Sunday, September 22, 2024

CATEGORY

ಕರಾವಳಿ

ಉಡುಪಿ: ದುಡಿಯುವ ಮಕ್ಕಳಿಗೆ ಮಿಡಿದ ನ್ಯಾಯಾಧೀಶೆ

ಉಡುಪಿ: ದುಡಿಯುವ ಮಕ್ಕಳಿಗೆ ನ್ಯಾಯಾಧೀಶೆಯ ಮನ ಮಿಡಿದಿದೆ. ಮಧ್ಯಾಹ್ನ ನಗರದ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಹೊರ ರಾಜ್ಯದ ಮಹಿಳೆಯೊಬ್ಬರು ಇಬ್ಬರು ಪುಟಾಣಿ ಮಕ್ಕಳ ಮೂಲಕ ರಸ್ತೆಯಲ್ಲಿ ಕಲಾಕೃತಿಯುಳ್ಳ ಸಣ್ಣ ಪುಸ್ತಕಗಳನ್ನು ಮಾರಾಟ ಮಾಡಿಸುತ್ತಿದ್ದರು....

ಉಡುಪಿ: ಮಸೀದಿಯಲ್ಲಿ ನಮಾಝ್ ಮಾಡುವ ವೇಳೆ ಕುಸಿದುಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ಶುಕ್ರವಾರದ ಜುಮಾ ನಮಾಝ್ ವೇಳೆ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು...

ಮಣಿಪಾಲ: ರಕ್ತದ ಕಾಂಡಕೋಶ ದಾನದ ಬಗ್ಗೆ ಜಾಗೃತಿ ಮೂಡಿಸಲು ಮಣಿಪಾಲ್ ಮ್ಯಾರಥಾನ್ ಜೊತೆಗೆ ಡಿಕೆಎಂಎಸ್-ಬಿಎಂಎಸ್‌ಟಿ ಸಹಭಾಗಿತ್ವ

ಉಡುಪಿ: ರಕ್ತದ ಕ್ಯಾನ್ಸರ್ ಮತ್ತು ರಕ್ತದ ಕಾಂಡಕೋಶ (ಬ್ಲಡ್ ಸ್ಟೆಮ್ ಸೆಲ್) ದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಯಂಸೇವಾ ಸಂಸ್ಥೆ ಡಿಕೆಎಂಎಸ್ ಬಿಎಂಎಸ್‌ಟಿ ಫೌಂಡೇಶನ್ ಇಂಡಿಯಾ, ಮಣಿಪಾಲ್ ಮ್ಯಾರಥಾನ್ 2024ರ ಜೊತೆಗೆ...

ಹನುಮಂತ ಧ್ವಜ ಇಳಿಸಿದ ಪ್ರಕರಣ: ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟಿಸಿದ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು

ಉಡುಪಿ: ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಹನುಮಾನ್ ಚಾಲೀಸಾ ಪಠಿಸುವ ಮೂಲಕ‌ ಪ್ರತಿಭಟನೆ...

ಅಯೋಧ್ಯೆ ಬಾಲರಾಮನಿಗೆ ಕೋಟ ಶ್ರೀಕಾಶಿಮಠದಿಂದ ಸುವರ್ಣ ಪೀಠ ಪ್ರಭಾವಳಿ ಸಮರ್ಪಣೆ

ಉಡುಪಿ: ಕೋಟದ ಶ್ರೀಕಾಶಿಮಠ ಸಂಸ್ಥಾನವು ಸುಮಾರು ಒಂದು ಕೆಜಿ ಚಿನ್ನ ಮತ್ತು 3ಕೆಜಿ ಬೆಳ್ಳಿಯನ್ನು ಒಳಗೊಂಡಿರುವ 70 ಲಕ್ಷ ರೂಪಾಯಿ ಮೌಲ್ಯದ ಸುವರ್ಣ ಪೀಠ ಪ್ರಭಾವಳಿಯನ್ನು ಬಾಲರಾಮನ ಉತ್ಸವಮೂರ್ತಿಗಾಗಿ ಸಿದ್ಧಪಡಿಸಿದೆ. ಈ ಹಿನ್ನೆಲೆಯಲ್ಲಿ ಕೋಟದ...

