Sunday, September 22, 2024

CATEGORY

ಕರಾವಳಿ

ಉಡುಪಿ ನೋಂದಣಿ ಕಚೇರಿಗೆ ಲೋಕಾಯುಕ್ತ ಎಸ್ಪಿ ದಾಳಿ

ಉಡುಪಿ: ದೊಡ್ಡ ಪ್ರಮಾಣದ ಭ್ರಷ್ಟಾಚಾರದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಉಡುಪಿ ನೋಂದಣಿ ಕಚೇರಿಗೆ ದಾಳಿ ನಡೆಸಿ ಸರ್ಚ್ ವಾರೆಂಟ್‌ನೊಂದಿಗೆ ತನಿಖೆ ನಡೆಸಲಾಯಿತು. ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ...

ಫೆ. 10-11ರಂದು ಉಡುಪಿಯಲ್ಲಿ ವಕೀಲರ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಕಲಾ ಸಂಭ್ರಮ’

ಉಡುಪಿ: ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ವಿವಿಧ ವಕೀಲರ ಸಂಘಗಳ ಸದಸ್ಯರಿಗಾಗಿ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಕಲಾ ಸಂಭ್ರಮ'ವನ್ನು ಫೆ. 10 ಮತ್ತು 11ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ...

ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ 5ಲಕ್ಷ ರೂ. ದೇಣಿಗೆ ಹಸ್ತಾಂತರ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ...

ಪುತ್ತಿಗೆ ಪರ್ಯಾಯದ ಕೋಟಿ ಗೀತಾ ಲೇಖನ ಯಜ್ಞ ಕಾರ್ಯಕ್ರಮ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಕೃಷ್ಣಪೂಜಾ ಪರ್ಯಾಯದ ಅವಧಿಯಲ್ಲಿ ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞದ ಮೊದಲ ಹಂತದಲ್ಲಿ ನಡೆಯುವ ಲಕ್ಷ...

ಮಣಿಪಾಲ: ಕೆಎಂಸಿಯಿಂದ ಮಾನವ ಸರಪಳಿಯ ಮೂಲಕ ‘ಕ್ಯಾನ್ಸರ್ ಜಾಗೃತಿ ರಿಬ್ಬನ್’

ಮಣಿಪಾಲ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯು ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಹಯೋಗದೊಂದಿಗೆ ಮಾನವ ಸರಪಳಿಯ ಮೂಲಕ 'ಕ್ಯಾನ್ಸರ್ ಜಾಗೃತಿ ರಿಬ್ಬನ್' ಕಾರ್ಯಕ್ರಮವನ್ನು ಆಯೋಜಿಸಿತು. ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್...

ಮಣಿಪಾಲ: ಕೆಎಂಸಿಯಿಂದ ಮಾನವ ಸರಪಳಿಯ ಮೂಲಕ ‘ಕ್ಯಾನ್ಸರ್ ಜಾಗೃತಿ ರಿಬ್ಬನ್’

ಮಣಿಪಾಲ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯು ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಹಯೋಗದೊಂದಿಗೆ ಮಾನವ ಸರಪಳಿಯ ಮೂಲಕ 'ಕ್ಯಾನ್ಸರ್ ಜಾಗೃತಿ ರಿಬ್ಬನ್' ಕಾರ್ಯಕ್ರಮವನ್ನು ಆಯೋಜಿಸಿತು. ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್...

ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಏಕಕಾಲದಲ್ಲಿ ಲೈನ್ ಮ್ಯಾನ್ ಹುದ್ದೆ ಭರ್ತಿ: ಇಂಧನ ಸಚಿವ ಕೆ.ಜೆ ಜಾರ್ಜ್

ಉಡುಪಿ: ಲೋಕಸಭೆ ಎಲೆಕ್ಷನ್ ಬಳಿಕ ರಾಜ್ಯದಲ್ಲಿ ಏಕ ಕಾಲದಲ್ಲಿ ಖಾಲಿ ಇರುವ ಲೈನ್ ಮ್ಯಾನ್ ಗಳ ಹುದ್ದೆ ಬರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಸಂಕೀರ್ಣದ ಡಾ....

ಮಲ್ಪೆ ಮೀನುಗಾರಿಕೆ ಬಂದರಿಗೆ ಸಚಿವ ಮಂಕಾಳ ವೈದ್ಯ ಭೇಟಿ

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿಗೆ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಅವರು ಇಂದು ಭೇಟಿ ನೀಡಿ ಪರೀಶಿಲನೆ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಮಲ್ಪೆ ಬಂದರನ್ನು...

ಬಿಜೆಪಿ ಹಿರಿಯ ನಾಯಕ ಸೋಮಶೇಖರ ಭಟ್ ಅಂತ್ಯಕ್ರಿಯೆ: ರಾಜಕೀಯ ಮುಖಂಡರು ಗಣ್ಯರಿಂದ ಅಂತಿಮ ದರ್ಶನ

ಉಡುಪಿ: ಬಿಜೆಪಿ ಹಿರಿಯ ನಾಯಕ, ಆರ್.ಎಸ್.ಎಸ್ ಮುಂದಾಳು, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಸೋಮಶೇಖರ ಭಟ್ ಅವರ ಅಂತಿಮ ದರ್ಶನ ಇಂದು ಮಧ್ಯಾಹ್ನ ಕಾಡುಬೆಟ್ಟುವಿನ ಅವರ ನಿವಾಸ 'ನಲಂದ'ದಲ್ಲಿ ನಡೆಯಿತು. ಬಳಿಕ ಉಡುಪಿ...

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಸೋದರ ಮಾವ ಪ್ರಕಾಶ್ ಶೆಟ್ಟಿ ನಿಧನ

ಉಡುಪಿ: ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಕಂಜೆ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಮೃತರು ದೆಂದೂರುಕಟ್ಟೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ...

Latest news

- Advertisement -spot_img