ ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯನನ್ನು ಪೊಲೀಸರು ಕರೆತಂದಿದ್ದಾರೆ.2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸ್ಥಳ...

ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ತುಮಕೂರು ಜಿಲ್ಲೆಯ ನಯನ ಎಂ.ಜಿ.(27) ಎಂದು ಗುರುತಿಸಲಾಗಿದೆ. ಅವರ ಬ್ಯಾಗ್ ನಲ್ಲಿ ಆಧಾರ್...

ಉಡುಪಿ: ಬಿಜೆಪಿ ವತಿಯಿಂದ ಡಾ. ವಿ.ಎಸ್. ಆಚಾರ್ಯ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪ ನಮನ

ಉಡುಪಿ: ಬಿಜೆಪಿ ಹಿರಿಯ ನಾಯಕ, ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಕೀರ್ಣ ಮಣಿಪಾಲದ ರಜತಾದ್ರಿಯ...

ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ: ಸೊರಕೆ

ಉಡುಪಿ: ಲೋಕಸಭಾ ಚುನಾವಣೆ ಸಿದ್ಧತೆಗಾಗಿ 'ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ'ವನ್ನು ಇದೇ ಬರುವ ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದರು. ಉಡುಪಿಯಲ್ಲಿಂದು ನಡೆದ...

ಉಚ್ಚಿಲದಲ್ಲಿ ಟ್ರಾನ್ಸ್‌ಫಾರ್ಮರ್‌ನ ಸ್ಟೇ ವಯರ್‌ನಲ್ಲಿ ವಿದ್ಯುತ್‌ ಪ್ರವಹಿಸಿ ಗರ್ಭಿಣಿ ಹಸು ಸಾವು: ಮೆಸ್ಕಾಂ ವಿರುದ್ಧ ಆಕ್ರೋಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪಣಿಯೂರು ಕ್ರಾಸ್ ಜಂಕ್ಷನ್ ಬಳಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ನ ಸ್ಟೇ ವಯರ್‌ಗೆ ಸಿಲುಕಿ ಗರ್ಭಿಣಿ ಹಸುವೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಪ್ರಾಣಬಿಟ್ಟ ಹೃದಯ ವಿದ್ರಾವಕ...

ಮಲ್ಪೆ: ಕಸಕ್ಕೆ ಬೆಂಕಿಯಿಡಲು ಹೋಗಿದ್ದ ವೇಳೆ ಮೈಗೆ ಬೆಂಕಿ ತಗುಲಿ ಮಹಿಳೆ ಮೃತ್ಯು

ಉಡುಪಿ: ಕಸಕ್ಕೆ ಬೆಂಕಿಯಿಡಲು ಹೋಗಿದ್ದ ವೇಳೆ ಮೈಗೆ ಬೆಂಕಿ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕೊಡವೂರಿನಲ್ಲಿ ನಡೆದಿದೆ. ಮೃತರನ್ನು ಕೊಡವೂರು ನಿವಾಸಿ ಸಾರಾ ದೇವದಾಸ (63) ಎಂದು ಗುರುತಿಸಲಾಗಿದೆ. ಇವರು ಫೆ.13ರಂದು ಮನೆಯ...

ಕಾರ್ಕಳ: ವಿಡಿಯೋಗ್ರಫಿ ಮಾಡುತ್ತಿರುವಾಗಲೇ ಕುಸಿದುಬಿದ್ದು ಛಾಯಾಗ್ರಾಹಕ ಮೃತ್ಯು

ಕಾರ್ಕಳ: ಮನೆಯೊಂದರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ವಿಡಿಯೋಗ್ರಫಿ ಮಾಡುತ್ತಿರುವಾಗಲೇ ಛಾಯಾಗ್ರಾಹಕರೊಬ್ಬರು ಹಠಾತ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಕುಕ್ಕುಜೆಯಲ್ಲಿ ಫೆ.12ರಂದು ನಡೆದಿದೆ. ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45)...

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ನೀರನ್ನು ಒದಗಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು...

Latest news

- Advertisement -spot_img