ಉಡುಪಿ: ಚಿನ್ನಕ್ಕೆ ಹೊಳಪು ನೀಡುವ ಕೆಲಸದಲ್ಲಿ ನಿರತರಾಗಿದ್ದ ಮೂರು ಮಕ್ಕಳ ರಕ್ಷಣೆ

ಉಡುಪಿ: ಉಡುಪಿ ಚಿತ್ತರಂಜನ್ ಸರ್ಕಲ್ ಬಳಿ ಚಿನ್ನದ ಅಂಗಡಿಯೊಂದರಲ್ಲಿ ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮೂರು ಮಕ್ಕಳನ್ನು ಅಧಿಕಾರಿಗಳು ರಕ್ಷಣೆ ಮಾಡಿ ಪುನರ್ ವಸತಿ ಕಲ್ಪಿಸಿದ್ದಾರೆ. ಸಾರ್ವಜನಿಕ ದೂರಿನ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ...

ಮಾ.6ರಿಂದ ತಿಂಗಳೆಯಲ್ಲಿ ಧರ್ಮ ದೈವಗಳ ನೇಮೋತ್ಸವ, 63ನೇ ಸಾಹಿತ್ಯೋತ್ಸವ ಹಾಗೂ ಗ್ರಾಮೋತ್ಸವ

ಉಡುಪಿ: ತಿಂಗಳೆ ಪ್ರತಿಷ್ಠಾನ ವತಿಯಿಂದ ಮಾರ್ಚ್ 6ರಿಂದ 8ರವರೆಗೆ ತಿಂಗಳೆಯಲ್ಲಿ ಧರ್ಮ ದೈವಗಳ ನೇಮೋತ್ಸವ, 63ನೇ ಸಾಹಿತ್ಯೋತ್ಸವ ಹಾಗೂ ನಾಡ್ಪಾಲು ಗ್ರಾಮೋತ್ಸವ ನಡೆಯಲಿದೆ ಎಂದು ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ...

ಫೆ‌.11ರಂದು ಪೆರ್ಡೂರು ಬಂಟರ ಸಂಘದ ಸಮುದಾಯ ಭವನ ಉದ್ಘಾಟನೆ

ಉಡುಪಿ: ಪೆರ್ಡೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಬಂಟರ ಸಮುದಾಯ ಭವನದ ಉದ್ಘಾಟನಾ‌ ಕಾರ್ಯಕ್ರಮ ಫೆ.11ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಬಂಟರ ಸಂಘ ಪೆರ್ಡೂರು ವಲಯ ಇದರ ಅಧ್ಯಕ್ಷ ಶಾಂತಾರಾಮ ಸೂಡ ಕೆ.‌ ತಿಳಿಸಿದ್ದಾರೆ. ಗುರುವಾರ...

ಪರಶುರಾಮ ಥೀಂ ಪಾರ್ಕ್ ವಿಚಾರ: ಸಿಐಡಿ ತನಿಖೆ ನಡೆಸಲು ಮುಂದಾಗಿರುವುದು ಸ್ವಾಗತ; ಶಾಸಕ ಸುನಿಲ್ ಕುಮಾರ್

ಉಡುಪಿ: ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ...

ಫೆ.11ರಂದು ಉಡುಪಿಯಲ್ಲಿ ‘ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು’

ಉಡುಪಿ: ಹಿಂದೂ ಜನಜಾಗೃತಿ ಸಮಿತಿ ಮತ್ತು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯುಕ್ತ ಆಶ್ರಯದಲ್ಲಿ ದೇವಸ್ಥಾನ, ಸಂಸ್ಕೃತಿಯ ರಕ್ಷಣೆಗಾಗಿ ‘ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು’ ಅನ್ನು ಇದೇ ಬರುವ ಫೆ....

Latest news

- Advertisement -spot_img